IND vs PAK: ಮಳೆ ಬಂದರೆ ಭಾರತಕ್ಕೆ ನೀಡಲಾಗುವ ಟಾರ್ಗೆಟ್ ಎಷ್ಟು? – Kannada News | IND vs PAK Estimated DLS Targets for Team India
ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊ ಭಾಗದಲ್ಲಿ ಭಾನುವಾರ ಮಧ್ಯಾಹ್ನ ಮತ್ತು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಪಂದ್ಯದ ವೇಳೆ ಸುಮಾರು 60% ರಿಂದ 80% ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ತಡವಾಗಿ ಆರಂಭವಾಗಬಹುದು ಅಥವಾ ಓವರ್‌ಗಳನ್ನು ಕಡಿತಗೊಳಿಸಿ (DLS ನಿಯಮದಡಿ) ಪಂದ್ಯವನ್ನು ನಡೆಸಬಹುದು. ಒಂದು ವೇಳೆ ಪಾಕಿಸ್ತಾನ್…