Headlines

ರೆಸ್ಟೋರೆಂಟ್​ಗಿಂತ ಜೊಮಾಟೋದಲ್ಲಿ ಭಾರೀ ರೇಟ್; ಆನ್​ಲೈನ್​ನಲ್ಲಿ ಡಿಬೇಟ್; ಕರ್ಮ ಫುಡ್ ಆ್ಯಪ್​ನದ್ದೋ, ಹೋಟೆಲ್​ನದ್ದೋ? – Kannada News | X user shows price difference in Zomato and Restaurant, netizens react

ನವದೆಹಲಿ, ಜನವರಿ 11: ಸ್ವಿಗ್ಗಿ, ಜೊಮಾಟೋ ಇತ್ಯಾದಿ ಫುಡ್ ಆ್ಯಪ್​ಗಳು (food delivery platforms) ಜನರ ಮನೆ ಬಾಗಿಲಿಗೆ ಆಹಾರವನ್ನು ತಂದೊದಗಿಸುವ ಸೇವೆ ನೀಡುತ್ತವೆ. ಪ್ಲಾಟ್​ಫಾರ್ಮ್ ಕಾರ್ಯನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳನ್ನು ಭರಿಸಲು ವಿವಿಧ ಶುಲ್ಕ ಸೇರಿ ಹೆಚ್ಚಿನ ಹಣವನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ. ಆದರೆ, ರೆಸ್ಟೋರೆಂಟ್​ಗೆ ಹೋಗಿ ಊಟ ಮಾಡುವುದಕ್ಕೂ ಆನ್ಲೈನ್​ನಲ್ಲಿ ಆರ್ಡರ್ ಮಾಡಿ ಊಟ ಮಾಡುವುದಕ್ಕೂ ಬೆಲೆಯಲ್ಲಿ ನೂರಾರು ರೂ ವ್ಯತ್ಯಾಸ ಆಗಿ ಹೋದರೆ? ಆನ್​ಲೈನ್​ನಲ್ಲಿ ಇಂಥದ್ದುಂದು ಡಿಬೇಟ್ ನಡೆದಿದೆ. ನಳಿನಿ ಉನಾಗರ್ ಎಂಬಾಕೆ ಜೊಮಾಟೋ…

Read More

RCB vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಎರಡೆರಡು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕೊಹ್ಲಿ – Kannada News | Virat Kohli: IPL 1000 Runs vs MI & T20 14K Record in RCB vs MI Match 54

ಐಪಿಎಲ್ 2026 ರ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್​​ಸಿಬಿ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ದಾಖಲೆ ಹೊಂದಿದ್ದಾರೆ. ಈ ಒಂದು ಪಂದ್ಯದಲ್ಲಿ ಕೊಹ್ಲಿ ಎರಡು ಪ್ರಮುಖ ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೀರ್ಘ ಇನ್ನಿಂಗ್ಸ್ ಆಡಿದರೆ, ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಕೇವಲ 28 ರನ್‌ ಗಳಿಸಿದರೆ,…

Read More

ಬ್ರಾ ಮತ್ತು ಹೊಕ್ಕಳು: ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ನಟಿ ತಾಪ್ಸಿ ಪನ್ನು ಹೇಳಿಕೆ – Kannada News | Taapsee Pannu talks about South movie industry

ತೆಲುಗಿನ ‘ಝುಮ್ಮಂದಿನಾದಂ’ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿ ಇಂದು ಬಾಲಿವುಡ್‌ನಲ್ಲಿ (Bollywood) ಸ್ಟಾರ್ ನಟಿಯಾಗ ಮಿಂಚುತ್ತಿರುವ ತಾಪ್ಸಿ ಪನ್ನು, ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಆಡಿರುವ ಮಾತುಗಳು ಈಗ ಹೊಸ ವಿವಾದ ಸ್ವರೂಪ ಪಡೆದುಕೊಂಡಿವೆ. ತಮ್ಮ ಹೊಸ ಚಿತ್ರ ‘ಅಸ್ಸಿ’ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ದಕ್ಷಿಣದ ಸಿನಿಮಾಗಳಲ್ಲಿ ನಟಿಯರ ಮೇಲೆ ಹೇರಲಾಗುವ ಮುಜುಗರದ ಬೇಡಿಕೆಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ತಾಪ್ಸಿ ಅವರ ಹೇಳಿಕೆಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಲಿದ್ದಾರೆ. ಸಂದರ್ಶನದಲ್ಲಿ ಮಾತನಾಡುತ್ತಾ ತಾಪ್ಸಿ, ‘ದಕ್ಷಿಣದ ಚಿತ್ರಗಳಲ್ಲಿ…

Read More

‘ಪೆದ್ದಿ’ ಸಿನಿಮಾ ವಿವಾದ, ನಿರ್ದೇಶಕನೇ ಸರಿ ಎಂದ ಚಿತ್ರಸಾಹಿತಿ – Kannada News | Peddi lyricist said objectification of Janhvi Kapoor’s role not an issue

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ದೊಡ್ಡ ಮೊತ್ತದ ಗಳಿಕೆಯನ್ನು ಮಾಡಿದೆ. ಆದರೆ ಸಿನಿಮಾನಲ್ಲಿ ನಾಯಕಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೆ ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ, ಕ್ಷಮೆ ಕೇಳಿದ್ದು ಮಾತ್ರವಲ್ಲದೆ, ಗ್ಲಾಮರಸ್ ದೃಶ್ಯಗಳನ್ನು ಕತ್ತರಿಸಿ, ನಾಯಕಿಯ ಕೆಲವು ಭಾವುಕ ಸನ್ನಿವೇಶಗಳನ್ನು ಸಿನಿಮಾಕ್ಕೆ ಸೇರಿಸಿದ್ದಾರೆ….

Read More

ಹೇಗಿದ್ದೀರಾ, ಏನ್ಮಾಡ್ತಿದ್ದೀರಾ? IAS ಅಧಿಕಾರಿಗಳ ಹೆಸರಲ್ಲಿ ಮಹಿಳಾ ಆಫೀಸರ್ಸ್ ಜತೆ ವಾಟ್ಸಪ್ ಚಾಟ್ – Kannada News | WhatsApp Scam: Miscreants Pose as IAS Officers to Message Female Officers

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಹಿರಿಯ ಐಎಎಸ್ ಅಧಿಕಾರಿಗಳ (IAS Officers) ಫೋಟೋ ಹಾಗೂ ಹೆಸರನ್ನು ಬಳಸಿಕೊಂಡು ಕಿಡಿಗೇಡಿಗಳು ನಕಲಿ ವಾಟ್ಸಾಪ್ ಖಾತೆಗಳನ್ನು ಸೃಷ್ಟಿಸಿ, ಸಹೋದ್ಯೋಗಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಮೆಸೇಜ್ (message) ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿಗಳಿಗೂ ಕಿಡಿಗೇಡಿಗಳು ಮೆಸೇಜ್ ಮಾಡಿದ್ದು, ಸದ್ಯ ಅಮೃತಹಳ್ಳಿ ಹಾಗೂ ವೈಟ್​ಫೀಲ್ಡ್ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ…

Read More

Rose Day 2026 Date: ಪ್ರೇಮಿಗಳ ವಾರದ ಮೊದಲೇ ದಿನವೇ ರೋಸ್ ಡೇ; ಈ ದಿನದ ಇತಿಹಾಸ, ಮಹತ್ವವೇನು? – Kannada News | Valentine’s Week 2026 Rose Day Date, History, Significance, Importance, Celebration ideas in Kannada

ಪ್ರೇಮಿಗಳ ದಿನಕ್ಕೆ (Valentine’s Day) ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಆದರೆ ಫೆಬ್ರವರಿ 7 ರಿಂದ 14 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಇದು ಪ್ರೇಮಿಗಳಿಗಾಗಿಯೇ ಮೀಸಲಿಟ್ಟ ವಾರ. ಈ ವ್ಯಾಲೆಂಟೈನ್‌ ವೀಕ್‌ನಲ್ಲಿ ಮೊದಲ ದಿನದ ಆಚರಣೆಯೇ ರೋಸ್‌ ಡೇ. ನೀವು ಯಾರನ್ನಾದರೂ ಇಷ್ಟಪಟ್ಟಿದ್ದರೆ ಅಥವಾ ನಿಮ್ಮ ಜೀವನದಲ್ಲಿ ಯಾರಾದರೂ ವಿಶೇಷ ವ್ಯಕ್ತಿ ಇದ್ದರೆ, ರೋಸ್ ಡೇಯಂದು (Rose Day) ಕೆಂಪು ಬಣ್ಣದ ಗುಲಾಬಿ ಹೂವು ನೀಡಿ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು. ಈ ದಿನದ…

Read More

Daily Devotional: ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ? – Kannada News | Garuda Purana: Dreams of Deceased Loved Ones Explained

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಗರುಡ ಪುರಾಣದ ಪ್ರಕಾರ, ಇಂತಹ ಕನಸುಗಳಿಗೆ ನಿರ್ದಿಷ್ಟ ಅರ್ಥಗಳಿವೆ. ನಮ್ಮ ಪೂರ್ವಜರು ಅಥವಾ ಸಂಬಂಧಿಕರು ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ, ಅವರ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸುತ್ತಾರೆ. ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಸಂದರ್ಭಗಳಲ್ಲಿ ಕಾರ್ಯಗಳನ್ನು ನೆರವೇರಿಸುವುದು ಸೂಕ್ತ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕೋಪದಿಂದ, ಕಿರುಚಾಡುತ್ತಾ ಅಥವಾ ಕೂಗಾಡುತ್ತಾ ಕಾಣಿಸಿಕೊಂಡರೆ…

Read More

ನಾಲ್ಕೈದು ದಿನದಲ್ಲಿ ವ್ಯಾಪಾರ ಒಪ್ಪಂದ ಸಂಬಂಧ ಭಾರತ-ಅಮೆರಿಕ ಜಂಟಿ ಹೇಳಿಕೆ: ಪೀಯೂಶ್ ಗೋಯಲ್ – Kannada News | Piyush Goyal says joint statement by India US on trade deal likely in few days

ನವದೆಹಲಿ, ಫೆಬ್ರುವರಿ 5: ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಭಾಗ ಸದ್ಯದಲ್ಲೇ ಹೊರಬರಲಿದೆ. ಕೆಲವೇ ದಿನಗಳಲ್ಲಿ ಅಮೆರಿಕದ ಮಾರುಕಟ್ಟೆಯಲ್ಲಿ ಭಾರತಕ್ಕೆ ಟ್ಯಾರಿಫ್ ರಿಯಾಯಿತಿಯ ಪ್ರವೇಶ ಸಿಗುತ್ತದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಶ್ ಗೋಯಲ್ (Piyush Goyal) ಸ್ಪಷ್ಟಪಡಿಸಿದ್ದಾರೆ. ವ್ಯಾಪಾರ ಒಪ್ಪಂದ ಸಂಬಂಧ ಮುಂದಿನ ನಾಲ್ಕೈದು ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಜಂಟಿ ಹೇಳಿಕೆ ಬರಬಹುದು ಎಂದೂ ಗೋಯಲ್ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಜಂಟಿ ಹೇಳಿಕೆ…

Read More

ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ…

Read More

GT vs RR: ಸತತ 2ನೇ ಪಂದ್ಯದಲ್ಲಿ ಶತಕ ವಂಚಿತರಾದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲಿಮಿನೆಟರ್ ಪಂದ್ಯದಲ್ಲಿ 97 ರನ್‌ಗಳಿಗೆ ಔಟಾಗಿ ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದ ವೈಭವ್ ಸೂರ್ಯವಂಶಿ, ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ 96 ರನ್‌ಗಳಿಗೆ ಔಟಾಗಿದ್ದಾರೆ. ಬೇಸರದ ಸಂಗತಿಯೆಂದರೆ ಸನ್‌ರೈಸರ್ಸ್ ವಿರುದ್ಧ ವೈಭವ್ ಯಾವ ರೀತಿಯಾಗಿ ಔಟಾಗಿದ್ದರೋ, ಇದೀಗ ಗುಜರಾತ್ ವಿರುದ್ಧ ಅದೇ ರೀತಿಯಾಗಿ ವಿಕೆಟ್ ಒಪ್ಪಿಸಿದರು (PC- PTI). ಮತ್ತೊಂದು ಗಮನಿಸಬೇಕಾದ ಸಂಗತಿಯೆಂದರೆ, ವೈಭವ್ ಅವರ ಈ ಎರಡು ಬಾರಿಯೂ ಶತಕ ವಂಚಿತರಾಗಲು ಕನ್ನಡಿಗರು ಕಾರಣರಾಗಿದ್ದಾರೆ. ಸನ್‌ರೈಸರ್ಸ್ ವಿರುದ್ಧದ…

Read More