Headlines

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Dustbin Placement: Avoid Financial Loss and Boost Home Positivity

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡಾ ವಾಸ್ತುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತುವಿನ ಸಲಹೆಯನ್ನು ಪಾಲಿಸುತ್ತಾರೆ. ಆದರೆ ಅನೇಕ ಜನರು ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆಯಲ್ಲಿ ಇರಿಸಲಾಗುತ್ತದೆ. ಆದರೆ ವಾಸ್ತು ತಜ್ಞರು ಅದನ್ನು ಎಂದಿಗೂ ತಪ್ಪು ದಿಕ್ಕಿನಲ್ಲಿ ಇಡಬಾರದು ಎಂದು ಎಚ್ಚರಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಕಸದ ಬುಟ್ಟಿಯನ್ನು ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಇಡಲೇಬಾರದು. ಇದು ಅನೇಕ…

Read More

IPL 2026: ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸಾಯಿ ಸುದರ್ಶನ್

2026 ರ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಫೈನಲ್​ಗೇರಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್. ತಂಡದ ಪರ ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಸುದರ್ಶನ್ ಅರ್ಧಶತಕಗಳ ಮೇಲೆ ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಇದರೊಂದಿಗೆ ಅವರು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ (PC- PTI). ವಾಸ್ತವವಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅರ್ಧಶತಕ ಬಾರಿಸಿದ ಸಾಯಿ ಸುದರ್ಶನ್​ಗೆ ಈ ಐಪಿಎಲ್​ನಲ್ಲಿ ಇದು ಎಂಟನೇ ಅರ್ಧಶತಕವಾಗಿತ್ತು. ಈ ಮೂಲಕ ಸುದರ್ಶನ್ ಒಂದು…

Read More

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ – Kannada News | PDO Nataraj to file defamation case against Yash mother Pushpa Arun Kumar

ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಈಗ ನೀಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಟರಾಜ್ (PDO Nataraj) ಅವರು ತಳ್ಳಿಹಾಕಿದ್ದಾರೆ. ‘ಸತ್ಯಮಂಗಲ ಗ್ರಾಮ ಪಂಚಾಯಿತಿಯಲ್ಲಿ 2018ರಿಂದ 2022ರ ತನಕ ಕೆಲಸ ಮಾಡಿದ್ದೇನೆ. ಆ ಸಮಯದಲ್ಲಿ ಇ-ಸ್ವತ್ತು ನಾನೇ ಮಾಡಿಕೊಟ್ಟಿದ್ದು. ಹಾಗಿದ್ದರೂ…

Read More

RCB vs DC: 74 ಸಿಕ್ಸರ್‌, 64 ಬೌಂಡರಿ.! 560 ಎಸೆತಗಳಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಡೇವಿಡ್

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರು ಮತ್ತು ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳೆ ಮುಂಚೂಣಿಯಲ್ಲಿದ್ದಾರೆ. ಆದರೆ ಇದೆಲ್ಲದರ ನಡುವೆ ಅತಿ ವೇಗವಾಗಿ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿಯ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಇದೀಗ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿದ…

Read More

Video: ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ – Kannada News | Schoolboy Survives After Electric Pole Crashes Near Him in Kurnool

ಕರ್ನೂಲ್, ಜನವರಿ 28: ತಂತಿ ಸಮೇತ ವಿದ್ಯುತ್ ಕಂಬ ಏಕಾಏಕಿ ರಸ್ತೆಗೆ ಬಿದ್ದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಅದೇ ಸಮಯದಲ್ಲಿ ಬಾಲಕನೊಬ್ಬ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ, ಕಂಬ ಬೀಳುತ್ತಿರುವುದನ್ನು ಕಂಡು ಕೂಡಲೇ ತನ್ನೆಲ್ಲಾ ಶಕ್ತಿಗಳನ್ನು ಒಟ್ಟು ಸೇರಿಸಿ ಅಲ್ಲಿಂದ ವೇಗವಾಗಿ ಓಡಿ ಜೀವ ಉಳಿಸಿಕೊಂಡಿದ್ದಾನೆ. ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ…

Read More

ಅಬುಧಾಬಿ ಬಿಎಪಿಎಸ್ ದೇವಾಲಯ ಏಕತೆಯ ಸಂಕೇತ; ಯುಎಇ ಅಧ್ಯಕ್ಷರ ಸಾಂಸ್ಕೃತಿಕ ಸಲಹೆಗಾರರಿಂದ ಶ್ಲಾಘನೆ – Kannada News | UAE Cultural Advisor Zaki Anwar Nusseibeh visit to BAPS Hindu Mandir in Abu Dhabi

ನವದೆಹಲಿ, ಜನವರಿ 17: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರ ಸಾಂಸ್ಕೃತಿಕ ಸಲಹೆಗಾರ ಮತ್ತು ಯುಎಇ ವಿಶ್ವವಿದ್ಯಾಲಯದ ಕುಲಪತಿ ಜಾಕಿ ಅನ್ವರ್ ನುಸ್ಸೀಬೆಹ್ ಅವರು ಇತ್ತೀಚೆಗೆ ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ (BAPS Hindu Temple) ಭೇಟಿ ನೀಡಿದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ದೇವಾಲಯದ ಮುಖ್ಯಸ್ಥ ಸ್ವಾಮಿ ಬ್ರಹ್ಮವಿಹಾರಿ ದಾಸ್ ಅವರನ್ನು ಭೇಟಿಯಾದರು. ಅವರು ಬಿಎಪಿಎಸ್ ದೇವಾಲಯವನ್ನು 21ನೇ ಶತಮಾನದ ಜಾಗತಿಕ ಏಕತೆಯ ದಾರಿದೀಪವೆಂದು ಶ್ಲಾಘಿಸಿದರು. ಈ ದೇವಾಲಯವು ಸಂಸ್ಕೃತಿ ಮತ್ತು ಮೌಲ್ಯಗಳ ಕೇಂದ್ರವಾಗಿದೆ ಎಂದು…

Read More

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Gifts Land Rover Defender to Ex Wife Natasha & Son Agastya

ಪ್ರಸ್ತುತ ಟಿ20 ವಿಶ್ವಕಪ್​ನಲ್ಲಿ ನಿರತರಾಗಿರುವ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ವಿಚ್ಛೇದಿತ ಮಡದಿ ನತಾಶಾ ಸ್ಟಾಂಕೋವಿಕ್ ಹಾಗೂ ಮಗ ಅಗಸ್ತ್ಯಗೆ ದುಬಾರಿ ಬೆಲೆಯ ಐಷರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ವಾಸ್ತವವಾಗಿ ಹಾರ್ದಿಕ್ ಹಾಗೂ ನತಾಶಾ 2024 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ವಿಚ್ಛೇದನವನ್ನು ಘೋಷಿಸಿದ್ದರು. ವಿಚ್ಛೇದನದ ನಂತರ ಪಾಂಡ್ಯ, ಮಹಿಕಾ ಶರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಏತನ್ಮಧ್ಯೆ ಹಾರ್ದಿಕ್ 3 ರಿಂದ 4 ಕೋಟಿ ರೂ. ಮೌಲ್ಯದ ಐಷಾರಾಮಿ SUV…

Read More

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಆಸ್ಪತ್ರೆಗೆ ದಾಖಲು – Kannada News | Maharashtra Deputy CM Eknath Shinde Admitted to Jupiter Hospital in Thane Due to Fever

ಮುಂಬೈ, ಜುಲೈ 4: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ (ಜುಲೈ 4) ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರದಿಂದಲೇ ಅವರು ಲಘು ಜ್ವರ, ಮೈಕೈ ನೋವು ಮತ್ತು ತೀವ್ರ ಸುಸ್ತಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿಯಮಿತ ಆರೋಗ್ಯ ತಪಾಸಣೆ: ಆತಂಕ ಬೇಡ ಎಂದ ವೈದ್ಯರು ಆಸ್ಪತ್ರೆಯ ಮೂಲಗಳ ಪ್ರಕಾರ, ಏಕನಾಥ್ ಶಿಂಧೆಗೆ ಸದ್ಯ ರೂಟಿನ್…

Read More

ಇರಾನ್ ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ, ಆದರೆ : ಡೊನಾಲ್ಡ್ ಟ್ರಂಪ್ ಆಶ್ಚರ್ಯ – Kannada News | Trump Stunned by Iran Khamenei Funeral Crowds: Millions Mourn Slain Leader

ವಾಷಿಂಗ್ಟನ್, ಜುಲೈ 05: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹೇಳಿದ್ದಾರೆ. ಇರಾನ್‌ನೊಳಗೆ ಪರಿಸ್ಥಿತಿ ತದ್ವಿರುದ್ಧವಾಗಿರುತ್ತದೆ ಎಂದು ತಾವು ನಿರೀಕ್ಷಿಸಿದ್ದಾಗಿ ಅವರು ತಿಳಿಸಿದ್ದಾರೆ. ಅಂತ್ಯಕ್ರಿಯೆಯ ದೃಶ್ಯಗಳ ಕುರಿತು ಆಕ್ಸಿಯಾಸ್ ಸಂಸ್ಥೆಯೊಂದಿಗೆ ಮಾತನಾಡಿದ ಟ್ರಂಪ್, ಅಲ್ಲಿನ ಜನಸಾಗರ ನೋಡಿ ನನಗೆ ಆಘಾತವಾಯಿತು. ಇರಾನ್‌ನ ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಎಂದೇ ನಾನು ಭಾವಿಸಿದ್ದೆ ಎಂದು…

Read More

Video: ಮೊದಲ ಬಾರಿಗೆ ಕಡಲ ತೀರಕ್ಕೆ ಭೇಟಿ ನೀಡಿ ಸೌಂದರ್ಯ ಸವಿದ ವೃದ್ಧ ದಂಪತಿ – Kannada News | An elderly couple visited the beach for the first time and enjoyed its beauty.

ನಮ್ಮ ಅಜ್ಜ ಅಜ್ಜಿಯಂದಿರಿಗೆ (grandparents) ಮನೆ ಬಿಟ್ಟರೆ ಪ್ರಪಂಚ ಬೇರೆ ಇಲ್ಲ. ಹೀಗಾಗಿ ಟ್ರಿಪ್, ಟ್ರಕ್ಕಿಂಗ್, ಸುತ್ತಾಟ ಇದ್ಯಾವುದನ್ನು ಎಂಜಾಯ್ ಮಾಡಿದವರೇ ಅಲ್ಲ. ಮಕ್ಕಳು, ಮೊಮ್ಮಕ್ಕಳು ಕರೆದುಕೊಂಡು ಹೋದರಷ್ಟೇ ಅವರ ಹಿಂದೆಯೇ ಪುಟಾಣಿ ಮಕ್ಕಳಂತೆ ಬರುತ್ತಾರೆ. ಇದೀಗ ವೃದ್ಧ ದಂಪತಿ ಮೊದಲ ಬಾರಿಗೆ ಬೀಚ್ (beach) ನೋಡಲು ಬಂದಿದ್ದಾರೆ. ಹೌದು, ಮೊದಲ ಬಾರಿಗೆ ಸಮುದ್ರ ತೀರದಲ್ಲಿ ನಡೆಯುತ್ತಾ, ಅಲೆಗಳನ್ನು ನೋಡುತ್ತಾ ಖುಷಿ ಪಡುತ್ತಿರುವ ವೃದ್ಧ ದಂಪತಿಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿ…

Read More