Headlines

Video: ಬಂಗೀ ಜಂಪ್ ವೇಳೆ ಹಗ್ಗ ಕಟ್ಟಲು ಮರೆತ ಟ್ರೈನರ್, ಯುವತಿ ಸಾವು – Kannada News | Adventure Turns Tragic as 21 Year Old Student Dies in 40 Metre Rope Jump Fall

ಸಾವೊ ಪಾಲೊ, ಜೂನ್ 14: ಬಂಗೀ ಜಂಪಿಂಗ್ ವೇಳೆ ತರಬೇತುದಾರ ಹಗ್ಗ ಕಟ್ಟುವುದನ್ನು ಮರೆತ ಪರಿಣಾಮ ಯುವತಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬ್ರೆಜಿಲ್​ನ ಸಾವೊ ಪಾಲೊ ರಾಜ್ಯದ ಲಿಮೈರಾ ನಗರದಲ್ಲಿ ನಡೆದಿದೆ. 21 ವರ್ಷದ ಯುವತಿ ಮಾರಿಯಾ ಎಡ್ವರ್ಡಾ ಟ್ರೈನರ್ ಲೋಪದಿಂದಾಗಿ ಬಂಗೀ ಜಂಪ್ ಮಾಡುವಾಗ ಬಿದ್ದು ಮೃತಪಟ್ಟ ಬೆನ್ನಲ್ಲೇ ಬ್ರೆಜಿಲ್ ಮಿಲಿಟರಿ ಪೊಲೀಸರು ಅತ್ಯಂತ ಚುರುಕಿನ ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆಯೋಜಕರು ಮತ್ತು ಜವಾಬ್ದಾರರ ತಂಡವನ್ನು ಪೊಲೀಸರು…

Read More

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ – Kannada News | Once Again kadsiddheshwara swamiji controversy Statement On Sharanas at Bagalkot

ಬಾಗಲಕೋಟೆ, ಮಾರ್ಚ್ 01): ನಗರದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ಚಪ್ಪಲಿ ಎಸೆತದ‌ ಕಿಚ್ಚು ಇಂದಿಗೂ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಎಸೆತದಿಂದ ಕೇಸರಿ‌ಕಲಿಗಳ ಕೋಪ ಇಂದಿಗೂ ಆರಿಲ್ಲ.ಇದರ ಮಧ್ಯೆ ನಗರದಲ್ಲಿ ಇಂದು ಬೃಹತ್ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.ವಿವಾದಿತ ಸ್ಥಳದಲ್ಲೇ‌ ಭರ್ಜರಿ ಮೆರವಣಿಗೆ ಮಾಡಿ ಹಿಂದೂಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದರು. ಇದೇ ವೇಳೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇತ್ತೀಚೆಗೆ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ…

Read More

Assembly Election Results 2026: ಐದು ರಾಜ್ಯಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ, ನಾಳೆ ವಿಧಾನಸಭಾ ಚುನಾವಣಾ ಫಲಿತಾಂಶ – Kannada News | Five State Assembly Election Results 2026, date and time Vote Counting, Political Future Decided

ಸಾಂದರ್ಭಿಕ ಚಿತ್ರ Image Credit source: Deccan Chronicle ನವದೆಹಲಿ, ಮೇ 03: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ(Assembly Election Result)ಕ್ಕೆ ಕ್ಷಣಗಣನೆ ಶುರುವಾಗಿದೆ. ಚುನಾವಣಾ ಆಯೋಗವು 2026 ರ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಿದೆ. ಸೋಮವಾರ ಸಂಜೆಯ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆಯಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ ನಂತರ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಮಾಣಿತ…

Read More

Daily Devotional: ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು? – Kannada News | Daily Devotional: Traditional Remedies for Travel According to Hindu Beliefs

ಬೆಂಗಳೂರು, ಫೆಬ್ರುವರಿ​ 08: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪ್ರಯಾಣಕ್ಕೆ ಹೊರಡುವಾಗ ಎದುರಾಗುವ ಕೆಲವು ಘಟನೆಗಳು ಹಾಗೂ ಅವುಗಳ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯಿಂದ ಹೊರಡುವಾಗ ಬೀಗದಕೈ ಕೆಳಗೆ ಬೀಳುವುದು, ಕಾಲು ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಅಥವಾ ಒಂಟಿ ಸೀನು ಮುಂತಾದವುಗಳನ್ನು ಕೆಲವೊಮ್ಮೆ ಅಪಶಕುನಗಳೆಂದು ಭಾವಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಇವುಗಳನ್ನು ಕೇವಲ ಭಯಗಳೆಂದು ಪರಿಗಣಿಸದೆ, ಬದಲಾಗಿ ಜಾಗೃತಿ ಮೂಡಿಸುವ ಸಂಕೇತಗಳಾಗಿ ನೋಡಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More

68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ – Kannada News | Vaibhav Sooryavanshi: The Ultimate Pressure Performer in Cricket | U19, IPL and Tri Series Star

ನಿರ್ಣಾಯಕ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನಿಗೆ ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಮನ್ನಣೆ ಸಿಗುತ್ತದೆ. ಆತ ಕ್ರೀಸ್​ನಲ್ಲಿದ್ದರೆ ಎದುರಾಳಿ ತಂಡಗಳಿಗೆ ನಡುಕದ ಜೊತೆಗೆ ಸೋಲಿನ ಭಯವೂ ಇರುತ್ತದೆ. ಆ ರೀತಿಯ ಭಯ ಹುಟ್ಟಿಸಿರುವ ಆಟಗಾರರ ಪಟ್ಟಿಗೆ ಇತ್ತೀಚೆಗೆ ಸೇರ್ಪಡೆಗೊಂಡಿರುವ ಹೆಸರು ವೈಭವ್ ಸೂರ್ಯವಂಶಿ (Vaibhav Sooryavanshi). ತನ್ನ ಹೊಡಿಬಡಿ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿರುವ ವೈಭವ್ ನಿರ್ಣಾಯಕ ಪಂದ್ಯಗಳಲ್ಲಿ ಮತ್ತು ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಏಕಾಂಗಿ ಹೋರಾಟ ನೀಡುವುದರಲ್ಲಿ ನಿಸ್ಸೀಮ. ಇದನ್ನು ಸುಖಾಸುಮ್ಮನೆ ಹೇಳುತ್ತಿಲ್ಲ….

Read More

ಬೆಂಗಳೂರಿನ ಜೀವನಶೈಲಿ ದುಬಾರಿ ಅಲ್ಲ: ತಿಂಗಳಿಗೆ 27,300 ರೂ ಖರ್ಚು ಮಾಡುವ ಯುವತಿಯ ಸಲಹೆ – Kannada News | Affordable Bangalore: How to Live Cheaply in Bengaluru and Manage Expenses

ಬೆಂಗಳೂರು, ಜ.9: ಬೆಂಗಳೂರು ದುಬಾರಿ… ದುಬಾರಿ (Bangalore living cost) ಎಂದು ಹೇಳುವವರು, ತಮ್ಮ ಖರ್ಚನ್ನು ಕಡಿಮೆ ಮಾಡಿದ್ರೆ ದುಬಾರಿ ಆಗುವುದಿಲ್ಲ, ಬೆಂಗಳೂರು ದುಬಾರಿ ಅಲ್ಲ. ಇಲ್ಲಿ ಪ್ರತಿಯೊಬ್ಬರು ಉತ್ತಮವಾಗಿ ಜೀವನ ಮಾಡಬಹುದು, ಹಾಗೂ ಖರ್ಚು ಕಡಿಮೆ ಎಂದು ಯುವತಿಯೊಬ್ಬಳು ರೆಡ್ಡಿಟ್​​​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಭಾರೀ ವೈರಲ್​​ ಆಗುತ್ತಿದೆ. 24 ವರ್ಷದ ಈ ಯುವತಿ ತಮ್ಮ ಮಾಸಿಕ ವೆಚ್ಚಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಇದು ಬೆಂಗಳೂರಿನಲ್ಲಿ ಕಡಿಮೆ ವೆಚ್ಚ ಎಂದು ಈ…

Read More

‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’; ಗಿಲ್ಲಿಗೆ ವಾರ್ನ್ ಮಾಡಿ ಬಿಗ್ ಬಾಸ್ ಬಳಿ ಅಶ್ವಿನಿ ಗೌಡ ವಿಶೇಷ ಮನವಿ – Kannada News | Your Time Started in Big Boss Kannada Ashwini Gowda warns Gilli Nata

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಹಾವು ಮುಂಗುಸಿ ರೀತಿ ಯಾವಾಗಲೂ ಕಚ್ಚಾಡುತ್ತಾ ಇರುತ್ತಾರೆ. ಇವರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಅಶ್ವಿನಿ ಗೌಡ ಅವರು ಈ ಮೊದಲು ಸಿಟ್ಟನ್ನು ಬಿಟ್ಟು ಮೌನಕ್ಕೆ ಶರಣಾಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಪರಿಸ್ಥಿತಿ ಹಾಗೂ ಗಿಲ್ಲಿ ನಟನ ಚುಚ್ಚು ಮಾತುಗಳು ಇದಕ್ಕೆ ಅವಕಾಶ ಕೊಡುತ್ತಿಲ್ಲ. ಅವರು ಮತ್ತೆ ಮತ್ತೆ ಕೆರಳುತ್ತಿದ್ದಾರೆ. ಈಗ ಗಿಲ್ಲಿಗೆ ಅಶ್ವಿನಿ ಗೌಡ ನೇರವಾಗಿ ಗಿಲ್ಲಿಗೆ ವಾರ್ನ್ ಮಾಡಿದ್ದಾರೆ….

Read More

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​ – Kannada News

ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್​ ತುಮಕೂರು, ಜೂನ್​​ 06: ಗಂಗಾಧರನ ಅಜ್ಜನ ಹೆಸರಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಕೆ ಶಿವಕುಮಾರ್‌ (DK Shivakumar), ಇಂದು ಅದೇ ಅಜ್ಜನ ಸನ್ನಿಧಿಗೆ ಮುಖ್ಯಮಂತ್ರಿ ಆದ ಬಳಿಕ ಮೊದಲ ಭಾರಿಗೆ ಭೇಟಿ ನೀಡಿದರು. ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟು ಅಜ್ಜಯ್ಯನ ಆಶೀರ್ವಾದ ಪಡೆದರು. ಶಿವಯೋಗೀಶ್ವರ ಶ್ರೀಗಳ ಸಮ್ಮುಖದಲ್ಲಿ ಮಠದ ಗದ್ದುಗೆಯಲ್ಲಿ 20 ನಿಮಿಷ ವಿಶೇಷ ಪೂಜೆ ನೆರವೇರಿತು. ಇದಕ್ಕೂ ಮುನ್ನ ತುಮಕೂರಿನ…

Read More

SSLC ತೃತೀಯ ಭಾಷೆಗೆ ಗ್ರೇಡ್​​ ನಿರ್ಧಾರ ಹೇಗೆ?: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು, ಏಪ್ರಿಲ್​​ 12: ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳನ್ನು ನೀಡುವ ಬದಲು ಗ್ರೇಡ್​​ ನೀಡುವ ನಿರ್ಧಾರ ಸಂಬಂಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಇದೇ ವಿಚಾರ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಮೌಲ್ಯಮಾಪನ ಕುರಿತ ಕರಡು ಅಧಿಸೂಚನೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲಾಗುತ್ತದೆ ಹಾಗೂ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಪರಿಗಣಿಸಲಲು ನಿರ್ಧರಿಸಿರುವ ಬಗ್ಗೆ ಇತ್ತೀಚೆಗೆ…

Read More