Headlines

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಕುರಿತ ಪ್ರಶ್ನೆಗೆ ಕಿಚ್ಚನ ರಿಯಾಕ್ಷನ್

‘ಮಾರ್ಕ್’ ಚಿತ್ರವನ್ನು ಸುದೀಪ್ ಅವರು ಅಭಿಮಾನಿಗಳ ಜೊತೆ ವೀಕ್ಷಿಸಿದರು. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರಿಗೆ ವಿಜಯಲಕ್ಷ್ಮೀ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಮ್ಮ ಬಗ್ಗೆ ಮಾತನಾಡೋಣ, ಪಕ್ಕದ ಮನೆಯವರ ಬಗ್ಗೆ ಮಾತನಾಡೋದು ಬೇಡ’ ಎಂದು ಸುದೀಪ್ ಅವರು ನೇರವಾಗಿ ಹೇಳಿದರು. ಸುದೀಪ್ ಅವರ ಗತ್ತು ಅನೇಕರಿಗೆ ಇಷ್ಟ ಆಗಿದೆ. ದಯವಿಟ್ಟು ಆ ವಿಷಯ ಮಾತನಾಡಲು ಹೋಗಬೇಡಿ ಎಂದು ಫ್ಯಾನ್ಸ್ ಕೂಡ ಸುದೀಪ್ ಬಳಿ ಕೋರಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ? – Kannada News | Why You Should Add Beetroot Juice To Your Daily Diet

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಜೀವನಶೈಲಿಯತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಆರೋಗ್ಯಕರ ಆಹಾರಗಳಲ್ಲಿ ಬೀಟ್ರೂಟ್ ಜ್ಯೂಸ್ ಪ್ರಮುಖ ಸ್ಥಾನ ಪಡೆದಿದೆ. ವಿಟಮಿನ್‌ಗಳು, ಖನಿಜಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಈ ಪಾನೀಯವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ ಬೀಟ್ರೂಟ್‌ನಲ್ಲಿರುವ ನೈಸರ್ಗಿಕ ನೈಟ್ರೇಟ್‌ಗಳು ದೇಹದಲ್ಲಿ ನೈಟ್ರಿಕ್…

Read More

ತಮನ್ನಾ ಭಾಟಿಯಾ ದೇಹದ ಬಗ್ಗೆ ಕೀಳು ಹೇಳಿಕೆ, ಕಾಲಿಗೆ ಬೀಳಲು ರೆಡಿ ಎಂದ ನಟ – Kannada News | Annu Kapoor said he is ready to touch the feet of Tamannah Bhatia

ಅನ್ನು ಕಪೂರ್ (Annu Kapoor), ಬಾಲಿವುಡ್​ ಮತ್ತು ಹಿಂದಿ ಟಿವಿ ರಂಗದ ಬಲು ಹಿರಿಯ ನಟ. ರಾಜ್​ಶ್ರೀ ಪಾನ್ ಮಸಾಲ ಜಾಹೀರಾತುಗಳಿಂದ ಅಂತೂ ಭಾರಿ ಜನಪ್ರಿಯತೆಯನ್ನು ಅನ್ನು ಕಪೂರ್ ಪಡೆದುಕೊಂಡಿದ್ದಾರೆ. ಒಂದಿಲ್ಲೊಂದು ಸಂದರ್ಶನ, ಪಾಡ್​​ಕಾಸ್ಟ್​​ಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುವ ಅನ್ನು ಕಪೂರ್, ಇತರೆ ನಟ-ನಟಿಯರ ಬಗ್ಗೆ ಮಾತನಾಡುವುದು ತುಸು ಹೆಚ್ಚು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಟಿ ತಮನ್ನಾ ಭಾಟಿಯಾ ಅವರ ದೇಹದ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿದ್ದರು. ನೆಟ್ಟಿಗರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿರಿಯ ನಟ ಅನ್ನು…

Read More

ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಒಂಟಿ ಸಲಗ: ಬೆಚ್ಚಿದ ಪ್ರವಾಸಿಗರು, ಸ್ವಲ್ಪರದಲ್ಲೇ ಪಾರು – Kannada News | Elephant Creates Panic on Karnataka–Tamil Nadu Border, Chases Vehicles Near Sathyamangalam Tiger Reserve, Video viral

ಚಾಮರಾಜನಗರ, ಜನವರಿ 27: ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಘಟನೆಯಲ್ಲಿ, ಒಂಟಿ ಸಲಗವು ಪ್ರಯಾಣಿಕರ ಕಾರನ್ನು ಅಟ್ಟಾಡಿಸಿದೆ. ಕಾಡಿನೊಳಗಿಂದ ಹೊರಬಂದ ಸಲಗವು ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನಗಳತ್ತ ದಾಳಿ ಮಾಡಲು ಯತ್ನಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯವು ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಒಂಟಿ ಸಲಗದ…

Read More

ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ – Kannada News | Mandya University Yuvasambrama Postponed After Storm Damages Event Stage

ಮಂಡ್ಯ, ಏಪ್ರಿಲ್​​ 30: ನಿನ್ನೆ (ಏಪ್ರಿಲ್​ 29) ರಾತ್ರಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮಕ್ಕೂ ಮಳೆ ಅಡ್ಡಿಯಾಗಿದೆ. ಕಳೆದ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ಬೃಹತ್ ಪೆಂಡಾಲ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಶಾಸಕ ರವಿ ಗಣಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದೊಂದು…

Read More

Chanakya Niti: ಚಾಣಕ್ಯರ ಈ ಮಾತುಗಳನ್ನು ಅನುಸರಿಸಿದವರು ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಕಾಣುತ್ತಾರಂತೆ – Kannada News

ಜೀವನದಲ್ಲಿ ಯಶಸ್ಸನ್ನು (success) ಸಾಧಿಸುವ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸಾಧಿಸುವುದೆಂದರೆ ಅಷ್ಟೇನೂ ಸುಲಭದ ಕೆಲಸವಲ್ಲ. ಯಶಸ್ಸಿನ ಪ್ರತಿಯೊಂದು ಮೆಟ್ಟಿಲು ಕಷ್ಟಕರವೆನಿಸುತ್ತದೆ. ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ, ಆತ್ಮವಿಶ್ವಾಸ, ದೃಢ ನಿರ್ಧಾರ ಎಲ್ಲವೂ ಬೇಕಾಗುತ್ತದೆ.  ಇದರ ಜೊತೆಗೆ ಆಚಾರ್ಯ ಚಾಣಕ್ಯರ ಈ ಕೆಲವೊಂದು ಮಾತುಗಳನ್ನು ಪಾಲಿಸುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬಹುದು. ಚಾಣಕ್ಯರು ಜೀವನದಲ್ಲಿ ಯಶಸ್ಸನ್ನು ಗಳಿಸಲು ಬೇಕಾಗಿರುವಂತಹ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಆ ಸಲಹೆಗಳನ್ನು ತಪ್ಪದೇ ಅನುಸರಿದರೆ ನೀವು ಸಹ ಜೀವನದಲ್ಲಿ ಸಕ್ಸಕ್‌…

Read More

Video: ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ – Kannada News | Tensions Flare During Demolition Drive Near Delhi Mosque

ನವದೆಹಲಿ, ಜನವರಿ 07: ದೆಹಲಿಯ ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಫೈಜ್-ಎ-ಇಲಾಹಿ ದರ್ಗಾದ ಹೊರಗೆ ಅಕ್ರಮವಾಗಿ ಕಟ್ಟಿರುವ ಬ್ಯಾಂಕ್ವೆಟ್ ಹಾಲ್ ಮತ್ತು ಖಾಸಗಿ ಆರೋಗ್ಯ ಕೇಂದ್ರವನ್ನು ನೆಲಸಮ ಮಾಡಲಾಯಿತು. ಬೆಳಗ್ಗೆ 8 ಗಂಟೆಗೆ ನೆಲಸಮ ಕಾರ್ಯ ಆರಂಭವಾಗಬೇಕಿತ್ತು, ಆದರೆ ಬೆಳಗಿನ ಜಾವ 1.30 ರ ಸುಮಾರಿಗೆ ಇದನ್ನು ಆರಂಭಿಸಲಾಯಿತು. ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಮತ್ತು ಕಟ್ಟುನಿಟ್ಟಾದ…

Read More

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶತ್ರುಗಳು…

Read More

World Day Against Child Labour 2026: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ – Kannada News

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನImage Credit source: Getty Images ಬಾಲ್ಯವು ಜೀವನದ ಅತ್ಯಂತ ಸ್ಮರಣೀಯ ಘಟ್ಟವಾಗಿದ್ದು, ಪ್ರತಿಯೊಂದು ಮಗುವಿಗೂ ಈ ಬಾಲ್ಯವನ್ನು ಆನಂದಿಸುವ, ಶಾಲೆಗೆ ಹೋಗುವ, ಸ್ನೇಹಿತರ ಜೊತೆ ಸೇರಿ ಆಡುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ (Child Labour)  ಪದ್ಧತಿ ಎಂದು ಅನಿಷ್ಠ ಪಿಡುಗಿನ ಕಾರಣ ಅದೆಷ್ಟೋ ಮಕ್ಕಳಿಗೆ ತಮ್ಮ ಸುಂದರ ಬಾಲ್ಯವನ್ನು ಸವಿಯುವ ಅವಕಾಶವೇ ಇಲ್ಲದಂತಾಗಿದೆ. ಹೌದು 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಬಾರದು, ಅವರನ್ನು ಶಾಲೆಗೆ ಕಳುಹಿಸಬೇಕು ಎಂಬ ಕಠಿಣ…

Read More

ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ – Kannada News | Madhya Pradesh High Court judge rides cycle to Court after PM Modi’s appeal to save fuel

ನವದೆಹಲಿ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮನವಿ ಮಾಡಿದ್ದರು. ಎಲೆಕ್ಟ್ರಿಕ್ ವಾಹನ, ಸರ್ಕಾರಿ ಸಾರಿಗೆಯನ್ನು ಬಳಸಲು ಕರೆನೀಡಿದ್ದರು. ಅವರ ಮನವಿಗೆ ದೇಶಾದ್ಯಂತ ಸಾಕಷ್ಟು ಉತ್ತಮ ಸ್ಪಂದನೆ ಬರುತ್ತಿದೆ. ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಧೀಶರು ಕೂಡ ಪ್ರಧಾನಿ ಮೋದಿಯ ಮನವಿಗೆ ಸ್ಪಂದಿಸಿ, ನ್ಯಾಯಾಲಯಕ್ಕೆ ಕಾರಿನ ಬದಲು ಸೈಕಲ್​ನಲ್ಲಿ ಆಗಮಿಸಿದ್ದಾರೆ. ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅಮೆರಿಕ-ಇರಾನ್ ಯುದ್ಧದಿಂದಾಗಿ ನಡೆಯುತ್ತಿರುವ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ…

Read More