ಹೂಡಿಕೆ ಬಾರದ್ದಕ್ಕೆ ಕೋಮುವಾದ ಕಾರಣ ಎಂದು ಹೇಳಿ ಪೇಚಿಗೆ ಸಿಲುಕಿದ ಪ್ರಿಯಾಂಕ್ ಖರ್ಗೆ: ಬಿಜೆಪಿ ಕೌಂಟರ್ ನೋಡಿ – Kannada News | BJP Hits Back at Priyank Kharge Over Communalism Remark on Coastal and IT BT Investments
ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ ಬೆಂಗಳೂರು, ಫೆಬ್ರವರಿ 16: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಖಡಕ್ ಕೌಂಟರ್ ಕೊಟ್ಟಿದೆ. ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಸಚಿವರಿಗೆ ತಿವಿದಿದೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಿಯಾಂಕ್, ಐಟಿ-ಬಿಟಿ ಕಂಪನಿಗಳಿಗೆ ಹೂಡಿಕೆ ಮಾಡಿ ಎಂದು ಹೇಳುತ್ತೇವೆ….