Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?
ಬೆಂಗಳೂರು, ಮಾರ್ಚ್ 10: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿದಾಗ, ಅದನ್ನು ಈಡೇರಿಸದಿರುವುದು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದನ್ನು ಸಂಕಲ್ಪ ಭಂಗ ಎಂದು ಕರೆಯಲಾಗುತ್ತದೆ. ದೇವಸ್ಥಾನಗಳಿಗೆ ದೇಣಿಗೆ ನೀಡುವುದಾಗಿ ಅಥವಾ ಶುಭ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ಹೇಳಿ, ನಂತರ ಅದನ್ನು ಮರೆತುಬಿಡುವುದು ಅಥವಾ ಪೂರೈಸದಿರುವುದು ಆಧ್ಯಾತ್ಮಿಕವಾಗಿ ಹಾನಿಕರ. ಈ…