ಮಲೈಕಾ ಅರೋರಾ ಜೊತೆ ಇರೋ ಈ ಹೊಸ ಹುಡುಗ ಯಾರು?
ನಟಿ ಮಲೈಕಾ ಅರೋರಾ ತಮ್ಮ ಖಾಸಗಿ ಜೀವನಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ . ಕಳೆದ ಕೆಲವು ದಿನಗಳಿಂದ, ಮಲೈಕಾ ವಜ್ರದ ವ್ಯಾಪಾರಿ ಹರ್ಷ್ ಮೆಹ್ತಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ರೋಮ್‌ನಲ್ಲಿರುವ ಅವರಿಬ್ಬರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈಗ ಮಲೈಕಾ ತಮ್ಮ ಖಾಸಗಿ ಜೀವನಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಇಬ್ಬರೂ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇಬ್ಬರು ಒಟ್ಟಿಗೆ ನೃತ್ಯ ಮಾಡುವುದನ್ನು…