ಬೆಂಗಳೂರಿನಲ್ಲಿ ಮತ್ತೆ ಶುರುವಾಯಿತು ವ್ಹೀಲಿಂಗ್ ಹುಚ್ಚಾಟ: ಆಟೋ ಚಾಲಕನನ್ನು ಬಂಧಿಸಿದ ಪೊಲೀಸರು – Kannada News | Auto Driver Held for Dangerous Wheelie Stunt in Bengaluru; Police Action

ಬೆಂಗಳೂರು, ಡಿ.24: ಬೆಂಗಳೂರಿನಲ್ಲಿ ವ್ಹೀಲಿಂಗ್ (wheelie stunt) ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. ಹದಿಯರೆದ ಹುಡುಗರು ರಸ್ತೆಯಲ್ಲಿ ವ್ಹೀಲಿಂಗ್ ಮಾಡಿಕೊಂಡು ಇತರ ಸವಾರರಿಗೆ ತೊಂದರೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕವಾಗಿ ಕೂಡ ಆಕ್ರೋಶಗಳು ವ್ಯಕ್ತವಾಗಿತ್ತು. ಪೊಲೀಸರು ಕೂಡ ಕಟ್ಟನಿಟ್ಟಿನ ಕ್ರಮವನ್ನು ತೆಗೆದುಕೊಂಡು ವ್ಹೀಲಿಂಗ್ ಮಾಡುವವರಿಗೆ ಸರಿಯಾದ ಶಿಕ್ಷೆ ನೀಡುತ್ತಿದ್ದರು. ಸ್ವಲ್ಪ ದಿನಗಳಿಂದ ಈ ವ್ಹೀಲಿಂಗ್ ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. 28 ವರ್ಷದ ಆಟೋ ರಿಕ್ಷಾ ಚಾಲಕ ವ್ಹೀಲಿಂಗ್ ಸ್ಟಂಟ್‌ ಮಾಡಲು…

Read More

ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ: ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು – Kannada News | Mother Emotional for Her Daughter Escaped With Muslim Man at mangaluru

ಮಂಗಳೂರು, (ಫೆಬ್ರವರಿ 11): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ವೈಶಾಲಿ ತಂದೆ ವಿದೇಶದಿಂದ ದೌಡಾಯಿಸಿದ್ದು, ಮಗಳಿಗಾಗಿ ಕಣ್ಣೀರಿಟ್ಟಿದ್ದಾರೆ. ಇನ್ನೊಂದೆಡೆ ವೈಶಾಲಿ ತಾಯಿಯೂ ಸಹ…

Read More

PSL 2026: ಪಾಕ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಭಾರೀ ಬಿರುಗಾಳಿ: ಕಂಟ್ರೋಲ್ ತಪ್ಪಿ ಏನೆಲ್ಲ ಆಯಿತು ನೋಡಿ

ಬೆಂಗಳೂರು (ಏ. 01): ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಪ್ರೀಮಿಯರ್ ಲೀಗ್ 2026 ರ (Pakistan Premier League) ಏಳನೇ ಪಂದ್ಯವು ಪ್ರಕೃತಿಯ ಕೋಪಕ್ಕೆ ಸಾಕ್ಷಿಯಾಯಿತು. ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯಕ್ಕೆ ಸ್ವಲ್ಪ ಮೊದಲು, ಗಡಾಫಿ ಕ್ರೀಡಾಂಗಣದಲ್ಲಿ ಭೀಕರ ಬಿರುಗಾಳಿ ಮತ್ತು ಮಳೆಯು ಆಟವನ್ನು ಸ್ಥಗಿತಗೊಳಿಸಿದ್ದಲ್ಲದೆ, ಮೈದಾನದ ಸಿಬ್ಬಂದಿಯ ಜೀವಕ್ಕೂ ಅಪಾಯವನ್ನುಂಟುಮಾಡಿತು. ಇದರ ಬೆನ್ನಲ್ಲೇ, ಪಾಕಿಸ್ತಾನದ ಕ್ರಿಕೆಟ್ ಮೂಲಸೌಕರ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯ ಮಾಡಲಾಗುತ್ತಿದೆ. ಪಿಎಸ್​ಎಲ್ ಪಂದ್ಯದ ವೇಳೆ ಭಾರೀ ಬಿರುಗಾಳಿ ಮಂಗಳವಾರ ಇಸ್ಲಾಮಾಬಾದ್…

Read More

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IND vs BAN: ತಂಡದಿಂದ ಹೊರಗಿಟ್ಟಿದ್ದವರಿಗೆ ಮೊದಲ ಓವರ್​ನಲ್ಲೇ ಉತ್ತರ ನೀಡಿದ ರೇಣುಕಾ – Kannada News | Renuka Singh’s Fiery Comeback: Wicket in First Over vs Bangladesh | 2026 T20 World Cup

2026 ರ ಮಹಿಳಾ ಟಿ20 ವಿಶ್ವಕಪ್‌ನ ( Women’s T20 World Cup 2026) 23 ನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶವನ್ನು (India vs Bangladesh) ಎದುರಿಸಿತ್ತು. ಈ ಪಂದ್ಯಾವಳಿಯಲ್ಲಿ ಎರಡೂ ತಂಡಗಳ ನಾಲ್ಕನೇ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಇತ್ತ ಟಾಸ್ ಸೋತ ಟೀಂ ಇಂಡಿಯಾ ಈ ಪಂದ್ಯಕ್ಕೆ ಎರಡು ಬದಲಾವಣೆಗಳನ್ನು ಮಾಡಿತ್ತು. ಅದರಂತೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದ ಅನುಭವಿ ವೇಗದ…

Read More

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ…

Read More

Daily Devotional: ಸಾವಿನ ಮನೆಯಲ್ಲಿ ಬಿಳಿ ವಸ್ತ್ರವನ್ನು ಯಾಕೆ ಧರಿಸುವದು? – Kannada News | Understanding the Symbolism of White Clothes in Mourning Rituals

ಮರಣದ ಹೊಂದಿದ ನಂತರ ಹಿಂದೂ ಸಂಪ್ರದಾಯ ಬಿಳಿ ವಸ್ತ್ರ ಧರಿಸುವುದು ರೂಢಿ ಇಂದಿಗೂ ಇದೆ. ಬಿಳಿಯ ಬಣ್ಣವು ಶಾಂತಿ, ಶುದ್ಧತೆ, ಮೌನ ಹಾಗೂ ಸಮೃದ್ಧಿಯ ಸಂಕೇತವಾಗಿದೆ. ಭಗವದ್ಗೀತೆಯ ಪ್ರಕಾರ ಜನನ-ಮರಣಗಳು ಜೀವನದ ಸಹಜ ಭಾಗ. ಅಂತಹ ಸಂದರ್ಭಗಳಲ್ಲಿ ಬಿಳಿ ವಸ್ತ್ರಗಳನ್ನು ಧರಿಸಿ, ಒಡವೆಗಳನ್ನು ತ್ಯಜಿಸಿ, ಮೌನ ಪಾಲಿಸುವುದು ಆತ್ಮಕ್ಕೆ ಶಾಂತಿ ನೀಡುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಹಾಗೂ ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಾಯ ಮಾಡುತ್ತದೆ. ಬಿಳಿ ವಸ್ತ್ರವು ವಾತಾವರಣವನ್ನು ಶುದ್ಧವಾಗಿರಿಸಲು ಸಹಕಾರಿಯಾಗುತ್ತದೆ ಎಂದು ನಂಬಲಾಗಿದೆ….

Read More

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ – Kannada News | Ancestral Blessings: Understanding the Merit of Planting Saplings

ಪಿತೃ ಕಾರ್ಯಗಳು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿವೆ. ಅಮಾವಾಸ್ಯೆ, ಮಹಾಲಯ ಅಮಾವಾಸ್ಯೆಗಳಂತಹ ದಿನಗಳಲ್ಲಿ ಪಿತೃಗಳಿಗೆ ಗೌರವ ಸಲ್ಲಿಸುವ ವಿವಿಧ ವಿಧಾನಗಳಿವೆ. ಇವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಅಥವಾ ವೃಕ್ಷಗಳನ್ನು ದಾನ ಮಾಡುವುದು. ಪದ್ಮ ಪುರಾಣದಲ್ಲಿ ವೇದ ವ್ಯಾಸರು ತಿಳಿಸಿರುವಂತೆ, ಪಿತೃಗಳ ಹೆಸರಿನಲ್ಲಿ ನೆಟ್ಟ ಗಿಡಗಳಿಗೆ ನೀರು ಬಿದ್ದಾಗ, ಅದರ ಎಲೆಗಳಿಂದ ಕೆಳಗೆ ಬೀಳುವ ಪ್ರತಿಯೊಂದು ಹನಿ ಆ ಪಿತೃಗಳಿಗೆ ಒಂದು ತರ್ಪಣವಾಗಿ ಸೇರುತ್ತದೆ. ಇದು ಆ ಆತ್ಮಗಳು ಎಲ್ಲಿದ್ದರೂ ಅವರಿಗೆ ಶುಭವನ್ನು ತಲುಪಿಸುತ್ತದೆ….

Read More

ಪಾಕಿಸ್ತಾನ್ ಸೂಪರ್ ಲೀಗ್​ಗೆ ಮ್ಯಾಕ್ಸ್​ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಗುಡ್ ಬೈ ಹೇಳಿರುವ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಪಿಎಸ್​ಎಲ್​ನ 11ನೇ ಆವೃತ್ತಿಯ ಹರಾಜಿಗೂ ಮುನ್ನ  ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಆವೃತ್ತಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಪೇಶಾವರ್ ಝಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಬಾಬರ್ ಆಝಂ ಮುನ್ನಡೆಸಲಿರುವ…

Read More

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ – Kannada News | Karnataka pre monsoon Rain Fury: 2 Killed by Lightning; IMD Issues Alert as Monsoon Approaches Kerala Early

ಬೆಂಗಳೂರು, ಮೇ 18: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು (Monsoon Rain) ಪೂರ್ವ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ರಣಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ಧಾರವಾಡ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಮೇ 26ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಆರೆಂಜ್…

Read More