ವಿರಾಟ್ ಕೊಹ್ಲಿಗಾಗಿ ಬ್ಯಾಟ್ ಹಿಡಿಯಲಿದ್ದಾರೆ ನೊವಾಕ್ ಜೋಕೊವಿಚ್! – Kannada News | Novak Djokovic’s Cricket Love via Virat Kohli

ವಿಶ್ವ ಟೆನ್ನಿಸ್ ಅಂಗಳದ ಅಧಿಪತಿ ನೊವಾಕ್ ಜೋಕೊವಿಚ್ (Novak Djokovic) ಈಗ ಕ್ರಿಕೆಟ್ ಪ್ರೇಮಿಯಾಗಿ ಬದಲಾಗಿದ್ದಾರೆ! ಇದಕ್ಕೆ ಕಾರಣ ಬೇರೆ ಯಾರೂ ಅಲ್ಲ, ಭಾರತದ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ (Virat Kohli). ಇತ್ತೀಚೆಗೆ ಮ್ಯಾಡ್ರಿಡ್‌ನಲ್ಲಿ ನಡೆದ ‘ಲಾರಿಯಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್’ ಸಮಾರಂಭದಲ್ಲಿ ಮಾತನಾಡಿದ ಜೋಕೊವಿಚ್, ತಾನು ಕ್ರಿಕೆಟ್ ವೀಕ್ಷಿಸಲು ಮತ್ತು ಆಸಕ್ತಿ ಬೆಳೆಸಿಕೊಳ್ಳಲು ವಿರಾಟ್ ಕೊಹ್ಲಿ ಅವರೊಂದಿಗಿನ ಸ್ನೇಹವೇ ಮುಖ್ಯ ಕಾರಣ ಎಂದು ಬಹಿರಂಗಪಡಿಸಿದ್ದಾರೆ. ಕೊಹ್ಲಿ ಕಾರಣದಿಂದ ಕ್ರಿಕೆಟ್ ಪರಿಚಯ: ಸರ್ಬಿಯಾ ಮೂಲದ ನೊವಾಕ್…

Read More

Samudrik Shastra: ನಾಲಿಗೆ ಮೇಲೆ ಮಚ್ಚೆ ಇದ್ದವರು ಹೇಳಿದ್ದೆಲ್ಲ ನಿಜವಾಗುತ್ತಾ? ಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | The Mystical Significance of Moles on the Tongue: A Look into Ancient Beliefs

ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳು ನಮ್ಮ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿವೆ. ಚಿಕ್ಕ ವಯಸ್ಸಿನಿಂದಲೂ, ವಿಶೇಷವಾಗಿ ಹಳ್ಳಿಗಳಲ್ಲಿ, ನಾಲಿಗೆ ಮೇಲೆ ಮಚ್ಚೆ ಇರುವ ವ್ಯಕ್ತಿಗಳ ಬಗ್ಗೆ ಹಿರಿಯರು “ಅವರು ಏನಾದರೂ ಹೇಳಿದರೆ ಅದು ನಿಜವಾಗುತ್ತದೆ, ಅವರೊಂದಿಗೆ ಹುಷಾರಾಗಿರಿ” ಎಂದು ಹೇಳುವುದನ್ನು ಕೇಳಿದ್ದೇವೆ. ಈ ನಂಬಿಕೆಯ ಸತ್ಯಾಸತ್ಯತೆಯನ್ನು ಶಾಸ್ತ್ರೀಯವಾಗಿ ಪರಿಶೀಲಿಸಿದಾಗ, ನಾಲಿಗೆಯ ಮೇಲೆ ಮಚ್ಚೆ ಇದ್ದರೆ ವ್ಯಕ್ತಿಗಳ ಮಾತುಗಳು, ಶಾಪಗಳು ನಿಜವಾಗುವ ಸಾಧ್ಯತೆಗಳಿವೆ ಎಂದು ಶಾಸ್ತ್ರಗಳು ಮತ್ತು ನಂಬಿಕೆಗಳು ಸೂಚಿಸುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ…

Read More

ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

ದಾವಣಗೆರೆ, ಏಪ್ರಿಲ್​​ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗಿಂತಲೂ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಮೆಸ್ಸಿ ಮ್ಯಾಜಿಕ್… 2 ಗೋಲುಗಳು 2 ವಿಶ್ವ ದಾಖಲೆ! – Kannada News | Lionel Messi Breaks FIFA World Cup Records

ಫುಟ್‌ಬಾಲ್ ಲೋಕದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಫಿಫಾ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಇಬ್ಬರ ಹೆಸರಿನಲ್ಲಿದ್ದ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಡಲ್ಲಾಸ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರಿಯಾ ವಿರುದ್ಧದ ಪಂದ್ಯದಲ್ಲಿ ಅರ್ಜೆಂಟೀನಾ ತಂಡ 2-0 ಗೋಲುಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ. ಈ ಗೋಲುಗಳು ಮೂಡಿಬಂದಿರುವುದು ಕಾಲ್ಚೆಂಡು ಚತುರ ಲಿಯೋನೆಲ್ ಮೆಸ್ಸಿ ಕಾಲುಗಳಿಂದ. ಪಂದ್ಯದ 38ನೇ ನಿಮಿಷದಲ್ಲಿ ಫಾಕುಂಡೋ ಮಡೀನಾ ನೀಡಿದ ಅದ್ಭುತ ಪಾಸ್ ಅನ್ನು ಮೆಸ್ಸಿ ಗೋಲು ಪೆಟ್ಟಿಗೆಯತ್ತ ತಳ್ಳುವ…

Read More

Job Fair: ಜೂ. 22ಕ್ಕೆ ಮಂಗಳೂರಿನಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! – Kannada News | Dakshina Kannada Job and Apprenticeship Fair: ITI Graduates, June 22nd Mangaluru Opportunity

ಮಂಗಳೂರಿನಲ್ಲಿ ಉದ್ಯೋಗ ಮೇಳImage Credit source: Pinterest ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ, ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್ 22ರಂದು ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಮೇಳವು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ಜರುಗಲಿದೆ. ವಿವಿಧ ಉದ್ಯಮ ಸಂಸ್ಥೆಗಳಿಂದ ನೇಮಕಾತಿ ಪ್ರಕ್ರಿಯೆ: ದಕ್ಷಿಣ…

Read More

ಎಂಎಸ್ ಧೋನಿಗಾಗಿ ಕಾದ ಅಭಿಮಾನಿಗಳಿಗೆ ಸಿಕ್ತು ಮತ್ತೊಂದು ಬ್ಯಾಡ್ ನ್ಯೂಸ್ – Kannada News | MS Dhoni’s IPL Return: CSK Coach Reveals Injury Update, Fans Await Comeback

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸಮನ್ ಹಾಗೂ ಕೀಪರ್ ಎಂಸ್ ಧೋನಿಗೆ ಸ್ನಾಯು ಸೆಳೆತವಿದ್ದು, ಐಪಿಎಲ್ ಆರಂಭ ಆದ ಮೊದಲ ಎರಡು ವಾರ ಅವರು ಲಭ್ಯವಿರುವುದಿಲ್ಲ ಎಂದು ಕೇಳಿ ಅಭಿಮಾನಿಗಳು ಬೇಸರಗೊಂಡರು. ಆದರೆ, ಈಗ ಧೋನಿ ಈಗ ಸತತ ಏಳು ಮ್ಯಾಚ್​​ಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಈಗ ಅವರ ಬರುವಿಕೆಗಾಗಿ ಕಾದು ಕುಳಿತ ಫ್ಯಾನ್ಸ್​​ಗೆ ಬೇಸರ ಆಗುವ ಸುದ್ದಿಯೊಂದು ಬಂದಿದೆ. ಧೋನಿ ಅವರು ಇತ್ತೀಚೆಗೆ ಪ್ರ್ಯಾಕ್ಟಿಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಧೋನಿ ಮುಂಬೈ…

Read More

Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

ಶಿಮ್ಲಾ, ಮಾರ್ಚ್​ 22: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಜಚ್ನಿಯಲ್ಲಿ ಮಣ್ಣು ಕುಸಿತ ಸಂಭವಿಸಿ ಭುಂತರ್-ಮಣಿಕರಣ್ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಪರ್ಕ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದೀಗ…

Read More

ವಿಜಯ್ ಸಿಎಂ ಆಗುವ ಕನಸು ಇಂದು, ನಿನ್ನೆಯದಲ್ಲ; 15 ವರ್ಷಗಳ ಹಿಂದೆಯೇ ಸೂಚನೆ ಕೊಟ್ಟಿದ್ದ ನಟ – Kannada News | Thalapathy Vijay’s 15 Year Old Viral Video Predicts His CM Journey: Hints of TVK Entry Uncovered!

ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ. ಅಂದು ವಿಜಯ್ ಹೇಳಿದ್ದೇನು? ವಿಜಯ್ ಆಗಿನ್ನೂ ಸಿನಿಮಾದಲ್ಲಿ…

Read More

ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು – Kannada News | Another minority horror in Bangladesh: Hindu woman Physically Assaulted,tied to tree, hair cut off

ಢಾಕಾ, ಜನವರಿ 06: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಕಳೆದ 18 ದಿನಗಳಲ್ಲಿ ಆರು ಹಿಂದೂ(Hindu)ಗಳನ್ನು ಹತ್ಯೆ ಮಾಡಲಾಗಿದೆ. ಜೆನೈದಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ, ಅಷ್ಟೇ ಅಲ್ಲದೆ ಆಕೆಯನ್ನು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ ಹಲ್ಲೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ, ಮರಕ್ಕೆ ಕಟ್ಟಿ. ಬಲವಂತವಾಗಿ ಆಕೆಯ ಕೂದಲುಗಳನ್ನು ಕತ್ತರಿಸಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆಯನ್ನು ವಿಡಿಯೋದಲ್ಲಿ ರೆಕಾರ್ಡ್​…

Read More

ಎಲ್​ಪಿಜಿ ಪೂರೈಕೆ ಬಿಕ್ಕಟ್ಟು ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ನವದೆಹಲಿ, ಮಾರ್ಚ್ 10: ಚೆನ್ನೈ, ಪುಣೆ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಾದ್ಯಂತದ ಹೋಟೆಲ್‌ಗಳಲ್ಲಿ ಎಲ್‌ಪಿಜಿ (LPG Supply) ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಈ ಸಮಸ್ಯೆಯನ್ನು ಚರ್ಚಿಸಲು ನಿರ್ದೇಶಿಸಿದೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಪೂರೈಕೆಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಲಿವೆ. “ಹೋಟೆಲ್ ಮತ್ತು ರೆಸ್ಟೋರೆಂಟ್​​ನವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ,…

Read More