‘ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’; ಸಿನಿಮಾ ಬಗ್ಗೆ ಕೇಳಿದ್ದಕ್ಕೆ ನೇರವಾಗಿ ಹೇಳಿದ ಅಭಿಷೇಕ್ ಅಂಬರೀಷ್ – Kannada News | Abishek Ambareesh Labels Himself Ayogya at Movie Event; Video Goes Viral on Social Media
ಅಭಿಷೇಕ್ ಅಂಬರೀಷ್ (Abhishek Ambareesh) ಇತ್ತೀಚೆಗೆ ಸೈಲೆಂಟ್ ಆಗಿದ್ದಾರೆ. ಖ್ಯಾತ ನಟ ಅಂಬರೀಷ್ ಅವರ ಮಗನಾಗಿದ್ದರೂ ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಈಗ ಅವರು ತಮ್ಮನ್ನು ತಾವು ಅಯೋಗ್ಯ ಎಂದು ಕರೆದುಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣ ಆಗಿದೆ. ಅನೇಕರು ಈ ವಿಡಿಯೋ ಹಂಚಿಕೊಳ್ಳುತ್ತಾ ಇದ್ದಾರೆ. ಅಭಿಷೇಕ್ ಅವರು ಮೊದಲು ನಟಿಸಿದ್ದು 2019ರ ‘ಅಮರ್’ ಸಿನಿಮಾದಲ್ಲಿ. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಆ ಬಳಿಕ 2023ರಲ್ಲಿ…