Headlines

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು – Kannada News | Udupi DC Office Cuts Down 10+ Trees After Staff Electrocution Death; Environmentalists Slam District Admin

ಉಡುಪಿ, ಏಪ್ರಿಲ್​​ 29: ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿಯೇ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆದಿದೆ. ಏ.24ರಂದು ಮಾವಿನ ಕಾಯಿ ಕೀಳುವಾಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೃತಪಟ್ಟಿದ್ದರು. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಪ್ರಾಣ ಬಿಟ್ಟಿದ್ದರು. ಆದರೆ ಇದೀಗ ನೆಗಡಿ ಆಯ್ತು ಎಂದು ಉಡುಪಿ ಜಿಲ್ಲಾಡಳಿತ ಮೂಗನ್ನೇ ಕತ್ತರಿಸಿಕೊಂಡಿದೆ. ವಿದ್ಯುತ್‌ ತಂತಿಯನ್ನು ಬೇರೆಡೆಗೆ ಶಿಫ್ಟ್‌ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಅದರಂತೆ ತಂತಿ ವರ್ಗಾವಣೆ ಬದಲು ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ…

Read More

ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು! – Kannada News | Newborn Baby dies of suffocation while Breastfeeding in Coimbatore

ಕೊಯಮತ್ತೂರು, ಜನವರಿ 9: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ತಾಯಿಯ ಎದೆ ಹಾಲು ಕುಡಿದ ಹೆಣ್ಣು ಮಗುವೊಂದು (Baby Death) ಕೆಮ್ಮಿನಿಂದಾಗಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಇಡೀ ಕುಟುಂಬಕ್ಕೆ ತೀವ್ರ ದುಃಖ ಉಂಟುಮಾಡಿದೆ. ಮುರಳಿ ಕೊಯಮತ್ತೂರು ಜಿಲ್ಲೆಯ ರಾಮನಾಥಪುರಂನವರು. ಅವರು ಕೂಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ವರದಲಕ್ಷ್ಮಿ. ಅವರು ಮದುವೆಯಾಗಿ ಒಂದೂವರೆ ವರ್ಷಗಳಾಗಿತ್ತು. 9 ತಿಂಗಳು ತುಂಬಿದ ಗರ್ಭಿಣಿಯಾಗಿದ್ದ ವರದಲಕ್ಷ್ಮಿಗೆ ಹೆರಿಗೆ ನೋವು ಅನುಭವಿಸಿದ್ದರು. ಇದರ ನಂತರ ವರದಲಕ್ಷ್ಮಿ ಅವರನ್ನು…

Read More

ಜಾಗರೂಕರಾಗಿರಿ ಇಲ್ಲದಿದ್ದರೆ ರಣಾಂಗಣದಲ್ಲಿ ನೀವು ಒಂಟಿಯಾಗ್ತೀರಿ, ನೆತನ್ಯಾಹುಗೆ ಟ್ರಂಪ್ ಎಚ್ಚರಿಕೆ

ಟೆಲ್ ಅವಿವ್, ಜೂನ್ 09: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಭೀಕರ ಯುದ್ಧದ ಮುನ್ಸೂಚನೆ ನೀಡಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯು, ಜಾಗತಿಕ ನಾಯಕರ ತತ್‌ಕ್ಷಣದ ರಾಜತಾಂತ್ರಿಕ ಹಸ್ತಕ್ಷೇಪದಿಂದಾಗಿ ಸದ್ಯಕ್ಕೆ ಶಾಂತಿಯುತ ನಿಯಂತ್ರಣಕ್ಕೆ ಬಂದಿದೆ. ಇರಾನ್ ವಿರುದ್ಧ ಇಸ್ರೇಲ್ ಸಿದ್ಧಪಡಿಸುತ್ತಿದ್ದ ಬೃಹತ್ ಮಟ್ಟದ ಪ್ರತೀಕಾರದ ದಾಳಿಯ ಅಲೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಾಗೂ ಪ್ರಭಾವಶಾಲಿ ಮಾತುಕತೆಯು ಯಶಸ್ವಿಯಾಗಿ ತಡೆದಿದೆ. ಯುದ್ಧದ ಹಾದಿಯನ್ನು ಬದಿಗಿಟ್ಟು ಪ್ರಾದೇಶಿಕ ಸ್ಥಿರತೆ ಮತ್ತು ಸೌಹಾರ್ದತೆಗೆ ಆದ್ಯತೆ ನೀಡುವಂತೆ ಟ್ರಂಪ್…

Read More

ಸೋಲಿನ ಸುಳಿಯಿಂದ ಹೊರತಂದ ನಿರ್ದೇಶಕನಿಗೆ ಭಾರಿ ಉಡುಗೊರೆ ಕೊಟ್ಟ ಮೆಗಾಸ್ಟಾರ್ – Kannada News | Megastar Chiranjeevi gifts luxury car to director Anil Ravipudi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಲೆಜೆಂಡರಿ ನಟ. ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದಿದ್ದಾರೆ ಚಿರಂಜೀವಿ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್ ಅವರಿಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಬಚ್ಚನ್ ಅವರಿಗಿಂತಲೂ ಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ತೀರ ಇತ್ತೀಚೆಗಿನ ವರೆಗೂ ಸಹ ಮೆಗಾಸ್ಟಾರ್ ಅನ್ನು ಬಾಕ್ಸ್ ಆಫೀಸ್​​ ಕಲೆಕ್ಷನ್​​ನಲ್ಲಿ ಹಿಂದಿಕ್ಕುವವರಿರಲಿಲ್ಲ. ಆದರೆ ರಾಜಕೀಯಕ್ಕೆ ಹೋಗಿ ಮರಳಿದ ಬಳಿಕ ಚಿರಂಜೀವಿ ಸತತ ಸೋಲುಗಳನ್ನೇ ಕಂಡಿದ್ದರು. ಯಾವ ಸಿನಿಮಾ ಸಹ ದೊಡ್ಡ ಹಿಟ್ ಆಗಿರಲಿಲ್ಲ….

Read More

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ಹೃದಯಾಘಾತದಿಂದ ನಿಧನ – Kannada News | Mulayam Singh Yadav’s Younger Son Prateek Yadav Dies At 38 Due To Cardiac Arrest reveals autopsy report

ನವದೆಹಲಿ, ಮೇ 13: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮಗ ಪ್ರತೀಕ್ ಯಾದವ್ (Prateek Yadav) ಇಂದು ಮೃತಪಟ್ಟಿದ್ದಾರೆ. ಅವರಿಗೆ ಕೇವಲ 38 ವರ್ಷವಾಗಿತ್ತು. ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರ ದೇಹದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ರಕ್ತ ಹೆಪ್ಪುಗಟ್ಟುವಿಕೆಯು ದೇಹದ ಕೆಳಗಿನ ಭಾಗದಿಂದ ಮೇಲ್ಭಾಗಕ್ಕೆ ಸಾಗಿ, ಶ್ವಾಸಕೋಶಗಳಲ್ಲಿ ತೊಂದರೆಗೆ ಕಾರಣವಾಯಿತು. ಇದರಿಂದಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. 38 ವರ್ಷದ ಪ್ರತೀಕ್ ಯಾದವ್ ಲಕ್ನೋದಲ್ಲಿ ನಿಧನರಾದರು. ಅವರನ್ನು ಸಿವಿಲ್…

Read More

ವಿಷಕಾರಿ ಹಾವಿನಿಂದ 30 ಮಕ್ಕಳನ್ನು ಕಾಪಾಡಿ ಪ್ರಾಣ ಬಿಟ್ಟ ಬೀದಿ ನಾಯಿ ಕಾಳಿ! – Kannada News | Stray dog Kali becomes Hero after sacrifices life to save 30 students from Venomous snake in Odisha

ಒಡಿಶಾ, ಏಪ್ರಿಲ್ 25: ವಿಷಕಾರಿ ಹಾವಿನಿಂದ 30 ಮಕ್ಕಳನ್ನು ರಕ್ಷಿಸಿದ ನಂತರ ಒಡಿಶಾದಲ್ಲಿ ಬೀದಿ ನಾಯಿ ವೀರಮರಣವನ್ನಪ್ಪಿದೆ. ಒಡಿಶಾದ ಹಳ್ಳಿಯೊಂದರಲ್ಲಿ ವಿಷಕಾರಿ ಹಾವಿನಿಂದ 30ಕ್ಕೂ ಹೆಚ್ಚು ಚಿಕ್ಕ ಮಕ್ಕಳನ್ನು ರಕ್ಷಿಸಿದ ನಂತರ ಬೀದಿ ನಾಯಿ (Stray Dog) ಸಾವನ್ನಪ್ಪಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಭಾರೀ ದುಃಖವನ್ನು ಉಂಟುಮಾಡಿದೆ. ತಮ್ಮ ಮಕ್ಕಳನ್ನು ಕಾಪಾಡಲು ಪ್ರಾಣ ಬಿಟ್ಟ ಕಾಳಿ ಎಂಬ ಬೀದಿ ನಾಯಿಯ ಶವವನ್ನು ಮೆರವಣಿಗೆ ಮಾಡಿ ಊರಿನವರೆಲ್ಲರೂ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಅವರು ಆ ಬೀದಿನಾಯಿಗೆ…

Read More

ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

ಪ್ರಸ್ತುತ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು 2026 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಆರ್​ಸಿಬಿ ತಂಡದಲ್ಲಿ ವಿಕೆಟ್ ಕೀಪರ್ ಜವಾಬ್ದಾರಿ ನಿಭಾಯಿಸುತ್ತಿರುವ ಜಿತೇಶ್ ಶರ್ಮಾ ಪಾಡ್‌ಕ್ಯಾಸ್ಟ್‌ವೊಂದರಲ್ಲಿ ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ (Dinesh Karthik) ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಬಹುದು ಎಂದಿದ್ದಾರೆ….

Read More

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್​: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು! – Kannada News | Big Twist To Mangaluru techie Sharmila Death Case: Lover Arrested By Bengaluru Police

ಬೆಂಗಳೂರು, (ಜನವರಿ 11): ರಾಮಮೂರ್ತಿ ನಗರ ಪೊಲೀಸ್ (ramamurthy nagar Police) ಠಾಣಾ ವ್ಯಾಪ್ತಿಯಲ್ಲಿ ನಡೆದ ಮಂಗಳೂರಿನ (Mangaluru) ಟೆಕ್ಕಿ ಶರ್ಮಿಳಾ (Sharmila) ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿಲ್ಲ. ಬದಲಾಗಿ ಪ್ರಿಯಕರನೇ ಕೊಲೆ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಲು ಮನೆಗೆ ಬೆಂಕಿ ಇಟ್ಟಿದ್ದಾನೆ ಎನ್ನುವ ಸ್ಫೋಟಕ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಿಗೆ ಬಂದಿದ್ದು, ಈ ಸಂಬಂಧ ಶರ್ಮಿಳಾ ಪ್ರಿಯಕರ ಕೇರಳ ಮೂಲದ ಕರ್ನಲ್ ಕುರೈ…

Read More

ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates new Jodhpur Airport terminal Today

ಜೋಧ್​ಪುರ, ಜುಲೈ 4: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಇಂದು ರಾಜಸ್ಥಾನ ಪ್ರವಾಸದ ವೇಳೆ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಕೂಡ ಪ್ರಧಾನಿ ಮೋದಿಯವರ ಜೊತೆಗಿದ್ದರು. ಸುಮಾರು 23,000 ಚದರ ಮೀಟರ್ ವಿಸ್ತೀರ್ಣದಲ್ಲಿ ಹರಡಿರುವ ಈ ನೂತನ ಟರ್ಮಿನಲ್ ವಾರ್ಷಿಕವಾಗಿ 20 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಧಾನಮಂತ್ರಿ ಕಾರ್ಯಾಲಯದ (PMO) ಪತ್ರಿಕಾ ಪ್ರಕಟಣೆಯ ಪ್ರಕಾರ, ಈ ಯೋಜನೆಯನ್ನು ಒಟ್ಟು 480…

Read More