‘ಬಿಗ್ ಬಾಸ್’ ಭಾವಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’; ಜಡ್ಜ್ ಸ್ಥಾನದಲ್ಲಿ ಗಿಲ್ಲಿ, ಸಂಗೀತಾ? – Kannada News | Bigg Boss Kannada Season 13: Sangeetha, Vinay, and Gilli Nata Rumored to Judge Agniparikshe
‘ಬಿಗ್ ಬಾಸ್’ (Bigg Boss) ಪ್ರತಿ ಸೀಸನ್ ಕೂಡ ಹೊಸ ಹೊಸ ರೂಪದಲ್ಲಿ ಬರುತ್ತದೆ. ಈ ಮೊದಲು ಬಿಗ್ ಬಾಸ್ ಟೀಂ ಆಯ್ಕೆ ಮಾಡಿದವರಿಗೆ ನೇರವಾಗಿ ಎಂಟ್ರಿ ಸಿಗುತ್ತಿತ್ತು. ಆದರೆ, ಇತ್ತೀಚೆಗೆ ಇದನ್ನು ಬದಲಿಸಲಾಗಿತ್ತು. ಬಿಗ್ ಬಾಸ್ ವೇದಿಕೆಯಲ್ಲಿ ಇರೋ ವೀಕ್ಷಕರಿಗೆ ವೋಟ್ ಹಾಕುವ ಅವಕಾಶ ನೀಡಿ ಸ್ಪರ್ಧಿಗಳು ಮನೆ ಒಳಗೆ ಹೋಗಬೇಕೋ, ಬೇಡವೋ ಎಂದು ನಿರ್ಧರಿಸುತ್ತಿದ್ದರು. ಈ ಬಾರಿ ಈ ಶೈಲಿಯನ್ನು ಮತ್ತಷ್ಟು ಬದಲಿಸೋ ಸಾಧ್ಯತೆ ಇದೆ. ಈ ಬಾರಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’ ಆಯೋಜನೆ ಮಾಡುವ…