Headlines

ಕಟ್ಟಪ್ಪನ ಜೀವನದ ಕಹಿ: ಜೀವಂತ ಶವವಾಗಿರೊ ಪತ್ನಿ, ಆದರೂ ಮರೆತಿಲ್ಲ ನಗು – Kannada News | Bahubali actor Sathyaraj wife is in Coma for last six years

‘ಬಾಹುಬಲಿ’ (Bahubali) ಸಿನಿಮಾನಲ್ಲಿ ಬಾಹುಬಲಿ, ಬಲ್ಲಾಳ ದೇವನಷ್ಟೆ ಕಟ್ಟಪ್ಪನ ಪಾತ್ರವೂ ಜನಪ್ರಿಯ. ಆ ಪಾತ್ರದಲ್ಲಿ ನಟಿಸಿದ್ದು ತಮಿಳಿನ ಹಿರಿಯ ನಟ ಸತ್ಯರಾಜ್. ಕನ್ನಡಿಗರ ಪಾಲಿಗೆ ಸತ್ಯರಾಜ್ ಅಪ್ಪಟ ವಿಲನ್. ನಟನಾಗಿರುವ ಜೊತೆಗೆ ಮಾಜಿ ರಾಜಕಾರಣಿಯೂ ಆಗಿರುವ ಸತ್ಯರಾಜ್, ಕನ್ನಡಿಗರ ವಿರುದ್ಧ ಕಟು ಪದಗಳಲ್ಲಿ ಈ ಹಿಂದೆಲ್ಲ ಮಾತನಾಡಿದ್ದಿದೆ. ಆದರೆ ‘ಬಾಹುಬಲಿ’ ಬಿಡುಗಡೆ ಸಂದರ್ಭದಲ್ಲಿ ಇದಕ್ಕೆ ವಿಷಾಧವನ್ನೂ ಸಹ ಅವರು ವ್ಯಕ್ತಪಡಿಸಿದ್ದರು. ಸಿನಿಮಾಗಳಲ್ಲಿ ಕಠಿಣ ವ್ಯಕ್ತಿಯಾಗಿ ಕಾಣಿಸಿಕೊಳ್ಳುವ ಸತ್ಯರಾಜ್, ನಿಜ ಜೀವನದಲ್ಲಿ ಪ್ರತಿ ದಿನ ನೋವುಣ್ಣುತ್ತಿದ್ದಾರೆ. ಸತ್ಯರಾಜ್, ಮಹೇಶ್ವರಿ…

Read More

ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಆಕೆಯೇ ಕಾರಣ! ಅವರ ಜೀವನದ ಅದೃಷ್ಟ ಲಕ್ಷ್ಮಿ ಎಂದ ಸುಧಾಕರ್

ಬೆಂಗಳೂರು, ಮೇ.29: ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಮತ್ತು ಇತ್ತೀಚಿನ ವೈಯಕ್ತಿಕ ಘಟನೆಗಳ ಕುರಿತು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವ ನಿರ್ಧಾರ ಡಿ.ಕೆ. ಶಿವಕುಮಾರ್ ಅವರ ಆಡಳಿತಕ್ಕೆ ಒಂದು ರೀತಿಯಲ್ಲಿ ಎಚ್ಚರಿಕೆ ಗಂಟೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಡಾ. ಸುಧಾಕರ್ ಪ್ರಕಾರ, ಸಿದ್ದರಾಮಯ್ಯ ಅವರನ್ನು ಜೊತೆಗೆ ಕರೆದುಕೊಂಡು ಮುಂದಿನ ಎರಡು ವರ್ಷಗಳನ್ನು ಪೂರೈಸುವುದು ಮತ್ತು 2028ರ ಚುನಾವಣೆಯಲ್ಲಿ ಅವರ ಸಹಕಾರ ಪಡೆಯುವುದು…

Read More

Magha Masa: ಮಾಘ ಮಾಸದಲ್ಲಿ ನದಿ ಸ್ನಾನದ ಮಹತ್ವ; ಆಧ್ಯಾತ್ಮಿಕ ಲಾಭ ಮತ್ತು ಆಚರಣೆಯ ವಿಧಾನ – Kannada News | The Spiritual Significance of River Bathing in Magha Masa: Rituals and Benefits

2026ರ ಮಾಘ ಮಾಸವು ಜನವರಿ 19ರ ಸೋಮವಾರದಿಂದ ಪ್ರಾರಂಭವಾಗಿದೆ. ಈ ಮಾಸದಲ್ಲಿ ಮಾಡುವ ಸ್ನಾನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಏಕೆಂದರೆ ಮಾಘ ಸ್ನಾನವು ಕೇವಲ ದೇಹವನ್ನು ಶುದ್ಧಗೊಳಿಸುವುದಲ್ಲದೆ, ಮನಸ್ಸನ್ನು ಶುದ್ಧಿಪಡಿಸಿ, ಕರ್ಮಗಳನ್ನು ತೊಳೆಯುತ್ತದೆ ಎಂದು ನಂಬಲಾಗಿದೆ. ಮಾಘ ಸ್ನಾನಕ್ಕಾಗಿ ಪವಿತ್ರ ನದಿ ಅಥವಾ ಸಮುದ್ರಗಳಿಗೆ ಹೋಗಬೇಕೇ ಎಂಬ ಪ್ರಶ್ನೆ ಅನೇಕರಿಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗಂಗಾ…

Read More

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್? – Kannada News | Karnataka Transport Corporations Seeks Government about Bus Fare Hike

ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್​ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ…

Read More

ಹಿಂದಿ ಟಿವಿ ಚಾನೆಲ್​​ಗಳ ಉಳಿಸಿದ್ದು ಮೆಗಾಸ್ಟಾರ್ ಚಿರಂಜೀವಿ: ಕ್ರೇಜ್ ಹೇಗಿತ್ತು ಗೊತ್ತೆ? – Kannada News | Chiranjeevi’s Indra Movie saved some Hindi Tv

ಈಗ ದಕ್ಷಿಣದ ಪ್ಯಾನ್ ಇಂಡಿಯಾ (Pan India) ಸ್ಟಾರ್​ಗಳೆಂದರೆ ಪ್ರಭಾಸ್, ಅಲ್ಲು ಅರ್ಜುನ್, ರಾಮ್ ಚರಣ್, ಜೂ ಎನ್​​ಟಿಆರ್ ಎನ್ನಲಾಗುತ್ತದೆ. ಆದರೆ ತೆಲುಗಿನ ಓಜಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದವರು ಮೆಗಾಸ್ಟಾರ್ ಚಿರಂಜೀವಿ. ಒಂದು ಸಮಯದಲ್ಲಿ ಇಡೀ ದೇಶದಲ್ಲಿ ಇನ್ಯಾವ ನಟನೂ ಪಡೆಯದಷ್ಟು ಸಂಭಾವನೆ ಪಡೆಯುತ್ತಿದ್ದ ಚಿರಂಜೀವಿ, ನಟಿಸಿರುವುದು ತೆಲುಗು ಸಿನಿಮಾಗಳಲ್ಲಿ ಮಾತ್ರವಾದರೂ ಅವರ ಹವಾ ಆಗಿನ ಸಮಯದಲ್ಲೇ ಉತ್ತರ ಭಾರತದಲ್ಲೆಲ್ಲ ಹಬ್ಬಿತ್ತು. ಯಾವ ಮಟ್ಟಿಗೆಂದರೆ ಕೆಲವಾರು ಮುಳುಗುತ್ತಿದ್ದ ಟಿವಿ ಚಾನೆಲ್​​ಗಳನ್ನು ಮೆಗಾಸ್ಟಾರ್ ಚಿರಂಜೀವಿಯ ಚಾರ್ಮ್ ಎತ್ತಿ…

Read More

Karnataka Weather Forecast: ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka rain Update: Thunderstorm all over karnataka, Orange alert

ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಬೆಂಗಳೂರು, ಮೇ 19: ಬೆಂಗಳೂರಿನಾದ್ಯಂತ ಸೋಮವಾರ ಬಂದ ಜೋರು ಮಳೆಗೆ (Weather) ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಅಪಾರ್ಟ್​ಮೆಂಟ್​ಗಳಿಗೆಲ್ಲಾ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಮುಂದಿನ ಮೂರು…

Read More

Daily Devotional: ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ? – Kannada News | Why You Should Not Plant Drumstick Tree Near Your House: Astrology and Scientific Reasons

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನುಗ್ಗೆ ಸೊಪ್ಪು, ಕಾಯಿ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಈ ನುಗ್ಗೆ ಮರವನ್ನು ಮನೆಯ ಅಂಗಳದಲ್ಲಿ ಅಥವಾ ಮನೆಯ ಹತ್ತಿರ ಬೆಳೆಸುವುದು ಶುಭವಲ್ಲ ಎಂದು ಶಾಸ್ತ್ರಗಳು ಮತ್ತು ವೈಜ್ಞಾನಿಕ ವಿಶ್ಲೇಷಣೆಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ಸೇರಿದಂತೆ ಯಾವುದೇ ದಿಕ್ಕಿನಲ್ಲಿ ನುಗ್ಗೆ ಮರ ಇರುವುದು ಅಶುಭ. ಇದು…

Read More

ಕಲ್ಲಾಡಿಯಲ್ಲಿ ಮೂವರ ಸಾವು, ಹಲವರು ಸಿಲುಕಿರುವ ಆತಂಕ; ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ? – Kannada News | Kerala Landslide Tragedy: Eyewitnesses Detail Devastation at Wayanad Tunnel Site

ಕೇರಳಂ, ಜು.7: ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಭಾರೀ ಮಳೆಯೇ ಈ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಪ್ರಸ್ತುತ, ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕಾಗಿದ್ದು, ಮಳೆಯ ತೀವ್ರತೆ ಕೊಂಚ ಕಡಿಮೆಯಾಗಿರುವುದು ಕಾರ್ಯಾಚರಣೆಗೆ ಅನುಕೂಲಕರ ವಾತಾವರಣ ನಿರ್ಮಿಸಿದೆ. ಕಲ್ಲಾಡಿಯಲ್ಲಿ ನಡೆಯುತ್ತಿದ್ದ ಸುರಂಗ ಕಾಮಗಾರಿಯನ್ನು ಎರಡು ದಿನಗಳ ಹಿಂದೆಯೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಭಾರೀ ಮಳೆ…

Read More

ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು – Kannada News | TVK warns of resignation of all its MLAs, as AIADMK tries coalition with DMK for Power in Tamil Nadu

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದೆ. ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ತಮಿಳಗ…

Read More

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’ – Kannada News | Dhurandhar 2 vs Toxic: Can the Sequel’s Holi Trailer Overcome Yash’s Hype for March 19?

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ…

Read More