ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ತನಿಖೆ ವೇಳೆ ಸಿಸಿಟಿವಿ ರಹಸ್ಯ ಬಯಲು
ಬೆಂಗಳೂರು, ಮಾರ್ಚ್ 11: ನಗರದ ಅಮೃತಹಳ್ಳಿಯ ವಿಲ್ಲಾದಲ್ಲಿ ಕಾಲೇಜು ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸ್ ತನಿಖೆ ವೇಳೆ ಬಗೆದಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಲೇ ಇವೆ. ಬೆಂಗಳೂರಿನ ಬೇರೆ ಬೇರೆ ಕಡೆ, ಗೋವಾ ಮತ್ತು ವಿದೇಶದಲ್ಲಿಯೂ ಆರೋಪಿಗಳು ಪಾರ್ಟಿ ನಡೆಸಿದ್ದು, ಈ ವೇಳೆ ಡ್ರಗ್ಸ್ ಬಳಸಿರೋದು ದೃಢಪಟ್ಟಿದೆ. ಆರೋಪಿಗಳ ಮೆಡಿಕಲ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದ್ದು, ಗೋವಾದಿಂದ ಇವರಿಗೆ ಮಾದಕ ವಸ್ತು ಸರಬರಾಜಾಗಿತ್ತು ಎಂಬ ವಿಷಯವೂ ಪೊಲೀಸರಿಗೆ ಗೊತ್ತಾಗಿದೆ. ಸಿಸಿಟಿವಿ ದೃಶ್ಯಗಳು ಪತ್ತೆ ಗ್ಯಾಂಗ್…