Headlines

Daily Devotional: ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ? – Kannada News | Kumkumarchana at Home: Benefits, Ritual and Puja Tips

ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕುಂಕುಮಾರ್ಚನೆಯನ್ನು ಸಾಮಾನ್ಯವಾಗಿ ದೇವಾಲಯಗಳಲ್ಲಿ ಅರ್ಚಕರು ಮಾಡುವುದನ್ನು ಕಾಣುತ್ತೇವೆ. ಆದರೆ, ಇದನ್ನು ಮನೆಯಲ್ಲಿ ಮಾಡಬಹುದೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಖಂಡಿತವಾಗಿಯೂ ಮನೆಯಲ್ಲಿ ಕುಂಕುಮಾರ್ಚನೆಯನ್ನು ಮಾಡಬಹುದು. ಪೂರ್ವಾಭಿಮುಖ ಅಥವಾ ಉತ್ತರಾಭಿಮುಖವಾಗಿ ಕುಳಿತು, ದೇವಿಯ ಅಷ್ಟೋತ್ತರ ನಾಮಾವಳಿಗಳನ್ನು ಪಠಿಸುತ್ತಾ, ತೋರು ಬೆರಳನ್ನು ಹೊರತುಪಡಿಸಿ ಉಳಿದ ಮೂರು ಬೆರಳುಗಳಿಂದ ಶುದ್ಧವಾದ ಕುಂಕುಮವನ್ನು ವಿಳ್ಳೆದೆಲೆ ಅಥವಾ ಬೆಳ್ಳಿ ತಟ್ಟೆಯಲ್ಲಿರುವ ದೇವಿಯ ಚಿತ್ರಕ್ಕೆ ಅರ್ಪಿಸಬಹುದು. ಇದರಿಂದ ನಿಮ್ಮ…

Read More

ಹರಿದ ಪ್ಯಾಂಟ್​, 2 ರೂ. ಪೆನ್ ಬಳಸುತ್ತಿದ್ದ ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಬಂಗಲೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ – Kannada News | Wore torn pants earlier built Rs 100 crore house after become CM Swati Maliwal targets Arvind Kejriwal

ನವದೆಹಲಿ, ಏಪ್ರಿಲ್ 25: ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿದ ಒಂದು ದಿನದ ನಂತರ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ದೆಹಲಿಯ ಮಾಜಿ ಮುಖ್ಯಮಂತ್ರಿಯನ್ನು ಟೀಕಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಹೊಗಳಿದ್ದಾರೆ. “ಅರವಿಂದ್ ಕೇಜ್ರಿವಾಲ್ ಮೊದಲೆಲ್ಲ ಹರಿದ ಪ್ಯಾಂಟ್ ಧರಿಸುತ್ತಿದ್ದರು, 2 ರೂ. ಪೆನ್ ಬಳಸುತ್ತಿದ್ದರು, ಸಿಕ್ಕ ಚಪ್ಪಲಿ ಹಾಕಿಕೊಂಡು ತೀರಾ ಸಾಮಾನ್ಯ ಜೀವನ ನಡೆಸುತ್ತಿದ್ದರು. ಅವರು ಆಮ್ ಆದ್ಮಿ ಪಕ್ಷ ಕಟ್ಟಿದಾಗ ನಮ್ಮ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು – Kannada News | Horoscope March 02 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎನ್ನುವ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ. ವೃಷಭ ರಾಶಿ: ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ…

Read More

ಆ ನಟನಿಗಿಂತ ನಾನು ದೊಡ್ಡ ಸ್ಟಾರ್: ರಜನೀಕಾಂತ್ ಹೇಳಿದ್ದು ಯಾರ ಬಗ್ಗೆ? – Kannada News | Rajinikanth talks about Mohan Babu in his 50 year function

ರಜನೀಕಾಂತ್ (Rajinikanth) ಭಾರತದ ನಂಬರ್ 1 ಸ್ಟಾರ್. ಅವರಿಗೆ ಇರುವಷ್ಟು ಅಭಿಮಾನಿಗಳು ಬಹುಷಃ ಇನ್ಯಾವ ನಟರಿಗೂ ಇದ್ದಂತಿಲ್ಲ. ಭಾರತ ಮಾತ್ರವಲ್ಲ, ಅಮೆರಿಕ, ಸಿಂಗಪುರ, ಮಲೇಷ್ಯಾ, ಜಪಾನ್ ಇನ್ನೂ ಹಲವು ದೇಶಗಳಲ್ಲಿ ಈಗಲ್ಲ, ದಶಕಗಳ ಹಿಂದೆಯೇ ಸ್ಟಾರ್ ನಟ ಅವರು. ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗಿನ ಕಾರ್ಯಕ್ರಮ ಒಂದರಲ್ಲಿ ಮತ್ತೊಬ್ಬ ಸ್ಟಾರ್…

Read More

‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್ – Kannada News | CM Vijay allows Five shows a day for new Tamil films in TN Actor Vishal reacts

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳು ಚಿತ್ರರಂಗದ ನೆರವಿಗಾಗಿ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಚಿತ್ರರಂಗದಲ್ಲಿ ಎದುರಾಗಿರುವ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಚಿತ್ರೋದ್ಯಮಿಗಳು ಇತ್ತೀಚೆಗಷ್ಟೇ ಸಿಎಂ ಅವರಿಗೆ ಕೆಲವು ಮನವಿಗಳನ್ನು ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಇನ್ಮುಂದೆ ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರದಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಚಿತ್ರಮಂದಿರಗಳಿಗೆ ಅನುಮತಿ ನೀಡಿದ್ದಾರೆ. ದಳಪತಿ ವಿಜಯ್ ಅವರ ಈ ಮಹತ್ವದ ನಿರ್ಧಾರವನ್ನು ಕಾಲಿವುಡ್…

Read More

ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!

ಚಿಕ್ಕಬಳ್ಳಾಪುರ, ಮೇ 11: ಅನಿಲ್ ಎಂಬ ರೈತರ ಚಿಕ್ಕಬಳ್ಳಾಪುರ ಜಿಲ್ಲೆಯ ಅಡ್ಡಗಲ್ ಗ್ರಾಮದಲ್ಲಿ ಸೇಬು ಬೆಳೆದು ಯಶಸ್ಸಿನ ಕಥೆ ಬರೆದಿದ್ದಾರೆ. ಸಾಮಾನ್ಯವಾಗಿ ತಂಪಾದ ವಾತಾವರಣದಲ್ಲಿ ಬೆಳೆಯುವ ಸೇಬನ್ನು, ಬಿಸಿಲಿನ ವಾತಾವರಣವಿರುವ ಚಿಕ್ಕಬಳ್ಳಾಪುರದಲ್ಲಿ ಬೆಳೆಸುವುದು ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಅನಿಲ್ ಅವರು, ಹೊಸ ಪ್ರಯತ್ನವಾಗಿ ಸೇಬು ಕೃಷಿಯತ್ತ ಆಸಕ್ತಿ ವಹಿಸಿದರು. ಗುಬ್ಬಿಯ ಶೇಷಣ್ಣ ಅವರ ಮಾರ್ಗದರ್ಶನ ಪಡೆದ ಅನಿಲ್, ಅವರ ಸಲಹೆಯಂತೆ ಸಸಿಗಳನ್ನು ನೆಟ್ಟರು. ಇದು ಅವರ ಮೊದಲ ಬೆಳೆಯಾಗಿದ್ದು, ಒಂದು ಎಕರೆಯಲ್ಲಿ ಸುಮಾರು…

Read More

‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’; ಶಿವಣ್ಣನ ಎದುರು ಫ್ಯಾನ್ಸ್ ಈ ಬೇಡಿಕೆ ಇಟ್ಟಿದ್ದೇಕೆ? – Kannada News | Shiva Rajkumar’s Viral Dance: Fans Say He Should Be Dhurandhar’s Rehman Dakait

ಕನ್ನಡದ ನಟ ಶಿವರಾಜ್​​ಕುಮಾರ್ ಅವರು (Shiva Rajkumar) ವಿವಿಧ ರೀತಿಯ ಪಾತ್ರಗಳ ಮೂಲಕ ಜನರ ಗಮನ ಸೆಳೆದಿದ್ದಾರೆ. ಓಂ ಚಿತ್ರದಲ್ಲಿ ಲಾಂಗ್ ಹಿಡಿದು ಮಿಂಚಿದ್ದರು. ಆ ಬಳಿಕ ಅವರಿಗೂ ಮಚ್ಚಿಗೂ ಒಂದು ನಂಟು ಬೆಳೆಯಿತು. ಈ ರೀತಿಯ ಪಾತ್ರಗಳು ಶಿವಣ್ಣಗೆ ಹೆಚ್ಚು ಹೊಂದುತ್ತವೆ. ಶಿವಣ್ಣ ಓರ್ವ ಅದ್ಭುತ ಡ್ಯಾನ್ಸರ್ ಕೂಡ ಹೌದು. ಇತ್ತೀಚೆಗೆ ಅವರು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಬಳಿಕ ಅನೇಕರು ‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’ ಎಂದು ಕಮೆಂಟ್…

Read More

ಇಬ್ಬರು ಅರ್ಧಶತಕ ಬಾರಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್​​ಗೆ..!

ಟಿ20 ವಿಶ್ವಕಪ್​​ನ 5ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಅದು ಸಹ ಕೇವಲ 4 ರನ್​​​​ಗಳ ಅಂತರದಿಂದಓ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​​​ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಬ್ಯಾಟ್…

Read More

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ…

Read More

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ…

Read More