Headlines

ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ – Kannada News | Punjab Highway Burnt Body: Bathinda Police Investigate Amidst Operation Prahar 2

ಬಟಿಂಡಾ, ಫೆಬ್ರವರಿ 12: ಹೆದ್ದಾರಿಯಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಪಂಜಾಬ್​(Punjab)ನ ಬಟಿಂಡಾದಲ್ಲಿ ನಡೆದಿದೆ. ಯುವತಿಯ ದೇಹ ತೀವ್ರವಾಗಿ ಸುಟ್ಟು ಹೋಗಿತ್ತು. ಬ್ರೀಫ್​ಕೇಸ್​ ಅನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿತ್ತು.ಪೊಲೀಸರು ಪಂಜಾಬ್‌ನಾದ್ಯಂತ ಶೋಧ ಕಾರ್ಯಾಚರಣೆ ಮತ್ತು ಆಪರೇಷನ್ ಪ್ರಹಾರ್ ನಡೆಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ, ಮೃತರ ಗುರುತು ಪತ್ತೆಯಾಗಿಲ್ಲ. ಆರೋಪಿಯೂ ಕೂಡ ಸಿಕ್ಕಿಬಿದ್ದಿಲ್ಲ. ಬಟಿಂಡಾದ ಬೆಹ್ಮನ್ ದಿವಾನಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕೆಂಪು ಬ್ರೀಫ್‌ಕೇಸ್‌ನಲ್ಲಿ ಯುವತಿಯ ಭಾಗಶಃ ಸುಟ್ಟ ಶವ ಪತ್ತೆಯಾಗಿದೆ. ವಿಧಿವಿಜ್ಞಾನ ತಂಡ…

Read More

ಪಶ್ಚಿಮ ಬಂಗಾಳದಿಂದ ಕೇರಳ ವರೆಗೆ… ಶಾಸಕರಾಗಿ ಆಯ್ಕೆಯಾದ ಮುಸ್ಲಿಮರೆಷ್ಟು ಗೊತ್ತೇ? ಅಚ್ಚರಿಯ ಅಂಕಿಅಂಖ್ಯೆ ಇಲ್ಲಿದೆ ನೋಡಿ – Kannada News | Assembly Election 2026: Statistics of Muslim MLAs Won in West Bengal, Assam, Kerala, and Tamil Nadu

ನವದೆಹಲಿ, ಮೇ 5: ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಣಮಿಸಿದ್ದ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Assembly Election Result 2026) ಹೊರಬಿದ್ದಿದೆ. ಈ ಬಾರಿಯ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ಶಾಸಕರ ಸಂಖ್ಯಾಬಲಕ್ಕೆ ಸಂಬಂಧಿಸಿದಂತೆ ಕುತೂಹಲಕಾರಿ ಅಂಕಿಅಂಖ್ಯೆಗಳು ಲಭ್ಯವಾಗಿವೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಶಾಸಕರ ಪ್ರಭಾವ ತಗ್ಗಿದರೆ, ಕೇರಳದಲ್ಲಿ ಅವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಬಂಗಾಳ ಮತ್ತು ಅಸ್ಸಾಂನಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಇಳಿಕೆ ಜಮ್ಮು ಮತ್ತು ಕಾಶ್ಮೀರದ ನಂತರ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ…

Read More

ಕನಸಿನ ಸಂಸಾರಕ್ಕೆ ಜಾತಿ ಅಡ್ಡಿ: ಊರು ಬಿಟ್ಟು ಹುಬ್ಬಳ್ಳಿಗೆ ಹಾರಿಬಂದ ಒಂದೇ ಬಡಾವಣೆಯ ಜೋಡಿ ಹಕ್ಕಿ

ಹುಬ್ಬಳ್ಳಿ, ಏಪ್ರಿಲ್​ 13: ಅವರಿಬ್ಬರು ಒಂದೇ ಬಡಾವಣೆಯವರು. ಹೀಗಾಗಿ ಇಬ್ಬರು ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರು, ಅವರ ಪ್ರೀತಿಗೆ ಜಾತಿ ಅಡ್ಡಿಯಾಗಿರಲಿಲ್ಲ. ಮದುವೆಯಾಗಿ ಸುಂದರ ಸಂಸಾರ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ ಅಂತರ್ಜಾತಿ ವಿವಾಹಕ್ಕೆ (Inter-Caste Love) ಯುವತಿ ಹೆತ್ತವರು ವಿರೋಧ ವ್ಯಕ್ತಪಡಿಸಿದ್ದು, ಹೀಗಾಗಿ ತಮಗೆ ರಕ್ಷಣೆಬೇಕು ಅಂತ ಪ್ರೇಮಿಗಳು ಕೊಪ್ಪಳದಿಂದ ಹುಬ್ಬಳ್ಳಿಗೆ (hubballi) ಓಡಿ ಬಂದಿದ್ದಾರೆ. ಪ್ರೀತಿಗೆ ಹೆತ್ತವರ ವಿರೋಧ ನಾಗರಾಜ್ ಮತ್ತು ಶೈಲಜಾ ಕೊಪ್ಪಳ ನಗರದ ಮಿಟ್ಟಿಗೇರಿ ಬಡಾವಣೆ…

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More

ಬಾಲಿವುಡ್ ನಟಿ ಸಾರಾಗೆ ಕೇದಾರನಾಥ, ಬದ್ರಿನಾಥ್​​ ದೇವಾಲಯಕ್ಕೆ ಪ್ರವೇಶವಿಲ್ಲ

ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan), ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಪದೇ ಪದೇ ಭೇಟಿ ನೀಡುತ್ತಲೇ ಇರುತ್ತಾರೆ. ಈ ಎರಡೂ ಕ್ಷೇತ್ರಗಳ ಪರಮ ಭಕ್ತೆ ಅವರು. ದೇವಾಲಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಸಂಪ್ರದಾಯದಂತೆ ಹಣೆಯ ತುಂಬ ಅರಿಶಿಣ ಮೆತ್ತಿ ಅದರ ಮೇಲೆ ವಿಭೂತಿ ಧರಿಸಿ, ಕೊರಳಿಗೆ ಹಾರ ಧರಿಸಿ ದೇವರ ದರ್ಶನ ಮಾಡುತ್ತಾರೆ. ಕೇದಾರನಾಥ, ಬದ್ರಿನಾಥ ಕ್ಷೇತ್ರಕ್ಕೆ ಭೇಟಿ ನೀಡಿದರೆ ತಮಗೆ ನೆಮ್ಮದಿ ಸಿಗುತ್ತದೆ ಎಂದು ಹಲವು ಬಾರಿ ಅವರು ಹೇಳಿಕೊಂಡಿದ್ದಾರೆ….

Read More

ಟಿಎಂಸಿ ನಾಯಕ ಜಹಾಂಗೀರ್ ಖಾನ್ ಬಂಧನ, ಟಿಎಂಸಿ ಕಚೇರಿಗಳ ಮೇಲೆ ದಾಳಿ ಸೇರಿ ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು – Kannada News

ಕೋಲ್ಕತ್ತಾ, ಜೂನ್ 08: ಪಶ್ಚಿಮ ಬಂಗಾಳ(West Bengal)ದಲ್ಲಿ ಕಳೆದ ಒಂದು ತಿಂಗಳಿಂದೀಚೆಗೆ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಟಿಎಂಸಿಯನ್ನು ಅಧಿಕಾರದಿಂದ ಕಿತ್ತೊಗೆದಿತ್ತು.  ಟಿಎಂಸಿ ವಿರೋಧಿಗಳ ಜತೆ ಕಾದಾಡುವುದು ಹಾಗಿರಲಿ, ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಆ ಕುರಿತು ಮಾಹಿತಿ ಇಲ್ಲಿದೆ. ಟಿಎಂಸಿ ಪ್ರಭಾವಿ ನಾಯಕ ಜಹಾಂಗೀರ್ ಖಾನ್ ಬಂಧನ ಕಳೆದ ತಿಂಗಳು ನಡೆದ ಫಾಲ್ಟಾ ವಿಧಾನಸಭಾ ಉಪಚುನಾವಣೆಯ ವೇಳೆ ತೀವ್ರ ವಿವಾದಕ್ಕೆ…

Read More

ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು… – Kannada News | Different tax rules on EPF contributions and withdrawals

ಇಪಿಎಫ್ (EPF) ಎಂಬುದು ಕಾರ್ಮಿಕರು ಅಥವಾ ಉದ್ಯೋಗಿಗಳ ನಿವೃತ್ತಿ ಭವಿಷ್ಯಕ್ಕೆಂದು ರೂಪಿಸಲಾಗಿರುವ ರಿಟೈರ್ಮೆಂಟ್ ಸ್ಕೀಮ್. ಇದರಲ್ಲಿ ಉದ್ಯೋಗಿಯ ಮೂಲವೇತನದ ಶೇ. 12ರಷ್ಟನ್ನು ಮುರಿದುಕೊಂಡು ಇಪಿಎಫ್ ಅಕೌಂಟ್​ಗೆ ವರ್ಗಾಯಿಸಲಾಗುತ್ತದೆ. ಉದ್ಯೋಗದಾತರು ಅಥವಾ ಕಂಪನಿಯು ಕೂಡ ಶೇ. 12ರಷ್ಟನ್ನು ತಮ್ಮ ಪಾಲಿನ ಕೊಡುಗೆಯಾಗಿ ಇಪಿಎಫ್ ಫಂಡ್​ಗೆ ಸೇರಿಸುತ್ತದೆ. ವಾಲಂಟರಿ ಪಿಎಫ್ ಸ್ಕೀಮ್ ಅಡಿಯಲ್ಲಿ ಉದ್ಯೋಗಿಗಳು ಬಯಸಿದರೆ ಶೇ. 12ಕ್ಕಿಂತ ಹೆಚ್ಚಿನ ಮೊತ್ತವನ್ನು ಇಪಿಎಫ್ ಅಕೌಂಟ್​ಗೆ ಹಾಕುತ್ತಾ ಹೋಗಬಹುದು ಪ್ರತೀ ತಿಂಗಳು. ಈ ರೀತಿ ಇಪಿಎಫ್ ಅಕೌಂಟ್​ನಲ್ಲಿ ಜಮೆಯಾದ ಹಣಕ್ಕೆ ಸರ್ಕಾರ…

Read More

ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ…

Read More

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ – Kannada News | Unpaid for Half a Year, Contract Medical Officer Dr. Kuldeep MD Resigns in Kollamogaru

ಮಂಗಳೂರು, ಡಿಸೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಈ ನಿರ್ಧಾರ, ಸರ್ಕಾರವು ಗುತ್ತಿಗೆ ವೈದ್ಯಾಧಿಕಾರಿಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದೆ. ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕುಲದೀಪ್ ಅವರಿಗೆ ಆರು ತಿಂಗಳ ಕಾಲ ವೇತನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 4ರ ದಿನಭವಿಷ್ಯ

ನಿಮ್ಮಲ್ಲಿ ಯಾರಿಗೆ ಪದೇಪದೇ ಅಲರ್ಜಿ ಕಾಡುತ್ತಾ ಇದೆ, ರಕ್ತದೊತ್ತಡದಂಥ ತೀವ್ರ ಸಮಸ್ಯೆಗಳು ಕಾಡುತ್ತಾ ಇವೆ ಅಂಥವರು ಸ್ಫಟಿಕದ ಬ್ರೇಸ್ ಲೆಟ್ ಅಥವಾ ಸ್ಫಟಿಕದ ಹಾರವನ್ನು ಧಾರಣೆ ಮಾಡಿಕೊಳ್ಳಿ. ಇಂಟರ್ ವ್ಯೂ, ಮುಖ್ಯ ಕೆಲಸದ ಮೇಲೆ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಒಂದು ರೂಪಾಯಿಯ ಆರು ನಾಣ್ಯಗಳನ್ನು ದೇವಸ್ಥಾನದ ಹುಂಡಿಯಲ್ಲಿ ಹಾಕಿ, ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮಗೆ ತುಂಬ ಇಷ್ಟವಾಗುವಂಥ ವ್ಯಕ್ತಿ ಅಥವಾ ವ್ಯಕ್ತಿಗಳ…

Read More