Mike Hesson: ಏನ್​ ಹೇಳೋದು, ತೀವ್ರ ನಿರಾಶೆ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧ ಏಕದಿನ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೊಸ ನಾಯಕ, ಹೊಸ ತಂತ್ರದೊಂದಿಗೆ ಢಾಕಾಗೆ ಕಾಲಿಟ್ಟಿದ್ದ ಪಾಕ್ ಪಡೆಯನ್ನು ಬಾಂಗ್ಲಾ 2-1 ಅಂತರದಿಂದ ಸೋಲಿಸಿದೆ. ಈ ಸೋಲಿನ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಮೈಕ್ ಹೆಸ್ಸನ್ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಸೋಲನ್ನು ವಿಶ್ಲೇಷಿಸಿದ ಮೈಕ್ ಹೆಸ್ಸನ್,  ನಾವು ಮೊದಲ ಏಕದಿನ ಪಂದ್ಯದಲ್ಲಿ ಕೇವಲ 114…

Read More

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಆಗಿದ್ದೇನು? – Kannada News | Niveditha Gowda Kishan Bilagali Peacock Feather Reels Controversy Dinesh Kallahalli Complaint

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಗೌಡ (Niveditha Gowda) ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿವೇದಿತಾ ಗೌಡ, ಕಿಶನ್ ಬಿಳಗಲಿ ಅವರಿಂದ ಗಂಭೀರವಾದ ಕಾನೂನು ಉಲ್ಲಂಘನೆ ಆಗಿದೆ. ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಗೆ ದೂರು ನೀಡಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ…

Read More

ಬಿಹಾರ್, ಜಾರ್ಖಂಡ್​ನಲ್ಲಿ ಆದಾಯ ತೆರಿಗೆ ಪಾವತಿಯಲ್ಲಿ ಉದ್ಯಮಿಗಳನ್ನೂ ಮೀರಿಸಿದ ಧೋನಿ – Kannada News | MS Dhoni reportedly highest individual tax payer in Jharkhand and Bihar

ರಾಂಚಿ, ಮೇ 8: ಮಾಜಿ ಕ್ರಿಕೆಟಿಗ ಮತ್ತು ಬ್ಯುಸಿನೆಸ್​ಮ್ಯಾನ್ ಆಗಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಅವರು ಹಲವು ವರ್ಷಗಳಿಂದ ಅತಿಹೆಚ್ಚು ತೆರಿಗೆ ಪಾವತಿದಾರರ (Income tax payers) ಸಾಲಿನಲ್ಲಿ ಇದ್ದಾರೆ. ಇದೀಗ ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳಲ್ಲಿನ ವೈಯಕ್ತಿಕ ಆದಾಯ ತೆರಿಗೆಪಾವತಿದಾರರ ಪೈಕಿ ಧೋನಿಯೇ ನಂಬರ್ ಒನ್ ಎನಿಸಿದ್ದಾರೆ. ಈ ಎರಡು ರಾಜ್ಯಗಳಲ್ಲೇ 2025-26ರಲ್ಲಿ ಅತಿಹೆಚ್ಚು ಟ್ಯಾಕ್ಸ್ ಕಟ್ಟಿರುವುದು ಧೋನಿಯೇ ಎಂದು ತೆರಿಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಬಹಳ ಹಿಂದುಳಿದ…

Read More

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್

ಬಾಗಲಕೋಟೆ, ಏ.3: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ  ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು…

Read More

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…

Read More

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ 2021ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೈತಿಕ ಸಂಹಿತೆ ನಿಯಮಗಳನ್ನು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರುತ್ತಿದ್ದು ಅದರ ಕರಡು ನಿಯಮಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (social media user) ಮೇಲೆ ಪರಿಣಾಮ ಬೀರಲಿರುವುದು ಸೇರಿದಂತೆ ಕೆಲ ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳಿವು… ಆನ್​ಲೈನ್​ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್​ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದಲೇ…

Read More

ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ

ಬೆಂಗಳೂರು, ಮಾರ್ಚ್ 6: ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಚೇರಿಗಳಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಇ ಸ್ಟಾಂಪಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು. 50 ಲಕ್ಷಕ್ಕೂ ಹೆಚ್ಚು ಇರುವ ಟಿಪ್ಪಣಿಗಳು ಮತ್ತು ಒಂದು ಕೋಟಿಗೂ ಹೆಚ್ಚು ಅಟ್ಲಾಸ್‌ಗಳನ್ನು ಜಿಐಎಸ್ ತಂತ್ರಾಂಶದ ಮೂಲಕ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಿ, ನೊಂದಣಿ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು…

Read More

ಎಣ್ಣೆ ಏಟಲ್ಲಿ ಕ್ಯಾಬ್​​ಗೆ ಸ್ಕೂಟಿ ಗುದ್ದಿ ಯುವತಿಯರ ರಂಪಾಟ: ಸ್ಥಳೀಯರ ಜೊತೆಗೂ ಕಿರಿಕ್​​ – Kannada News | Drunk Girl Hits Cab with Scooter, Assaults Driver in Hulimavu, Bengaluru

ಬೆಂಗಳೂರು, ಫೆಬ್ರವರಿ 08: ಮದ್ಯದ ಅಮಲಿನಲ್ಲಿ ಕಾರು, ಬೈಕ್​ಗಳಿಗೆ ದ್ವಿಚಕ್ರ ವಾಹನ ಗುದ್ದಿ ಯುವತಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಬಳಿ ನಡೆದಿದೆ. ಕ್ಯಾಬ್ ಡ್ರೈವರ್ ಜೊತೆ ವಾಗ್ವಾದ ನಡೆಸಿ ಆತನ ಮೇಲೆ ಹಲ್ಲೆ ನಡೆಸಲು ಉತ್ತರ ಭಾರತೀಯ ಯುವತಿಯರು ಯತ್ನಿಸಿದ್ದು, ಪ್ರಶ್ನಿಸಿದ ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ್ಕೆ ಬಂದರೂ ಯುವತಿಯರ ಹೈಡ್ರಾಮಾ ಮಾತ್ರ ನಿಂತಿಲ್ಲ. ಕೈಗೆ ಚೈನ್…

Read More

ಕಾಫಿ ತೋಟದ ಕಾರ್ಮಿಕರನ್ನು ಅಟ್ಟಾಡಿಸಿದ ಗಜರಾಜ! – Kannada News | Hassan Elephant Attack: Coffee Workers Flee Lone Tusker in Bikkodu Plantation

ಹಾಸನ, ಜನವರಿ 11: ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕೊಡಗು ಭಾಗದಿಂದ ಬಂದಿರುವ ಒಂಟಿ ಸಲಗ ಕಾಫಿ ತೋಟದೊಳಗೆ ನುಗ್ಗಿ ಕಾರ್ಮಿಕರನ್ನು ಅಟ್ಟಾಡಿಸಿದೆ. ಕಾಡಾನೆ ಕಾಣುತ್ತಿದ್ದಂತೆ ಕಾರ್ಮಿಕರು ಕೂಗಾಡುತ್ತಾ ಜೀವ ಭಯದಿಂದ ಓಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಘೀಳಿಡುತ್ತ ಮನೆಗಳತ್ತ ಓಡಿದ್ದು, ಸಲಗ ಮನೆ ಬಾಗಿಲವರೆಗೂ ಹಿಂಬಾಲಿಸಿದೆ. ಕೊನೆಗೆ ಕಾರ್ಮಿಕರು ಮನೆಗಳೊಳಗೆ ಪ್ರವೇಶಿಸಿ ಜೀವ ಉಳಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು…

Read More

ಸತ್ತವರನ್ನೂ ಬಿಡದ ಕಳ್ಳರು, ಸಮಾಧಿ ಅಗೆದು ಹೆಣದ ಮೇಲಿದ್ದ ಬಂಗಾರ ದೋಚಿದ ಪಾಪಿಗಳು – Kannada News | Coimbatore Grave Robbery: Thieves Steal Gold Chain from Buried Body

ಚಿನ್ನದ ಸರ-ಸಾಂದರ್ಭಿಕ ಚಿತ್ರ Image Credit source: News Arena ಕೊಯಮತ್ತೂರು, ಜೂನ್ 23: ಸಮಾಧಿ ಅಗೆದು ಹೆಣದ ಮೇಲಿದ್ದ ಬಂಗಾರ(Gold)ವನ್ನು ಕಳ್ಳರು ದೋಚಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಮೀನು ಮಾರಾಟಗಾರರೊಬ್ಬರು ನಿಧನರಾಗಿದ್ದರು. ಅವರ ಕೊರಳಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ತೆಗೆಯುವುದು ಬೇಡವೆಂದು ಕುಟುಂಬದವರು ಶವದ ಜತೆ ಮಣ್ಣು ಮಾಡಿದ್ದರು. ಅದನ್ನು ತಿಳಿದಿದ್ದ ಕಳ್ಳರು ರಾತ್ರಿ ಸಮಾಧಿಯನ್ನು ಅಗೆದು ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಮೃತರ ಕುಟುಂಬಸ್ಥರನ್ನು ಹಾಗೂ ಸ್ಥಳೀಯರನ್ನು…

Read More