ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ
ಚಿತ್ರರಂಗದಲ್ಲಿ (Movie Industry) ಒಬ್ಬರನ್ನು ಇನ್ನೊಬ್ಬರ ಜೊತೆ ಹೋಲಿಸಿ ನೋಡುವುದು ಸಾಮಾನ್ಯ. ಆದರೆ ಈ ಹೋಲಿಕೆಯ ಸಂದರ್ಭದಲ್ಲಿ ನಟರನ್ನು ತುಚ್ಛೀಕರಿಸಿ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದೀಗ ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗಳಲೆಂದು ತಮಿಳಿನ ಲಿಜೆಂಡರಿ ನಟರೊಬ್ಬರ ಬಗ್ಗೆ ಕೀಳಾಗಿ ಮಾತನಾಡಿರುವುದರನ್ನು ನೆಟ್ಟಗರು ತೀವ್ರವಾಗಿ ಟೀಕಿಸಿದ್ದಾರೆ. ಟಾಲಿವುಡ್‌ನ ಹಿರಿಯ…