Headlines

52 ವರ್ಷ, 1076 ಪಂದ್ಯಗಳ ಬಳಿಕ ಮೂಡಿಬಂದ ‘ಸ್ಫೋಟಕ ಟ್ವಿನ್ ಟನ್’..! – Kannada News | Ishan Kishan and Subhman Gill Smash Historic Twin ODI Centuries

ಭಾರತ ತಂಡವು ಜುಲೈ 13, 1974 ರಂದು ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಏಕದಿನ ಪಂದ್ಯವಾಡುವ ಮೂಲಕ ವೈಟ್ ಬಾಲ್ ಕ್ರಿಕೆಟ್ ಜಗತ್ತಿಗೆ ಹೆಜ್ಜೆ ಇಟ್ಟಿತ್ತು. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 52 ವರ್ಷಗಳ ಸುದೀರ್ಘ ಪಯಣದಲ್ಲಿ ಟೀಮ್ ಇಂಡಿಯಾ ಒಟ್ಟು 1,076 ಏಕದಿನ ಪಂದ್ಯಗಳನ್ನು ಆಡಿದೆ. ಆದರೆ, ಕಳೆದ ಬುಧವಾರ (ಜೂನ್ 17) ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ತಂಡದ 1,077ನೇ ಏಕದಿನ ಪಂದ್ಯ ಇಡೀ ಕ್ರಿಕೆಟ್ ಜಗತ್ತೇ ತಿರುಗಿ ನೋಡುವಂತಹ ಅಪರೂಪದ ದಾಖಲೆಗೆ…

Read More

Akasa Air: ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಇಂಧನ ಕೊರತೆ, ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಲಕ್ನೋ. ಮೇ 28: ಬೆಂಗಳೂರಿನಿಂದ ಭುವನೇಶ್ವರಕ್ಕೆ 194 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಆಕಾಶ ಏರ್(Akasa Air) ಸಂಸ್ಥೆಯ ವಿಮಾನ ಇಂಧನ ಕೊರತೆಯಿಂದಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ದೊಡ್ಡದೊಂದು ವಿಮಾನ ಅಪಘಾತ ತಪ್ಪಿದಂತಾಗಿದೆ. ಘಟನೆಗೆ ಕಾರಣವೇನು? ನಿಗದಿತ ವೇಳಾಪಟ್ಟಿಯಂತೆ ವಿಮಾನವು ಭುವನೇಶ್ವರಕ್ಕೆ ತಲುಪಬೇಕಿತ್ತು. ಆದರೆ ಅಲ್ಲಿ ಹವಾಮಾನ ಅತ್ಯಂತ ಕೆಟ್ಟದಾಗಿದ್ದ ಕಾರಣ, ರಾತ್ರಿ 8.40 ರ ಸುಮಾರಿಗೆ ವಿಮಾನವನ್ನು…

Read More

GT vs RR: ಶುಭ್​ಮನ್ ಗಿಲ್ ಶತಕ; ಗುಜರಾತ್​ಗೆ ಫೈನಲ್ ಟಿಕೆಟ್

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ 2026 ರ ಐಪಿಎಲ್ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಬಾರಿಸಿ ಗುಜರಾತ್​ಗೆ 215 ರನ್​ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದೀಗ…

Read More

Ratha Saptami: ರಥಸಪ್ತಮಿ ಹಬ್ಬದಂದು ಈ ಮಂತ್ರವನ್ನು ತಪ್ಪದೇ ಪಠಿಸಿ; ಪ್ರಯೋಜನ ಸಾಕಷ್ಟಿವೆ – Kannada News | Ratha Saptami: Importance of Surya Puja, Mantras, and Charity for Prosperity

ಹಿಂದೂ ಧರ್ಮದಲ್ಲಿ ರಥಸಪ್ತಮಿಯ ಹಬ್ಬವನ್ನು ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಈ ಪುಣ್ಯ ದಿನದಂದು ನವಗ್ರಹ ಹೋಮ, ಸೂರ್ಯ ಶಾಂತಿ, ಸೂರ್ಯ ಹೋಮ ಅಥವಾ ಸರಳವಾದ ಅಗ್ನಿಹೋತ್ರವನ್ನು ಮಾಡಿಕೊಳ್ಳುವುದು ಆರೋಗ್ಯದಲ್ಲಿ ಚೇತರಿಕೆ ಮತ್ತು ಆಯುಷ್ಯ ವೃದ್ಧಿಗೆ ಸಹಕಾರಿ ಎಂದು ನಂಬಲಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ತೆಗೆದುಕೊಂಡು, ಬೆಳಗಿನ ಸೂರ್ಯನಿಗೆ ಅರ್ಘ್ಯವನ್ನು ಸಮರ್ಪಿಸುವುದು ಮತ್ತು ಮಂತ್ರಗಳನ್ನು ಜಪಿಸುವುದು ಶುಭ ಫಲಗಳನ್ನು ತರುತ್ತದೆ. “ಓಂ ಸೂರ್ಯನಾರಾಯಣಾಯ ನಮಃ”, “ಓಂ…

Read More

Video: ಹಸುವಿಗೆ ಮೇವು ಹಾಕಲು ಹೋದವನ ಮೇಲೆ ಸಿಂಹ ದಾಳಿ, ತಲೆ ಸವರಿದರೂ ಬಿಡಲಿಲ್ಲ ಕಾಡಿನ ರಾಜ – Kannada News | Gujarat Lion Attack: Viral Video Shows Man Mauled by Lion in Bhavnagar

ಭಾವನಗರ , ಜುಲೈ 07: ಗುಜರಾತ್‌ನ ಭಾವನಗರದಲ್ಲಿ ಸಿಂಹ(Lion)ವೊಂದು ವ್ಯಕ್ತಿಯ ಮೇಲೆ ಭೀಕರವಾಗಿ ದಾಳಿ ಮಾಡಿರುವ ಘಟನೆ ನಡೆದಿದೆ. ಸಿಂಹವು ಆ ವ್ಯಕ್ತಿಯನ್ನು ನೆಲಕ್ಕೆ ತಳ್ಳಿ, ಆತನ ಕಾಲು ಮತ್ತು ಕೈಯನ್ನು ತನ್ನ ದವಡೆ ಹಾಗೂ ಪಂಜಗಳ ನಡುವೆ ಬಿಗಿಯಾಗಿ ಕಚ್ಚಿ ಹಿಡಿದುಕೊಂಡಿರುವ ಭಯಾನಕ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ವ್ಯಕ್ತಿ ಸಿಂಹದ ತಲೆ ಸವರುತ್ತರುವುದು ವಿಡಿಯೋದಲ್ಲಿ ಕಾಣಬಹುದು. ಘಟನೆ ನಡೆದಿದ್ದು ಹೇಗೆ? ಭಾವನಗರ ಜಿಲ್ಲೆಯ ಪಲಿತಾನ ತಾಲೂಕಿನ ಗರಾಜಿಯಾ ಗ್ರಾಮದಲ್ಲಿ…

Read More

Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ – Kannada News | TVK Chief Vijay to take oath as Tamil Nadu CM tomorrow at 11 am gets Governors nod to form government

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನಾಳೆಯಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ನಾಳೆಯೇ (ಶನಿವಾರ) ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ…

Read More

ಕಾಂಗ್ರೆಸ್ ಮಾತ್ರವಲ್ಲ ದಾವಣಗೆರೆ ಬಿಜೆಪಿಯಲ್ಲೂ ಮತ್ತೆ ಭಿನ್ನಮತ ಸ್ಫೋಟ, ಸಿಡಿದೆದ್ದ ರೇಣುಕಾಚಾರ್ಯ

ದಾವಣಗೆರೆ, (ಏಪ್ರಿಲ್ 12): ದಾವಣಗೆರೆ (Davanagere) ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ (BJP) ಸಹ ಭಾರೀ ಗೊಂದಲಗಳು ಏರ್ಪಟ್ಟಿದ್ದವು. ಒಂದೆಡೆ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಇನ್ನೊಂದೆಡೆ ಎಂಪಿ ರೇಣುಕಾಚಾರ್ಯ ಬಣದ ನಡುವೆ ಟಿಕೆಟ್ ಫೈಟ್ ಜೋರಾಗಿತ್ತು. ಅಂತಿಮವಾಗಿ ಹೈಕಮಾಂಡ್ ಎರಡು ಬಣಗಳ ಕಿತ್ತಾಟ ನಡುವೆ ಮೂರನೇ ವ್ಯಕ್ತಿಗೆ ಮಣೆ ಹಾಕಿತ್ತು. ಇದೀಗ ಬೈ ಎಲೆಕ್ಷನ್ ಎಲ್ಲಾ ಮುಗಿದು ಫಲಿತಾಂಶಕ್ಕಾಗಿ ಕಾಯುವಂತಾಗಿದೆ. ಇದರ ನಡುವೆ ಇದೀಗ…

Read More

Chanakya Niti: ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ

ಆಚಾರ್ಯ ಚಾಣಕ್ಯರು (Acharya Chanakya) ನಮ್ಮ ಜೀವನ ಸರಿಯಾದ ದಿಕ್ಕಿನಲ್ಲಿ ಸಾಗಲು ಹಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಅವರು ಕೇವಲ  ಯಶಸ್ಸಿಗೆ ಮಾತ್ರವಲ್ಲದೆ ಆರ್ಥಿಕ ಬಲಕ್ಕೆ, ಶ್ರೀಮಂತಿಕೆ ಗಳಿಸಲು, ಬಡತನದಿಂದ ಪಾರಾಗಲು ಸಾಕಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಇಂದಿನ ದುಬಾರಿ ದುನಿಯಾದಲ್ಲಿ ನಮಗೆ ಆರ್ಥಿಕ ಸಂಕಷ್ಟಗಳು ಎದುರಾಗುತ್ತಲೇ ಇರುತ್ತವೆ. ಈ ಆರ್ಥಿಕ ಸಂಕಷ್ಟಗಳಿಂದ ಪಾರಾಗುವುದು ಹೇಗೆ, ಆರ್ಥಿಕ ಸಂಕಷ್ಟಗಳು ಬಾರದಂತೆ ನೋಡಿಕೊಳ್ಳಲು ಯಾವ ಅಭ್ಯಾಸಗಳನ್ನು ಬೆಸೆಸಿಕೊಳ್ಳಬೇಕು ಎಂಬುದನ್ನು ಸಹ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವಿವರಿಸಿದ್ದಾರೆ….

Read More

‘ಹಾಗಾಗಿದ್ದರೆ..’; ವಿಜಯ್ ಗೆಲುವಿನಿಂದ ರಜನಿ ಫ್ಯಾನ್ಸ್​​ಗೆ ಭಾರಿ ನಿರಾಸೆ – Kannada News | Thalapathy Vijay’s TVK Sweeps TN Elections: Why Rajinikanth Fans Are Disappointed

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಭರ್ಜರಿ ಜಯ ಹೊಸ ಸಂಚಲನ ಮೂಡಿಸಿದೆ. ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಅವರು ಇತಿಹಾಸ ಬರೆದಿದ್ದಾರೆ. ಆದರೆ, ವಿಜಯ್ ಅವರ ಈ ಗೆಲುವು ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಲ್ಲಿ ಮಾತ್ರ ಒಂದು ರೀತಿಯ ನಿರಾಸೆ ಮತ್ತು ಬೇಸರವನ್ನು ಉಂಟುಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ. ದಳಪತಿ ವಿಜಯ್ ಅವರು ತಮ್ಮ ಸಿನಿಮಾ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ರಾಜಕೀಯ ಪ್ರವೇಶಿಸುವ ಧೈರ್ಯ ಮಾಡಿದರು….

Read More

ಗಾನವಿ ಕುಟುಂಬಸ್ಥರಿಗೆ ಶಾಕ್​​: ಸೂರಜ್​​ ಸಾವಿನ ಸಂಬಂಧ 9 ಮಂದಿ ಮೇಲೆ FIR – Kannada News | FIR Filed Against Nine Members of Ganavi Family Over Suraj’s Death

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್​​ಐಆರ್​ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ 9 ಮಂದಿ ಮೇಲೆ ಪೊಲೀಸರು ಕೇಸ್​​ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್​​ ಕೂಡ ಸೂಸೈಡ್​​ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ. ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ…

Read More