‘ನನ್ನ ಸೋಶಿಯಲ್ ಮೀಡಿಯಾ, ನಾನು ಏನು ಬೇಕಾದ್ರೂ ಪೋಸ್ಟ್ ಮಾಡ್ತೀನಿ’; ಅನುಪಮಾ ಪರಮೇಶ್ವರನ್ – Kannada News | Anupama Parameswaran Addresses Breakup Rumours and Cryptic Instagram Posts
ಮಲಯಾಳಂ ಮೂಲದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಹಾಗೂ ಅವರ ಸಹನಟ ಧ್ರುವ್ ವಿಕ್ರಮ್ ನಡುವೆ ಬ್ರೇಕಪ್ ಆಗಿದೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದವು. ಅನುಪಮಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾಕಷ್ಟು ಕ್ರಿಪ್ಟಿಕ್ ಪೋಸ್ಟ್ಗಳನ್ನು ಹಂಚಿಕೊಂಡ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈ ಪೋಸ್ಟ್ಗಳ ಬಗ್ಗೆ ನಟಿ ಅನುಪಮಾ ಕಾರ್ಯಕ್ರಮವೊಂದರಲ್ಲಿ ಖಡಕ್ ಉತ್ತರ ನೀಡಿದ್ದಾರೆ. ಇತ್ತೀಚೆಗೆ ನಡೆದ ಅವರ ಮುಂಬರುವ ಚಿತ್ರದ ಇವೆಂಟ್ನಲ್ಲಿ ಮಾಧ್ಯಮದವರು ಈ ಬಗ್ಗೆ…