ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ
ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಂತೆ ಅನೇಕ ಜಾಹೀರಾತು ಕಂಪನಿಗಳಿಂದ ಆಫರ್ ಪಡೆದರು. ಈ ಪೈಕಿ ಎಥ್ನಿಕ್ ಬಟ್ಟೆ ಬ್ರ್ಯಾಂಡ್ ಮಾನ್ಯವರ್ ಜೊತೆ ದಂಪತಿ ಕೈ ಜೋಡಿಸಿದರು. ಈಗ ಮಾನ್ಯಾವರ್ ಮೋಹೆ ಇತ್ತೀಚೆಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರೊಂದಿಗೆ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ. ‘ಮೇಡ್ ಫಾರ್ ಈಚ್ ಒದರ್’ ಹೆಸರಲ್ಲಿ ರಚಿಸಿರೋ ಈ ಅಭಿಯಾನ ಭರ್ಜರಿ ಮೆಚ್ಚುಗೆ ಪಡೆದಿದೆ. ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಮಾನ್ಯವರ್ ಜಾಹೀರಾತಲ್ಲಿ…