‘ಅಮೃತಧಾರೆ’: ಮೋಸ ಮಾಡಿ ಕಾಲ್ಕಿತ್ತ ಜೆಡಿ ಪತ್ನಿ ದಿಯಾ; ಬೀದಿಗೆ ಬಂದ ಜಯದೇವ್ – Kannada News | Amruthadhare Twist: Jayadev Cheated by Wife Diya; Faces Ruin and Serial End
‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare) ಈಗ ದೊಡ್ಡ ಟ್ವಿಸ್ಟ್ ಒಂದು ಎದುರಾಗಿದೆ ಎಂದರೂ ತಪ್ಪಾಗಲಾರದು. ಈ ಧಾರಾವಾಹಿಯಲ್ಲಿ ಜಯದೇವ್ ಬೀದಿಗೆ ಬರುವುದು ಬಹುತೇಕ ಖಚಿತವಾಗಿದೆ. ಈ ಧಾರಾವಾಹಿಯಲ್ಲಿ ವಿಲನ್ ಆಗಿ ಮೆರೆಯುತ್ತಿದ್ದ ಆತನಿಗೆ ಸ್ವತಃ ಪತ್ನಿಯಿಂದಲೇ ಮೋಸ ಆಗಿದೆ. ಕುಟುಂಬದ ಎಲ್ಲರಿಗೂ ಮೋಸ ಮಾಡಿದ ಆತನಿಗೆ ಈಗ ಶಾಕ್ ಎದುರಾಗಿದೆ. ಶೀಘ್ರವೇ ಧಾರಾವಾಹಿ ಪೂರ್ಣಗೊಳ್ಳಬಹುದು ಎಂಬ ಅನುಮಾನ ಬಂದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿತ್ತು. ಜಯದೇವ್ ತಾನು ಹೂಡಿಕೆ ಮಾಡಿದ್ದ. ಆದರೆ, ಈ ಹಣ ಈಗ…