Headlines

ದೂರು ನೀಡಿದ ವಿವಾಹಿತ ಮಹಿಳೆಯನ್ನೇ ಪಟಾಯಿಸಿದ ‘ಪೋಲಿ’ಸಪ್ಪ: ನ್ಯಾಯಕ್ಕಾಗಿ ಪತಿ ಹೋರಾಟ – Kannada News | Vijayapura: Police Officer Accused of Illicit Affair; Family Ruin Alleged

ವಿಜಯಪುರ, ಡಿಸೆಂಬರ್ 27: ನಾಗರಿಕ ರಕ್ಷಣೆ ಪೊಲೀಸ್ ಇಲಾಖೆ ಕರ್ತವ್ಯ. ಸಾಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾನೂನು ಪಾಲನೆ ಕೂಡ ಸೇರಿದೆ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಪಾತ್ರ ದೊಡ್ಡದು. ಆದರೆ ಓರ್ವ ಪೊಲೀಸ್ ಅಧಿಕಾರಿಯೇ (Police Officer) ಪುಟ್ಟ ಸಂಸಾರದಲ್ಲಿ ಮಾಡಬಾರದ ಕೆಲಸ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾಹಿತ ಮಹಿಳೆಯ ಸಂಸಾರ ಹಾಳು ಮಾಡಿರುವ ಆರೋಪ ಕೇಳಿಬಂದಿದೆ. ನಡೆದದ್ದೇನು? ಭೀಮಾಶಂಕರ ಹೋಳ್ಕರ ಎಂಬುವವರದು ಪುಟ್ಟ ಸಂಸಾರ. ತಾಯಿ, ಪತ್ನಿ, ಇಬ್ಬರು…

Read More

ಬಾಯಲ್ಲಿ ಪದೇ ಪದೇ ಹುಣ್ಣಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಗಟ್ಟಲು ಈ ಸಿಂಪಲ್ ಟ್ರಿಕ್ಸ್ ಪಾಲಿಸಿ – Kannada News | Mouth Ulcer Symptoms: When to Worry and What to Do

ಬಾಯಿ ಹುಣ್ಣಿನ (Mouth Ulcer) ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ… ಕೆಲವರು ನೋಡಿರುತ್ತಾರೆ ಇನ್ನು ಕೆಲವರು ಅನುಭವಿಸಿರುತ್ತಾರೆ. ತುಂಬಾ ಖಾರವಾದ ಆಹಾರ ಸೇವನೆ ಮಾಡಿದಾಗ, ಹೊಟ್ಟೆ ದುರ್ಬಲವಾದಾಗ ನಿಮಗೆ ಬಾಯಿಯಲ್ಲಿ ಹುಣ್ಣುಗಳು ಬರಬಹುದು. ಸಾಮಾನ್ಯವಾಗಿ ಈ ರೀತಿ ಕಂಡುಬರುವ ಹುಣ್ಣುಗಳು ಒಮ್ಮೆ ಕಾಣಿಸಿಕೊಳ್ಳುತ್ತವೆ ಬಳಿಕ ಕೆಲವು ದಿನಗಳಲ್ಲಿಯೇ ಮಾಯವಾಗುತ್ತವೆ, ಈ ರೀತಿಯಾಗುವುದು ಬಹಳ ಸಹಜ. ಆದರೆ ಆಗಾಗ ಈ ರೀತಿಯಾಗುತ್ತಿದ್ದರೆ ಅದನ್ನು ಕಡೆಗಣಿಸಬೇಡಿ. ಏಕೆಂದರೆ ಇದು ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು. ಹೌದು, ಪದೇ ಪದೇ ಈ…

Read More

VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವು ಕೇವಲ ರನ್ ರೋಚಕತೆಗೆ ಮಾತ್ರವಲ್ಲದೆ, ಕ್ರೀಡಾಂಗಣದಲ್ಲಿ ಕಂಡುಬಂದ ಅಸಾಧಾರಣ ಫೀಲ್ಡಿಂಗ್ ಸಾಹಸಕ್ಕೂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಅವರು ಅಸಾಧ್ಯವೆನಿಸುವ ಕ್ಯಾಚ್ ಒಂದನ್ನು ಹಿಡಿಯಲು ಪ್ರಯತ್ನಿಸಿ ಕ್ರಿಕೆಟ್ ಲೋಕವನ್ನು ಬೆರಗುಗೊಳಿಸಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಚೇಸಿಂಗ್ ಮಾಡುತ್ತಿದ್ದಾಗ 6ನೇ ಓವರ್‌ನಲ್ಲಿ…

Read More

ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್? – Kannada News | Set Back To Chamaranagar Police In Death Case, Court released Man Who living together relationship with Woman

ಚಾಮರಾಜನಗರ, (ಏಪ್ರಿಲ್ 19): 2023ರ ಡಿಸೆಂಬರ್ 16ರಂದು ಚಾಮರಾಜನಗರ (Chamaranagar) ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದಿಂದ ಪಟ್ಟಣದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಅಗರ ಮಾಂಬಳ್ಳಿಯ ರೇಖಾ ಎಂದು ಗುರುತು ಪತ್ತೆ ಮಾಡಿದ್ದರು. ಆದ್ರೆ, ಪೊಲೀಸರು ಸರಿಯಾಗಿ ತನಿಖೆ ನಡೆಸದೆ ರೇಖಾಳ ಜೊತೆ ಲೀವಿಂಗ್ ಟು ಗೆದರ್ ನಲ್ಲಿದ್ದ ನಾಗೇಶ್​ ಎನ್ನುವರನ್ನ ಬಂಧಿಸಿ ಬಳಿಕ ಕೋರ್ಟ್​ ಮುಂದೆ ಹಾಜರು ಪಡಿಸಿದ್ದು, ಚಾರ್ಜ್…

Read More

ಅಲ್ಲು ಅರ್ಜುನ್-ಲೋಕೇಶ್ ಸಿನಿಮಾ ನಿಂತು ಹೋಯ್ತೆ? ಸತ್ಯಾಂಶವೇನು? – Kannada News

‘ಪುಷ್ಪ’ (Pushpa) ಮತ್ತು ‘ಪುಷ್ಪ 2’ ಸಿನಿಮಾಗಳ ಅಲ್ಲು ಅರ್ಜುನ್ (Allu Arjun) ಇದೀಗ ‘ರಾಕಾ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇಡೀ ಭಾರತೀಯ ಚಿತ್ರರಂಗದಲ್ಲಿ ಅಲ್ಲು ಅರ್ಜುನ್ ಅವರಿಗೆ ಇರುವಷ್ಟು ಒಳ್ಳೆಯ ಸಿನಿಮಾ ಲೈನಪ್ ಬಹುಷಃ ಇನ್ಯಾವ ಸ್ಟಾರ್ ನಟರಿಗೂ ಇಲ್ಲವೇನೋ. ಅಷ್ಟು ಒಳ್ಳೆಯ, ಸೂಪರ್ ಹಿಟ್ ಡೈರೆಕ್ಟರ್​​ಗಳು ಕತೆ ಹಿಡಿದುಕೊಂಡು ಅಲ್ಲು ಅರ್ಜುನ್ ಅವರಿಗಾಗಿ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಸುದ್ದಿಯೊಂದು ಹರಿದಾಡುತ್ತಿದ್ದು, ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಬೇಕಿದ್ದ ಲೋಕೇಶ್ ಕನಗರಾಜ್ ಅವರು…

Read More

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ.. – Kannada News | Toxic Movie Why Yash Became super Star here is his strategy

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಮಾರ್ಚ್ 8ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹತಿಯು ಲಭ್ಯವಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಅವರ ಆಲೋಚನೆಯೇ ಕಾರಣ ಎಂದರೂ ತಪ್ಪಾಗಲಾರದು. ಅವರು ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು. ಈ ವಿಡಿಯೋನ ಈಗ ರೀಶೇರ್​​ ಮಾಡಲಾಗುತ್ತಿದೆ. ಯಶ್ ಅವರು ಒಂದು…

Read More

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು – Kannada News | Bangalore Pink Line Metro: Second Train Arrives, April Launch Expected for Phase 1

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಪಿಂಕ್ ಲೈನ್ ಮೆಟ್ರೋಗೆ ಬಂತು ಇನ್ನೊಂದು ರೈಲು ಬೆಂಗಳೂರು, ಫೆಬ್ರುವರಿ 04: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ದಿಂದ ಮತ್ತೊಂದು ಸಿಹಿ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಯಶಸ್ವಿಯಾಗಿ ಆಗಮಿಸಿದ್ದು, ಅದರ ಬೋಗಿಗಳು ಕೊತ್ತನೂರು ಡಿಪೋಗೆ ತಲುಪಿವೆ. ಇದರಿಂದ ಪಿಂಕ್ ಲೈನ್ ಯೋಜನೆ ಇನ್ನೊಂದು ಮಹತ್ವದ ಹಂತ ತಲುಪಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್​ನಲ್ಲಿ ಸಂಚಾರ ಆರಂಭ ಒಟ್ಟು 21.26 ಕಿಲೋಮೀಟರ್ ಉದ್ದದ…

Read More

IPL 2026: ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಭುವಿ; ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗಿ

ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಇತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಐಪಿಎಲ್‌ನಲ್ಲಿ 200 ವಿಕೆಟ್‌ಗಳ ಗಡಿ ದಾಟಿರುವ ಭುವನೇಶ್ವರ್ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಭುವನೇಶ್ವರ್ ಕುಮಾರ್ ಅವರಿಗೂ ಮೊದಲು, ಐಪಿಎಲ್ ಇತಿಹಾಸದಲ್ಲಿ ಯಾವುದೇ ವೇಗದ ಬೌಲರ್ 200 ವಿಕೆಟ್‌ಗಳನ್ನು ಪಡೆದಿರಲಿಲ್ಲ. ಇದೀಗ ಆ ದಾಖಲೆ ಭುವಿ ಪಾಲಾಗಿದೆ. ಇದರ ಜೊತೆಗೆ ಐಪಿಎಲ್‌ನಲ್ಲಿ ವಿಕೆಟ್‌ಗಳ ದ್ವಿಶತಕ ಪೂರೈಸಿದ ಎರಡನೇ…

Read More

Gold Rate: ಎರಡು ದಿನದಲ್ಲಿ 10 ಗ್ರಾಮ್ ಚಿನ್ನದ ಬೆಲೆ 3,350 ರೂ ಇಳಿಕೆ – Kannada News | Gold Price Today on 24th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 24: ಚಿನ್ನದ ಬೆಲೆ ಸತತವಾಗಿ ಇಳಿದಿದೆ. ಎರಡು ದಿನದಲ್ಲಿ ಇದರ ಬೆಲೆ (Gold Rates) 335 ರೂನಷ್ಟು ಕಡಿಮೆಗೊಂಡಿದೆ. ಜೂನ್ ತಿಂಗಳಲ್ಲಿ ಭಾರತದಲ್ಲಿ ಬಂಗಾರದ ದರ ಶೇ. 12ರಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಶೇ. 15ಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಈ ತಿಂಗಳು ಕಡಿಮೆಗೊಂಡಿದೆ. ಬುಧವಾರ ವಿದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330…

Read More

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ – Kannada News | Jasprit bumrah t20 worldcup record highest wickets india

ಈ ವಿಚಾರದಲ್ಲಿ ಬುಮ್ರಾ, ವೆಸ್ಟ್ ಇಂಡೀಸ್‌ನ ಸ್ಯಾಮ್ಯುಯೆಲ್ ಬದ್ರಿ, ಶ್ರೀಲಂಕಾದ ಅಜಂತಾ ಮೆಂಡಿಸ್ ಮತ್ತು ನ್ಯೂಜಿಲೆಂಡ್‌ನ ಟಿಮ್ ಸೌಥಿ ಅವರ ದಾಖಲೆಗಳನ್ನು ಮುರಿದರು. ಟಿ20 ವಿಶ್ವಕಪ್ ಪಂದ್ಯದಲ್ಲಿ 4 ಓವರ್‌ಗಳ ಪೂರ್ಣ ಕೋಟಾ ಬೌಲಿಂಗ್ ಮಾಡಿದ ನಂತರ ಇವರೆಲ್ಲರೂ ತಲಾ ನಾಲ್ಕು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಆದರೀಗ ಬುಮ್ರಾ ಐದನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ. Source link

Read More