ಬಿಹಾರ ಉಪಚುನಾವಣೆ: ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷಕ್ಕೆ ಪರೀಕ್ಷೆ: ಬಂಕಿಪುರದಲ್ಲಿ ತ್ರಿಕೋನ ಸ್ಪರ್ಧೆ – Kannada News | Bihar By election: Prashant Kishor’s Jan Suraaj Party Faces Crucial Test in Bankipur
ನವದೆಹಲಿ, ಆಗಸ್ಟ್ 03: ಬಿಹಾರ, ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಮೂರು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30 ರಂದು ನಡೆದಿದ್ದ ಉಪಚುನಾವಣೆಯ ಮತಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಈ ಫಲಿತಾಂಶವು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಮಾತ್ರವಲ್ಲದೆ, ಬಿಹಾರದ ಪ್ರಶಾಂತ್ ಕಿಶೋರ್(Prashant Kishor) ನೇತೃತ್ವದ ‘ಜನ್ ಸುರಾಜ್’ ಪಕ್ಷಕ್ಕೂ ಅತ್ಯಂತ ನಿರ್ಣಾಯಕವಾಗಿದೆ. ಬಿಜೆಪಿ…