Video: ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯ ನೆರವಿಗೆ ಬಂದ ಅಪರಿಚಿತರು

ಬೆಂಗಳೂರು, ಏಪ್ರಿಲ್ 06: ಹೆಣ್ಣು ಮಕ್ಕಳ ಜತೆ ಕೆಲ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಬೆಂಗಳೂರು (Bengaluru) ನಗರವು ದೇಶದ ಅತ್ಯಂತ ಕಾಳಜಿಯುಳ್ಳ ಹಾಗೂ ಜವಾಬ್ದಾರಿಯುತ ನಗರಗಳಲ್ಲಿ ಒಂದಾಗಿದೆ ಎಂಬುದನ್ನು ಮತ್ತೆ ನೆನಪಿಸಿದೆ. ಇದಕ್ಕೆ ಕಾರಣವಾಗಿದ್ದು ಯುವತಿಯೂ ಹಂಚಿಕೊಂಡ ಈ ವಿಡಿಯೋ. ತಡರಾತ್ರಿ ಒಬ್ಬಂಟಿಯಾಗಿದ್ದ ವೇಳೆ ಈ ಯುವತಿಯ ಸುರಕ್ಷತೆಗಾಗಿ ಇಬ್ಬರು ಅಪರಿಚಿತರು ಬಂದಿದ್ದಾರೆ. ಅಪರಿಚಿತ ವ್ಯಕ್ತಿಗಳು ತೋರಿದ ಕಾಳಜಿ ಕಂಡು ಯುವತಿಯೂ ಫಿದಾ ಆಗಿದ್ದಾರೆ….

Read More

ಮುಖ ವಿಪರೀತ ಊದಿಕೊಂಡಿದ್ದಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ನಟಿ ಉರ್ಫಿ ಜಾವೇದ್ – Kannada News

ಮಾಡೆಲಿಂಗ್ ಹಾಗೂ ವಿಭಿನ್ನ ಫ್ಯಾಷನ್ ಉಡುಪುಗಳ ಮೂಲಕವೇ ಸದಾ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವ ಬಾಲಿವುಡ್ ನಟಿ ಉರ್ಫಿ ಜಾವೇದ್ (Uorfi Javed) ಕಳೆದ ವರ್ಷ ತಮ್ಮ ಮುಖದ ಕಾರಣಕ್ಕೆ ಭಾರಿ ಸುದ್ದಿಯಾಗಿದ್ದರು. ಅವರ ಕಣ್ಣು, ಕೆನ್ನೆ ಹಾಗೂ ತುಟಿಗಳು ವಿಪರೀತವಾಗಿ ಉಬ್ಬಿಕೊಂಡಿದ್ದ ಫೋಟೋಗಳು ವೈರಲ್ ಆದಾಗ, ನೆಟ್ಟಿಗರು ‘ಕಾಸ್ಮೆಟಿಕ್ ಫಿಲ್ಲರ್ಸ್ (Plastic Surgery/Fillers) ಮಾಡಿಸಿಕೊಳ್ಳಲು ಹೋಗಿ ಮುಖ ಹಾಳು ಮಾಡಿಕೊಂಡಿದ್ದಾರೆ’ ಎಂದು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದರು. ಆದರೆ, ತಮ್ಮ ಮುಖ ಆ ರೀತಿ ಉಬ್ಬಿಕೊಳ್ಳಲು ಯಾವುದೇ…

Read More

‘ಕೈ ಕಟ್ಟಿ’ ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ – Kannada News | Abhishek Sharma Decodes His New Celebration Style

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಹೈದರಾಬಾದ್​ನ ರಾಜೀವ್​ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ಬಳಿಕ ‘ಕೈ ಕಟ್ಟಿ’ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದರು. ಸಾಮಾನ್ಯವಾಗಿ ಅಭಿಷೇಕ್ ಶರ್ಮಾ ಅರ್ಧಶತಕ ಅಥವಾ ಶತಕ ಸಿಡಿಸಿದ ಬಳಿಕ ತಮ್ಮ ಹೆಬ್ಬೆರಳು ಮತ್ತು ತೋರುಬೆರಳಿನ ಮೂಲಕ ‘L’…

Read More

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು ‘ನಾಟಕೀಯ ರಂಗಭೂಮಿ’! – Kannada News | Ashwin Reacts to India ‘A’ vs SL ‘A’ No Ball Drama

ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ವಿವಾದಾತ್ಮಕ ಅಧ್ಯಾಯವಾಗಿ ಉಳಿಯುವಂತಾಗಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಪಂದ್ಯವು ಅಂತಿಮವಾಗಿ ಸೂಪರ್ ಓವರ್‌ಗೆ ತಲುಪಿದಾಗ, ಅಲ್ಲಿ ನಡೆದ ಘಟನೆಗಳು ಕೇವಲ ಕ್ರಿಕೆಟ್ ಆಟವಾಗಿ ಉಳಿಯದೆ, ಆಟಗಾರರ ನಡುವಿನ ಮಾನಸಿಕ ಯುದ್ಧವಾಗಿ ಮಾರ್ಪಟ್ಟಿತು. ಹೀಗಾಗಿಯೇ ಈ ಪಂದ್ಯವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಬಣ್ಣಿಸಿದ್ದಾರೆ. ರವಿಚಂದ್ರನ್…

Read More

500, 1000, 2000 ಮತ್ತು 14000… ದಾಖಲೆಗಳ ಮೇಲೆ ಕಣ್ಣಿಟ್ಟಿರುವ ರೂಟ್ – Kannada News | Joe Root Set for Historic Milestones as Interim England Captain

500, 1000, 2000 ಮತ್ತು 14000… ಇವು ಕೇವಲ ಅಂಕಿ-ಅಂಶಗಳಲ್ಲ, ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಮುಂದಿರುವ ದಾಖಲೆಗಳು! ಒಂದು ಕಡೆ ಕಿವೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 2,000 ರನ್ ಪೂರೈಸುವ ವಿಶ್ವದ ಮೊದಲ ಬ್ಯಾಟರ್ ಆಗುವ ಸನಿಹದಲ್ಲಿರುವ ರೂಟ್, ಮತ್ತೊಂದೆಡೆ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ನಾಯಕತ್ವದ ಜವಾಬ್ದಾರಿಯೊಂದಿಗೆ ಮೈದಾನಕ್ಕಿಳಿಯಲಿರುವ ಜೋ ರೂಟ್ ಕಣ್ಣಿಟ್ಟಿರುವ ಪ್ರಮುಖ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… 2000 ರನ್ ಗಳ ಐತಿಹಾಸಿಕ…

Read More

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಂಬೈ, ಏಪ್ರಿಲ್ 07: ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್…

Read More

Shani Jayanti 2026: ಶನಿ ದೋಷ, ಸಾಡೆಸಾತಿಯಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಈ ಕೆಲಸ ಮಾಡಿ – Kannada News | Shani jayanti 2026 effective remedies for saturn dosha and malefic effects

ಶನಿ ಜಯಂತಿಯು ಶನಿದೇವನ ಜನ್ಮದಿನವಾಗಿ ಆಚರಿಸಲ್ಪಡುವ ಪ್ರಮುಖ ಹಬ್ಬವಾಗಿದೆ. ಜೇಷ್ಠ ಮಾಸದಲ್ಲಿ ಶನಿವಾರ ಬರುವ ಅಮಾವಾಸ್ಯೆಯನ್ನು ಶನಿ ಜಯಂತಿ ಎಂದು ಆಚರಿಸಲಾಗುತ್ತದೆ. ಉದಾಹರಣೆಗೆ, 2026ರ ಮೇ 16ರಂದು ಬಂದ ಈ ಜೇಷ್ಠ ಅಮಾವಾಸ್ಯೆ, ಅಂದರೆ ಬಾದಾಮಿ ಅಮಾವಾಸ್ಯೆ, ಶನಿ ದೋಷ ನಿವಾರಣೆಗೆ ಅತ್ಯಂತ ಪ್ರಶಸ್ತವಾಗಿದೆ. ಅಮಾವಾಸ್ಯೆಯು ಬೆಳಗ್ಗೆ 5:11ಕ್ಕೆ ಪ್ರಾರಂಭವಾಗಿ, ಮರುದಿನ ಬೆಳಗ್ಗೆ 1:30ಕ್ಕೆ ಕೊನೆಗೊಳ್ಳುತ್ತದೆ. ಈ ದಿನದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಜೂನಿಯರ್​ ಎನ್​​ಟಿಆರ್ ಸಿಎಂ ಆಗೋದು ಯಾವಾಗ? ಅವರಿಂದ ಸಿಕ್ಕಿತು ಉತ್ತರ ಏನು? – Kannada News | Junior NTR Breaks Silence on Becoming Andhra Pradesh CM and Taking Over TDP Legacy in Old video

ಹಿಂದಿನ ಸಂದರ್ಶನವೊಂದರಲ್ಲಿ, ಜೂನಿಯರ್ ಎನ್‌ಟಿಆರ್ ತಮ್ಮ ವೈಯಕ್ತಿಕ ಸಂಬಂಧಗಳು ಮತ್ತು ರಾಜಕೀಯ ದೃಷ್ಟಿಕೋನಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದರು. ಈ ವೇಳೆ ನಟ ನಂದಮೂರಿ ಬಾಲಕೃಷ್ಣ ಅವರ ಮೇಲಿನ ಅಪಾರ ಪ್ರೀತಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಬಗೆಗಿನ ತಮ್ಮ ಬದ್ಧತೆಯನ್ನು ಸ್ಪಷ್ಟಪಡಿಸಿದ್ದರು. ನಂದಮೂರಿ ಬಾಲಕೃಷ್ಣ ಅವರನ್ನು ತಾವು ತುಂಬಾ ಇಷ್ಟಪಡುವುದಾಗಿ ಜೂನಿಯರ್ ಎನ್‌ಟಿಆರ್ ಪದೇ ಪದೇ ಒತ್ತಿ ಹೇಳಿದ್ದರು. ‘ನನಗೆ ಬಾಲಾ ಬಾಬಾಯಿ (ಚಿಕ್ಕಪ್ಪ) ಅಂದರೆ ತುಂಬಾ ಇಷ್ಟ. ಅವರು ಅದ್ಭುತ ವ್ಯಕ್ತಿ ಹಾಗೂ ತುಂಬಾ ಒಳ್ಳೆಯ…

Read More

ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್​ ಸೇರಿ ಇಬ್ಬರು ಅರೆಸ್ಟ್​​, ಮತ್ತಿಬ್ಬರಿಗೆ ಧರ್ಮದೇಟು – Kannada News | YouTuber Arrested for Attempted Kidnapping of Minor and Misbehavior in Ramanagara

ರಾಮನಗರ, ಜನವರಿ 02: ಕುಡಿದ ಮತ್ತಿನಲ್ಲಿ ಅಪ್ರಾಪ್ತೆಯ ಕಿಡ್ಯಾಪ್​​ಗೆ ಯತ್ನಿಸಿದ್ದಲ್ಲದೆ ಆಕೆಯ ಜೊತೆ ಅನುಚಿತ ವರ್ತನೆ ತೋರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಾಗಡಿ ಪೊಲೀಸರು ಯೂಟ್ಯೂಬರ್ ಸೇರಿ ಇಬ್ಬರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್​​ ದಾಖಳಿಸಿದ್ದಾರೆ. ಸಂಬಂಧಿಕರ ಮನೆಯಲ್ಲಿ ಹೊಸ ವರ್ಷ ಆಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಅಪಹರಣಕ್ಕೆ ಆರೋಪಿಗಳು ಯತ್ನಿಸಿದ್ದು, ಈ ವೇಳೆ ಕುಟುಂಬಸ್ಥರೇ ಆಕೆಯ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಏನು? ಹೊಸ ವರ್ಷಾಚರಣೆ…

Read More

ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಬೆಂಗಳೂರು, ಮಾ,30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಭಾರಿ ಶಾಕ್ ಎದುರಾಗಿದೆ. ಪಂದ್ಯದ ಸಂಭ್ರಮದಲ್ಲಿದ್ದ ಪ್ರೇಕ್ಷಕರ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಕಳ್ಳರ ತಂಡವೊಂದು ದೊಡ್ಡ ಮಟ್ಟದ ಕಳ್ಳತನ ಎಸಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಅಂದರೆ ಎಕ್ಸ್​​​ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕ್ರೀಡಾಂಗಣದ P3 ಸ್ಟ್ಯಾಂಡ್ ಒಂದರಲ್ಲೇ ಸುಮಾರು 50 ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು…

Read More