‘ಉರಿ’ ಸಿನಿಮಾನಲ್ಲೇ ಇದೆ ‘ಧುರಂಧರ್’ ಸಿನಿಮಾದ ಹಿಂಟ್
‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆದ್ದರಿಂದ ‘ಧುರಂಧರ್ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳಿವೆ. ಸಿನಿಮಾದ ನಾಯಕ ‘ಹಂಝಾ’ ಮುಂದೇನು ಮಾಡುತ್ತಾನೆ ಎಂಬುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ‘ಧುರಂಧರ್’ಗೆ ಮುಂದೆ ಆದಿತ್ಯ ನಿರ್ದೇಶಿಸಿದ್ದು ಒಂದೇ ಫೀಚರ್ ಫಿಲಂ ಅದುವೇ ‘ಉರಿ; ದಿ ಸರ್ಜಿಕಲ್ ಸ್ಟ್ರೈಕ್’. 2019 ರಲ್ಲಿ ಬಿಡುಗಡೆ ಆಗಿದ್ದ ‘ಉರಿ’ ಸಿನಿಮಾ ದೊಡ್ಡ…