ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ – Kannada News | Islamic Scholor Mufti Shamail Nadwi Questions Court Authority Over Shariah in Fresh Remarks

ಇಸ್ಲಾಮಾಬಾದ್, ಡಿಸೆಂಬರ್ 28: ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead

ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ. ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ…

Read More

ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ

ಬೆಂಗಳೂರು, (ಮಾರ್ಚ್ 09): ಆನೇಕಲ್‌ನಲ್ಲಿ (Anekal)  ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೌದು..ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಅವರು ನಿನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್‌ ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ (Tamil Nadu) ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿನ್ನೆ…

Read More

ಜಿಮ್ ಬೇಡ! ಕೇವಲ ಮೆಟ್ಟಿಲು ಹತ್ತಿ ಇಳಿಯುವುದರಿಂದ ಸಿಗುತ್ತೆ 5 ಅದ್ಭುತ ಆರೋಗ್ಯ ಪ್ರಯೋಜನ – Kannada News | Climbing Stairs Daily: A Simple Exercise For Better Heart Health And Fitness

ಇಂದಿನ ವೇಗದ ಜೀವನಶೈಲಿಯಲ್ಲಿ ಪ್ರತಿದಿನ ಜಿಮ್ ಅಥವಾ ವ್ಯಾಯಾಮಕ್ಕೆ ಸಮಯ ಮೀಸಲಿಡಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ ದಿನನಿತ್ಯದ ಸಣ್ಣ ದೈಹಿಕ ಚಟುವಟಿಕೆಗಳೂ ಆರೋಗ್ಯ ಕಾಪಾಡಲು ನೆರವಾಗುತ್ತವೆ. ಅವುಗಳಲ್ಲಿ ಮೆಟ್ಟಿಲು ಹತ್ತುವುದು ಅತ್ಯುತ್ತಮ ವ್ಯಾಯಾಮಗಳಲ್ಲಿ ಒಂದಾಗಿದೆ. ಯಾವುದೇ ವಿಶೇಷ ಉಪಕರಣಗಳ ಅಗತ್ಯವಿಲ್ಲದೆ ಎಲ್ಲೆಡೆ ಮಾಡಬಹುದಾದ ಈ ವ್ಯಾಯಾಮ ದೇಹವನ್ನು ಚುರುಕುಗೊಳಿಸುವುದರ ಜೊತೆಗೆ ಹೃದಯದ ಆರೋಗ್ಯಕ್ಕೂ ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೆಟ್ಟಿಲು ಹತ್ತುವುದರಿಂದ ಸಿಗುವ ಪ್ರಯೋಜನಗಳೇನು, ಯಾರಿಗೆ ಇದು ಒಳ್ಳೆಯದಲ್ಲ ಮತ್ತು ಯಾಕೆ ಎಂಬುದನ್ನು ಸ್ಟೋರಿ…

Read More

ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು – Kannada News | Sa Ra Govindu lashes out on Chetan Ahimsa watch video

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ…

Read More

ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: 1,280 ವೈದ್ಯರು, ನರ್ಸ್‌ಗಳ ಭರ್ತಿಗೆ ಯು.ಟಿ. ಖಾದರ್ ಆದೇಶ – Kannada News

ಬೆಂಗಳೂರು, ಜೂ.10: ರಾಜ್ಯದ ಆರೋಗ್ಯ ಸಚಿವ ಯುಟಿ ಖಾದರ್​ ಅವರು ಚುರುಕಿನ ಕಾರ್ಯಕ್ಕೆ ಮುಂದಾಗಿದ್ದಾರೆ. ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳನ್ನು ತರಲು ಮುಂದಾಗಿದ್ದಾರೆ. ಸಾಮಾನ್ಯ ಜನರು ಕಷ್ಟಕ್ಕೆ ತಕ್ಷಣವೇ ಸ್ಪಂದನೆ ಸಿಗಬೇಕು ಹಾಗೂ ಯಾವುದೇ ವೈದ್ಯಕೀಯ ಕೊರತೆ ಬರಬಾರದು ಎಂದು ಅಧಿಕಾರ ವಹಿಸಿದ ಮರುದಿನವೇ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಸಮಸ್ಯೆಗೆ ಮುಕ್ತಿ ಹಾಡಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಆರೋಗ್ಯ ಸಚಿವ…

Read More

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು – Kannada News | Karnataka Transport employees union withdraws strike And gave march 2 deadline to Government

ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ…

Read More

ಪ್ರತಿನಿತ್ಯ ಸಂಗೀತ ಕೇಳುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಗೊತ್ತಾ? – Kannada News | Is it a good habit to listen to music every day?

ಸಂಗೀತ (music) ಕೇಳುವುದರಿಂದ ಮನಸ್ಸಿಗೆ ತೃಪ್ತಿಯಾಗುತ್ತದೆ. ಆದ್ದರಿಂದ ಮನಸ್ಸಿಗೆ ಖುಷಿಯಾದಾಗ, ಬೇಜಾರಾದಾಗ ಹೆಚ್ಚಿನವರು ಸಂಗೀತವನ್ನು ಆಲಿಸುತ್ತಾರೆ. ಅದರಲ್ಲೂ ಕೆಲವರಂತೂ ಪ್ರತಿನಿತ್ಯ ಹಾಡು ಕೇಳುತ್ತಾರೆ. ಹೀಗೆ ಮನಸ್ಸಿನ ಖುಷಿಗೆ, ಮನೋರಂಜನೆಯ ಉದ್ದೇಶದಿಂದ ಆಲಿಸುವ ಸಂಗೀತದಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಲಭಿಸುತ್ತವೆಯಂತೆ. ಹೌದು ಹಾಡು ಕೇಳುವುದರಿಂದ ನಮಗೆ ಮನರಂಜನೆ ಸಿಗುವುದಲ್ಲದೆ, ಒತ್ತಡ ಕಡಿಮೆಯಾಗಿ ಮನಸ್ಸೂ ಹಗುರವಾಗುತ್ತದೆ. ಹಾಗಿದ್ದರೆ ಒಟ್ಟಾರೆಯಾಗಿ ಸಂಗೀತ ಕೇಳುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ. ಸಂಗೀತ ಕೇಳುವುದರಿಂದ ಲಭಿಸುವ ಪ್ರಯೋಜನಗಳೇನು? ಒತ್ತಡ ಕಡಿಮೆಯಾಗುತ್ತದೆ: ಸಂಗೀತ…

Read More

ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ – Kannada News | ED bitcoin Raid In Bengaluru: Likely big Amount transferred for Tamil nadu election

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ…

Read More

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ – Kannada News | Optical Illusion: Can you find the hidden in number this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: twitter.com ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು…

Read More