Headlines

ಇದೊಂದು ಪೂರ್ವ ಯೋಜಿತ ಕೊಲೆ, ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಮಾತು – Kannada News | Suvendu Adhikari’s PA Murdered in West Bengal: Adhikari Calls it Pre Planned Killing

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಬಾರಿಸಿ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ರಥ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದು ಪೂರ್ವ ಯೋಜಿತ ಕೊಲೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಎರಡು-ಮೂರು ದಿನಗಳಿಂದ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದರು. ಬುಧವಾರ ರಾತ್ರಿ ಉತ್ತರ…

Read More

ಮತದಾರರ ಪಟ್ಟಿ ಪರಿಷ್ಕರಣೆ: ಜವಾಬ್ದಾರಿಯಿಂದ ಮುಕ್ತಿ ಕೋರಿ ಇಂದು ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ! – Kannada News | Bengaluru BLOs Protest Against SIR Voter Verification Work Pressure

ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ!Image Credit source: newsonair ಬೆಂಗಳೂರು, ಜೂನ್ 17: ಶನಿವಾರದಿಂದ(ಜೂನ್ 20) ಕರ್ನಾಟಕದಾದ್ಯಂತ ಭಾರತೀಯ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮುಂದಿನ ಹಂತ ಅಧಿಕೃತವಾಗಿ ಆರಂಭವಾಗಲಿದೆ. ಇದರ ಬೆನ್ನಲ್ಲೇ ಅತಿಯಾದ ಕೆಲಸದ ಒತ್ತಡದ ವಿರುದ್ಧ ಬೂತ್ ಮಟ್ಟದ ಅಧಿಕಾರಿಗಳು (BLOs) ಬಂಡಾಯವೆದ್ದಿದ್ದಾರೆ. ತಮಗೆ ವಹಿಸಿರುವ ಈ ಚುನಾವಣಾ ಜವಾಬ್ದಾರಿಗಳಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿ…

Read More

Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಬೆಂಗಳೂರು, ಮಾರ್ಚ್​ 14: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…

Read More

ರಾವಣನ ಪಾತ್ರ ಮಾಡಿದ ಯಶ್​ನ ಹಾಡಿ ಹೊಗಳಿದ ರಣಬೀರ್ ಕಪೂರ್

ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ಸಾಯಿ ಪಲ್ಲವಿ ಸೇರಿದಂತೆ ಅನೇಕರು ‘ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಟೀಸರ್ ಹೊಗಳಿದರೆ ಇನ್ನೂ ಕೆಲವರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಹೀಗಿರುವಾಗಲೇ ರಾವಣನ ಪಾತ್ರ ಮಾಡಿದ ಯಶ್ ಅವರನ್ನು ರಣಬೀರ್ ಕಪೂರ್ ಹಾಡಿ ಹೊಗಳಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 2ರಂದು ರಿಲೀಸ್ ಆದ ಟೀಸರ್…

Read More

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ…

Read More

Spiritual Benefits: ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಯಾಕೆ ಹಾಕಬೇಕು ಗೊತ್ತಾ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯ ತಿಳಿಯಿರಿ – Kannada News | Unveiling the Scientific and Spiritual Benefits of Childrens Anklets

ಮಕ್ಕಳಿಗೆ ಕಾಲ್ಗೆಜ್ಜೆ ಹಾಕುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮಕ್ಕಳಿಗೆ ಕಾಲ್ಗೆಜ್ಜೆಗಳನ್ನು ಹಾಕುವುದರ ಮಹತ್ವವನ್ನು ವೈಜ್ಞಾನಿಕವಾಗಿ ಮತ್ತು ಧಾರ್ಮಿಕವಾಗಿ ಪರಿಶೀಲಿಸಿದಾಗ, ಹಲವು ವಿಶೇಷತೆಗಳು ಕಂಡುಬರುತ್ತವೆ. ವೈಜ್ಞಾನಿಕವಾಗಿ, ಈ ಕಾಲ್ಗೆಜ್ಜೆಗಳು ಮಗುವಿನ ದೇಹದಲ್ಲಿ ಧನಾತ್ಮಕ ಶಕ್ತಿಯನ್ನು ರೂಪಿಸುತ್ತವೆ. ಯಾವುದೇ ಋಣಾತ್ಮಕ ಶಕ್ತಿಗಳು ಮಗುವಿನ ದೇಹವನ್ನು ಪ್ರವೇಶಿಸದಂತೆ ಕಾಪಾಡುತ್ತವೆ. ಅಲ್ಲದೆ, ಪುಟ್ಟ ಮಕ್ಕಳ ಚರ್ಮ ಸೂಕ್ಷ್ಮವಾಗಿರುವುದರಿಂದ,…

Read More

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ – Kannada News | Simple Suni Sheelam Moksha Kushal talk about new movie Moda Kavida Vaatavarana

ಹೊಸ ನಟ ಶೀಲಮ್ ಅವರು ಹೀರೋ ಆಗಿ ಅಭಿನಯಿಸಿರುವ ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 26ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ಶೀಲಂ ಜೊತೆ ಸಾತ್ವಿಕಾ, ಮೋಕ್ಷಾ ಕುಶಾಲ್ ಅವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ರಾಮ್‌ ಮೂವೀಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ, ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ….

Read More

ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಸದ್ಯ ಲಭ್ಯ ಇರುವ ಬಹಳ ಸುಲಭ ಹೂಡಿಕೆ ಯಂತ್ರಗಳಲ್ಲಿ ಮ್ಯೂಚುವಲ್ ಫಂಡ್ (Mutual Fund) ಪ್ರಮುಖವಾದುದು. ಇದು ಬಹಳ ಸುಲಭ ಮತ್ತು ಸರಳ ಹೂಡಿಕೆ ವಿಧಾನ. ಷೇರುಗಳಲ್ಲಿ ನೇರವಾಗಿ ಹೂಡಿಕೆ ಮಾಡಲು ತಾಂತ್ರಿಕ ತಿಳಿವಳಿಕೆ ಮತ್ತು ಮಾರುಕಟ್ಟೆ ಅರಿವು ಬೇಕಾಗುತ್ತದೆ. ಆದರೆ, ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಲು ಒಂದಷ್ಟು ಸಾಮಾನ್ಯ ಜ್ಞಾನ ಇದ್ದರೆ ಸಾಕು. ಗ್ರೋ, ಪೇಟಿಎಂ ಮನಿ ಇತ್ಯಾದಿ ಬ್ರೋಕರೇಜ್ ಪ್ಲಾಟ್​ಫಾರ್ಮ್​ಗಳಲ್ಲಿ, ಅಥವಾ ನೇರ ಮ್ಯೂಚುವಲ್ ಫಂಡ್ ಹೌಸ್​ಗಳಲ್ಲಿ ನೀವು ಹೂಡಿಕೆ ಮಾಡಬಹುದು. ಯಾವ ರೀತಿಯ…

Read More

Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ – Kannada News | Anonymous Devotee From Karnataka Donates Precious Ram Lalla Idol to Ayodhya Ram Temple

ಅಯೋಧ್ಯೆ, ಡಿಸೆಂಬರ್ 24: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ಮಂಗಳವಾರ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25–30 ಕೋಟಿ ರೂ. ಎನ್ನಲಾಗಿದೆ. ಶ್ರೀ ರಾಮ…

Read More