ಮಾರ್ಚ್ 9ಕ್ಕೆ ನಿರ್ಧಾರವಾಗಲಿದೆ ‘ಜನ ನಾಯಗನ್’ ಭವಿಷ್ಯ: ಆತಂಕದಲ್ಲಿ ಕೆವಿಎನ್
ಕೆವಿಎನ್ (KVN) ನಿರ್ಮಾಣ ಸಂಸ್ಥೆ ಇಕ್ಕಟ್ಟಿಗೆ ಸಿಲುಕಿದೆ. ಕೆವಿಎನ್ ನಿರ್ಮಾಣ ಮಾಡಿರುವ ಎರಡು ದೊಡ್ಡ ಸಿನಿಮಾಗಳು ಒಂದರ ಹಿಂದೊಂದರಂತೆ ಬಿಡುಗಡೆ ಮುಂದೂಡಲಾಗಿದೆ. ಕೆವಿಎನ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ಸ್ ಒಟ್ಟಿಗೆ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಿಂದ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಅದಕ್ಕೆ ಮುಂಚೆಯೇ ಕೆವಿಎನ್ ಅವರೇ ನಿರ್ಮಿಸಿರುವ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ಆಗದೆ ಡಬ್ಬದಲ್ಲೇ ಕುಳಿತಿದೆ. ಆದರೆ ಇದೀಗ ಮಾರ್ಚ್ 9ಕ್ಕೆ ‘ಜನ ನಾಯಗನ್’…