ನಿಮ್ಮ ಚರ್ಮ ಮತ್ತು ಕೂದಲು ಡ್ಯಾಮೇಜ್ ಆಗುವುದಕ್ಕೆ ಹೈ ಬ್ಲಡ್ ಶುಗರ್ ಕಾರಣವೇ? – Kannada News
ಇತ್ತೀಚಿನ ದಿನಗಳಲ್ಲಿ ಮಧುಮೇಹ (ಡಯಾಬಿಟಿಸ್) ಮತ್ತು ಹೈ ಬ್ಲಡ್ ಶುಗರ್ (High Blood Sugar) ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾನ್ಯವಾಗಿ ಜನರು ಇದರ ಪರಿಣಾಮ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳ ಆರೋಗ್ಯದ ಮೇಲಾಗುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ಹೆಚ್ಚಿದ ರಕ್ತದ ಸಕ್ಕರೆ ಮಟ್ಟವು ಚರ್ಮ ಮತ್ತು ಕೂದಲಿನ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಇವೆಲ್ಲಾ ಕೇಳುವುದಕ್ಕೆ ಆಶ್ಚರ್ಯವಾಗುತ್ತದೆ ಆದರೆ ಇದು ಸತ್ಯ. ಹಾಗಾಗಿ ಹೈ ಬ್ಲಡ್ ಶುಗರ್ ಚರ್ಮ…