‘ಧುರಂಧರ್ 2’ ಅಬ್ಬರ: 3.50 ಲಕ್ಷ ಟಿಕೆಟ್ ಮಾರಾಟ, ಗಳಿಸಿದ ಮೊತ್ತ ಎಷ್ಟು?
‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾಕ್ಕೆ ಸಖತ್ ಹೈಪ್ ದೊರೆತಿದೆ. ಮಾರ್ಚ್ 18ರಂದು ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳನ್ನು ದೇಶದ ಹಲವು ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದ್ದು, ಪ್ರೀಮಿಯರ್ ಶೋ ಟಿಕೆಟ್ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸಹ ಅಡ್ವಾನ್ಸ್ ಬುಕಿಂಗ್ ಜೋರಾಗಿ ಆಗುತ್ತಿದ್ದು, ಈ ವರೆಗೆ ಸುಮಾರು 3.50 ಲಕ್ಷ…