Headlines

ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ – Kannada News | Puneeth Kerehalli Gets Conditional Bail in Anekal; Vows to Continue Anti Immigrant Fight

ಆನೇಕಲ್, ಜನವರಿ 17: ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಪೌರತ್ವ ದಾಖಲೆಗಳನ್ನು ಪಡೆದು ಪರಿಶೀಲಿಸಿ ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಆರೋಪದ ಹಿನ್ನೆಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ (Puneeth Kerehalli) ಪೊಲೀಸರು ಬಂಧಿಸಿದ್ದರು. ಕೆರೆಹಳ್ಳಿ ಬಂಧನದ ಬಳಿಕ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಇದೀಗ ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮತ್ತವರ ತಂಡ ಕಳೆದ ಕೆಲ ದಿನಗಳಿಂದ ಅಕ್ರಮ…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

ಪಾಕಿಸ್ತಾನದಲ್ಲೆಲ್ಲ ‘ಧುರಂಧರ್ 2’ನದ್ದೇ ಚರ್ಚೆ, ಬೇಡಿಕೆ ಏನು ಗೊತ್ತೆ?

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಗಳಾಗಿದ್ದು, ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪಾಕಿಸ್ತಾನದ ರಹಾಮನ್ ಡಕೈತ್, ಎಸ್​​ಪಿ ಚೌಧರಿ ಅಸ್ಲಂ, ಇಲಿಯಾಸ್ ಕಶ್ಮೀರಿ ಇನ್ನೂ ಕೆಲವು ಅಕೀತ್ ಅಹ್ಮದ್ ಇನ್ನೂ ಕೆಲವು ನಿಜ ವ್ಯಕ್ತಿಗಳ ಪಾತ್ರಗಳನ್ನು ತೋರಿಸಲಾಗಿದೆ. ಪಾಕಿಸ್ತಾನದಲ್ಲಿ…

Read More

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು? – Kannada News | High command Collects leaders opinion about Karnataka BJP Chief

ಬೆಂಗಳೂರು, (ಮೇ 22): ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ನಾಯಕತ್ವ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ನಾಯಕರಾದ ಶಿವಪ್ರಕಾಶ್ ಮತ್ತು ಬೈಜಯಂತ್ ಪಾಂಡಾ ಅವರು ಕೋರ್ ಸಮಿತಿ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಸದರನ್ನು ಒಳಗೊಂಡ 31 ಆಯ್ದ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ನಾಯಕರ ಒನ್​ ಟು ಒನ್ ಅಭಿಪ್ರಾಯ ಸಂಗ್ರಹಿಸಿದ್ದಅರೆ. ರಾಜ್ಯ ನಾಯಕತ್ವದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸುವ ಈ ಪ್ರಕ್ರಿಯೆ, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ…

Read More

ಘೋರ ದುರಂತ: ಚಿಕ್ಕಮಗಳೂರಿನಲ್ಲಿ ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಂಭೀರ ಗಾಯ! – Kannada News | Horrific Chikkamagaluru Accident: Car Rams Ambedkar Jayanti Procession, 7 Year Old Killed

ಚಿಕ್ಕಮಗಳೂರು, ಏ.15: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆಯೇ ಮೃತ್ಯು ಕಾರಿನ ರೂಪದಲ್ಲಿ ಬಂದಪ್ಪಳಿಸಿದೆ. ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು…

Read More

ಕಿಚನ್‌ ಸಿಂಕ್‌ನಿಂದ ಬರುವ ದುರ್ವಾಸನೆಯನ್ನು ತೊಡೆದು ಹಾಕಲು ಈ ಸರಳ ಸಲಹೆಯನ್ನು ಅನುಸರಿಸಿ – Kannada News

ಸಿಂಕ್ (sink) ಅಡುಗೆ ಮನೆಯ ಪ್ರಮುಖ ಭಾಗವಾಗಿದ್ದು, ಪಾತ್ರೆ ತೊಳೆಯಲು, ಆಹಾರ ಪದಾರ್ಥಗಳನ್ನು ತೊಳೆಯಲು, ಕೈ ತೊಳೆಯಲು ಹೀಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಸಿಂಕ್‌ ಉಪಯೋಗಿಸುತ್ತೇವೆ. ಹೀಗಾಗಿ ಸಿಂಕ್‌ನಲ್ಲಿ  ವಿವಿಧ ರೀತಿಯ ಕೊಳಕು, ಪಾಚಿ ಸಂಗ್ರಹಗೊಳ್ಳುತ್ತದೆ. ಇದರಿಂದಾಗಿ ಸಿಂಕ್‌ನಿಂದ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಹೆಚ್ಚಿನವರು ದುಬಾರಿ ಕ್ಲೀನರ್‌ಗಳನ್ನು ಬಳಸಿ  ಪದೇ ಪದೇ ಸಿಂಕ್‌ ಕ್ಲೀನ್‌ ಮಾಡುತ್ತಿರುತ್ತಾರೆ. ಹೀಗಿದ್ದರೂ ಸಹ ಕೆಲವೊಂದು ಬಾರಿ ಕಿಚನ್‌ ಸಿಂಕ್‌ನಿಂದ ದುರ್ವಾಸನೆ ಬರುತ್ತದೆ. ಹೀಗಿರುವಾಗ ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ…

Read More

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ಖಾಸಗಿ ಬಸ್​​​ಗಳಿಂದ ದುಪ್ಪಟ್ಟು ದರ ವಸೂಲಿ – Kannada News | Republic Day Holiday Rush: Private Bus Ticket Prices Soar Amid Series of Holidays

ಬೆಂಗಳೂರು, ಜನವರಿ 23: ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ದರಗಳು ಗಣನೀಯವಾಗಿ ಏರಿಕೆಯಾಗಿವೆ. ನಾಳೆ ನಾಲ್ಕನೇ ಶನಿವಾರ, ಭಾನುವಾರ ಮತ್ತು ಸೋಮವಾರ ಗಣರಾಜ್ಯೋತ್ಸವದ ಹಿನ್ನೆಲೆ ಸತತ ಮೂರು ದಿನಗಳ ರಜೆ ಇರುವುದರಿಂದ ಜನರು ತಮ್ಮ ಊರುಗಳಿಗೆ ಪ್ರಯಾಣಿಸುತ್ತಾರೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ದುಪ್ಪಟ್ಟುಗೊಳಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಿಂದಿನ ದರ 1473 ರೂ ಇತ್ತು, ಈಗ ಅದು 5000 ರೂ ತಲುಪಿದೆ. ಬೆಂಗಳೂರು-ಕಾರವಾರ ನಡುವೆ ಪ್ರಸ್ತುತ 1790 ರೂಪಾಯಿಗಳಿಗಿಂತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 31ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರಿಗೆ ನಿಮ್ಮ ಸಹಾಯದ ಅಗತ್ಯ ತೀವ್ರವಾಗಿರುತ್ತದೆ. ನಿಮ್ಮ ಜೊತೆ ವ್ಯಾಜ್ಯ- ಜಗಳ ಇರುವವರು ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದಾರೆ. ಅವರ ಪ್ರಸ್ತಾವಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಮುಖ್ಯವಾಗುತ್ತದೆ. ನಿಮಗಿಂತ ಕಿರಿಯ ವಯಸ್ಸಿನವರಿಗೆ ಹೊಸ ಬಟ್ಟೆಗಳನ್ನು ಕೊಡಿಸಲಿದ್ದೀರಿ. ನಿರ್ದಿಷ್ಟ ಸಮಯದೊಳಗೆ ಕೆಲವು ಕಾರ್ಯಗಳನ್ನು ಮುಗಿಸಿಕೊಡುವ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯ ಆಗುವುದಿಲ್ಲ ಎಂದು ಹೇಳುವ ಸಾಧ್ಯತೆ ಇದೆ. ಒಂದೇ…

Read More

ಮೈತ್ರಿ ಕಚೇರಿಯಲ್ಲಿ ಒಂದಾದ ‘7000 ಕೋಟಿ’ ನಿರ್ದೇಶಕರು: ದೊಡ್ಡ ಸ್ಕೆಚ್? – Kannada News | Super star directors meeting at Mythri movie Makers office

ಮೈತ್ರಿ ಮೂವಿ ಮೇಕರ್ಸ್ (Mythri Movie Makers), ತೆಲುಗಿನ ಬಲು ದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ. ಸಿನಿಮಾ ನಿರ್ಮಾಣಕ್ಕೆ ಇಳಿದು ಹೆಚ್ಚು ವರ್ಷವಾಗಿಲ್ಲವಾದರೂ ಒಂದರ ಹಿಂದೊಂದು ಭಾರಿ ದೊಡ್ಡ ಬಜೆಟ್​​ನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದಾರೆ. ಯಾರೂ ಊಹಿಸದ ಕಾಂಬಿನೇಷನ್​​ಗಳನ್ನು ತೆರೆಗೆ ತರುತ್ತಾ, ಪ್ರತಿಭಾವಂತ ನಿರ್ದೇಶಕರು, ಸ್ಟಾರ್ ನಟರ ಮೇಲೆ ಬಂಡವಾಳ ಹಾಕುತ್ತಾ, ಹಿಟ್ ಮೇಲೆ ಹಿಟ್ ಸಿನಿಮಾಗಳನ್ನು ಮೈತ್ರಿ ನೀಡುತ್ತಿದೆ. ಇದೀಗ ಮೈತ್ರಿ ಕಚೇರಿಯಲ್ಲಿ ಮೀಟಿಂಗ್ ಒಂದು ನಡೆದಿದ್ದು, ಬಲು…

Read More

Video: ಇಲ್ಲಿನ ಜನ್ರು ತುಂಬಾ ಒಳ್ಳೆಯವ್ರು: ಭಾರತೀಯರ ಗುಣವನ್ನು ಮೆಚ್ಚಿಕೊಂಡ ವಿದೇಶಿ ಮಹಿಳೆಯ – Kannada News | Australian woman praises Indians for helping her

ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ಬೇರೆಯವರಿಗೆ ಸಹಾಯ ಮಾಡುವುದಕ್ಕೆ ಹಿಂದೆ ಮುಂದೆ ಯೋಚಿಸುವವರೇ ಹೆಚ್ಚು. ಅಪರಿಚಿತ ವ್ಯಕ್ತಿಗಳಿಗೆ ಸಹಾಯ ಮಾಡುವ ಗುಣವಿರುವ ಜನರನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇಂತಹ ಗುಣವನ್ನು ಭಾರತೀಯರಲ್ಲಿ ಕಂಡು ವಿದೇಶಿ ಮಹಿಳೆ ಫುಲ್ ಖುಷ್ ಆಗಿದ್ದಾಳೆ. ಭಾರತದಲ್ಲಿ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ವೇಳೆ ಆಸ್ಟ್ರೇಲಿಯನ್ ಮಹಿಳೆ (Australian woman)  ತನಗೆ ಭಾರತೀಯರು ತನಗೆ ಸಹಾಯ ಮಾಡಿದ್ದನ್ನು ನೆನಪಿಸಿಕೊಂಡಿದ್ದಾಳೆ. ಅವರ ಒಳ್ಳೆಯ ಗುಣ ಹಾಗೂ ಒಳ್ಳೆತನವನ್ನು ಮೆಚ್ಚಿಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರತದಲ್ಲಿ ಒಂಟಿಯಾಗಿ…

Read More