Headlines

ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು – Kannada News | Ashwini Gowda Chaitra Kundapura Bigg Boss Fight: Gilli’s Prediction True? Post Show Row

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಪೂರ್ಣಗೊಂಡು ತಿಂಗಳೇ ಕಳೆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆಗಳು ನಿಂತಿಲ್ಲ. ಒಂದಲ್ಲಾ ಒಂದು ಕಾರಣಕ್ಕೆ ಈ ಸೀಸನ್ ಸ್ಪರ್ಧಿಗಳ ಹೆಸರು ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಬಾರಿ ಅಶ್ವಿನಿ ಗೌಡ ಹಾಗೂ ಚೈತ್ರಾ ಕುಂದಾಪುರ ಕಿತ್ತಾಟ ಹೈಲೈಟ್ ಆಗಿದೆ. ದೊಡ್ಮನೆ ಆಟ ಮುಗಿದು ತಿಂಗಳಾದರೂ ಈ ಜಗಳ ನಿಂತಿಲ್ಲ. ಈಗ ಗಿಲ್ಲಿ ಹೇಳಿದ ಮಾತನ್ನು ನೆಟ್ಟಿಗರು ನೆನಪಿಸಿಕೊಳ್ಳುತ್ತಿದ್ದಾರೆ. ಅಶ್ವಿನಿ ಹಾಗೂ ಚೈತ್ರಾ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್…

Read More

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ – Kannada News

ಕುವೈತ್, ಜೂನ್ 03: ಕೆಶ್ಮ್​ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್(Iran) ಕುವೈತ್ ಹಾಗೂ ಬಹ್ರೇನ್​ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪರ್ಷಿಯನ್ ಕೊಲ್ಲಿ ವಲಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ನಾಗರಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಕುವೈತ್ ಮತ್ತು ಬಹ್ರೇನ್ ಸರ್ಕಾರಗಳು ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಬುಧವಾರ ಮುಂಜಾನೆ ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಕುವೈತ್ ಮತ್ತು…

Read More

ಪಾಕಿಸ್ತಾನದಲ್ಲಿ ‘ಧುರಂಧರ್’ ಸಿನಿಮಾಕ್ಕೆ ಭಾರಿ ಬೇಡಿಕೆ: ಡಿವಿಡಿ ಬೆಲೆ ಎಷ್ಟು? – Kannada News | Pakistan people watching Dhurandhar movie, Dvds sold for 16 rs

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ‘ಧುರಂಧರ್’ (Dhurandhar) ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕವೂ ಸಹ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಲೇ ಇದೆ. ಭಾರತೀಯ ಸೈನಿಕ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದಕರೊಟ್ಟಿಗೆ ಸೇರಿ ಅವರ ಮೇಲೆ ಗೂಢಚಾರಿಕೆ ಮಾಡುವ ಕತೆಯನ್ನು ‘ಧುರಂಧರ್’…

Read More

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…

Read More

ಮಲಯಾಳಂ ನಿರ್ದೇಶಕನ ಕಡೆ ವಾಲಿದ ಪ್ರಭಾಸ್, ಹೊಂಬಾಳೆಯದ್ದೇ ಪ್ಲ್ಯಾನ್

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ನಟ. ಆದರೆ ಇದೇ ಅವರಿಗೆ ಒಂದು ರೀತಿ ಶಾಪವೂ ಆದಂತಿದೆ. ಪ್ರಭಾಸ್​ ಸ್ವತಃ ರೊಮ್ಯಾಂಟಿಕ್, ಭಾವುಕ, ಸ್ಲೋ ಸಿನಿಮಾಗಳನ್ನು ಇಷ್ಟಪಡುವ ನಟ. ಆದರೆ ಸ್ಟಾರ್ ಆಗಿರುವ ಕಾರಣ ಅಭಿಮಾನಿಗಳಿಗೆ ಬೇಕಾದ ಮಾಸ್ ಮಸಾಲ ಪ್ಯಾಕೇಜ್ ಸಿನಿಮಾಗಳಲ್ಲಿ ಅವರು ನಟಿಸಲೇ ಬೇಕು. ಫೈಟ್ಸ್, ಡೈಲಾಗ್, ಹಾಡುಗಳು, ರೊಮ್ಯಾನ್ಸ್ ಇಲ್ಲದ ಪ್ರಭಾಸ್ ಸಿನಿಮಾಗಳನ್ನು ಚೆನ್ನಾಗಿದ್ದರೂ ಪ್ರೇಕ್ಷಕರು ಒಪ್ಪುವ ಸ್ಥಿತಿಯಲ್ಲಿಲ್ಲ. ‘ರಾಧೆ-ಶ್ಯಾಮ್’ ಇದಕ್ಕೆ ಉದಾಹರಣೆ. ಆದರೆ ಇದೀಗ ಪ್ರಭಾಸ್ ಮತ್ತೊಮ್ಮೆ ಧೈರ್ಯ ಮಾಡಿದ್ದು,…

Read More

ಹೊಸ ವರ್ಷದಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ಯಾರೆಲ್ಲಾ? – Kannada News | Team India’s Schedule in 2026

ಸರಣಿ/ಟೂರ್ನಮೆಂಟ್ ಆತಿಥೇಯ ದೇಶ ಸ್ವರೂಪ ಪಂದ್ಯಗಳು ದಿನಾಂಕಗಳು ಭಾರತ ತಂಡದ ನ್ಯೂಝಿಲೆಂಡ್ ಪ್ರವಾಸ ಭಾರತ ಏಕದಿನ/ಟಿ20 3 ಏಕದಿನ ಪಂದ್ಯಗಳು, 5 ಟಿ20 ಪಂದ್ಯಗಳು ಜನವರಿ 11 ರಿಂದ ಜನವರಿ 31, 2026 ಟಿ20 ವಿಶ್ವಕಪ್ 2026 ಭಾರತ/ಶ್ರೀಲಂಕಾ ಟಿ20 ಟೂರ್ನಿ 4 ರಿಂದ 9 ಟಿ20 ಪಂದ್ಯಗಳು ಫೆಬ್ರವರಿ 7 ರಿಂದ ಮಾರ್ಚ್ 8, 2026 ಅಫ್ಘಾನಿಸ್ತಾನ್ ತಂಡದ ಭಾರತ ಪ್ರವಾಸ ಭಾರತ ಏಕದಿನ/ಟೆಸ್ಟ್ 1 ಟೆಸ್ಟ್, 3 ಏಕದಿನ ಪಂದ್ಯಗಳು ಜೂನ್ 2026 ಭಾರತ…

Read More

Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

ಉಜ್ಜಯಿನಿ, ಮಾರ್ಚ್​ 22: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನದ ಹಾಸ್ಟೆಲ್​​ನಲ್ಲಿ ನಡೆದಿದೆ. ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇವಲ ಬೇರೆಯವರ ಹಾಸಿಗೆಯಲ್ಲಿ ಮಲಗಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆ ಕೊಡುವ ಅಗತ್ಯವಿರಲಿಲ್ಲ, ಮುಂದೆ ಹೀಗೆ ಮಾಡಬಾರದು ಎಂದು ಬುದ್ಧಿ ಹೇಳಬಹುದಿತ್ತು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಪ್ರತಿ ಸಿನಿಮಾದ ಸಂಭಾವನೆಯಲ್ಲಿ ತಮ್ಮ ಗುರುವಿಗೆ 25 ಸಾವಿರ ಕೊಡ್ತಾರೆ ಅನುಪಮ್ ಖೇರ್

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಕಳೆದ 44 ವರ್ಷಗಳಿಂದ ನಟಿಸುತ್ತಿದ್ದಾರೆ. ಈ ವರೆಗೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1982 ರಲ್ಲಿ ಅವರು ನಟನೆ ಆರಂಭಿಸಿದರು. ಅವರ ನಟನೆಯ ಎರಡನೇ ಸಿನಿಮಾ ಹಾಗೂ ಅನುಪಮ್ ಖೇರ್ ಅವರಿಗೆ ದೊಡ್ಡ ಗುರುತು ನೀಡಿದ ಸಿನಿಮಾ ‘ಸಾರಾಂಶ್’. ಆ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಆಲಿಯಾ ಭಟ್ ಅವರ ತಂದೆ ಮಹೇಶ್ ಭಟ್. ‘ಸಾರಾಂಶ್’ ಬಳಿಕ ದೊಡ್ಡ ಸ್ಟಾರ್ ಆಗಿ ಬೆಳೆದರು. ಅನುಪಮ್ ಖೇರ್…

Read More

ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಮನೆಮದ್ದುಗಳನ್ನು ಪ್ರಯತ್ನಿಸಿ – Kannada News | This home remedy is effective in keeping flies away from the home

ಬಹುತೇಕ ಹೆಚ್ಚಿನ ಮನೆಗಳಲ್ಲಿ ಸೊಳ್ಳೆಗಳಂತೆ ನೊಣಗಳ (Flies) ಕಾಟವೂ ಇದ್ದೇ ಇರುತ್ತದೆ. ಕೊಳಕು ಸ್ಥಳಗಳಲ್ಲಿ ವಾಸಿಸುವ ಇವು ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿರುವ ಪಾತ್ರೆಗಳು, ಆಹಾರದ ಮೇಲೂ ಸಹ ಕುಳಿತುಬಿಡುತ್ತವೆ. ಈ ಮೂಲಕ ನಾನಾ ರೀತಿಯ ರೋಗಗಳನ್ನು ಸಹ ಹರಡುತ್ತವೆ. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ನೊಣಗಳನ್ನು ತೊಡೆದುಹಾಕಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ಕೀಟ, ನೊಣ ನಿವಾರಕಗಳನ್ನು ಬಳಸುತ್ತಾರೆ. ಈ ಕೆಮಿಕಲ್‌ ಉತ್ಪನ್ನಗಳನ್ನು ಬಳಸುವ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಸುಲಭವಾಗಿ ನೊಣಗಳನ್ನು ಓಡಿಸಬಹುದು. ಆ ಮನೆಮದ್ದುಗಳು…

Read More

Assembly Elections 2026 Voting Live: ಕರ್ನಾಟಕ, ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಮತದಾನ ಶುರು – Kannada News | Assam, Kerala, Puducherry Assembly Elections Davangere South and Bagalkot ByPoll 2026 Voting Live Updates; BJP, Congress, LDF, UDF, CPI latest news

ವಿಧಾನಸಭೆ ಚುನಾವಣೆ ಲೈವ್ (ಸಾಂದರ್ಭಿಕ ಚಿತ್ರ) ಬೆಂಗಳೂರು/ನವದೆಹಲಿ, ಏಪ್ರಿಲ್ 9: ಕರ್ನಾಟಕದ ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ (Karnataka By-Election) ನಡೆಯುತ್ತಿದೆ. ಮತ್ತೊಂದೆಡೆ, ಕೇರಳದ 140 ಕ್ಷೇತ್ರ, ಅಸ್ಸಾಂನ 126 ಕ್ಷೇತ್ರ, ಪುದುಚೇರಿಯ 30 ಕ್ಷೇತ್ರಗಳಿಗೆ (Assembly Elections) ವೋಟಿಂಗ್ ನಡೆಯುತ್ತಿದೆ. ಬಾಗಲಕೋಟೆಯಲ್ಲಿ 322 ಮತಗಟ್ಟೆ ತೆರೆಯಲಾಗಿದ್ದು, ದಾವಣಗೆರೆ ದಕ್ಷಿಣದಲ್ಲಿ 284 ಮತಗಟ್ಟೆಗಳಿವೆ. ಸುಮಾರು ಎರಡೂವರೆ ಸಾವಿರ ಚುನಾವಣಾ ಸಿಬ್ಬಂದಿಯನ್ನ ಬಾಗಲಕೋಟೆಯಲ್ಲಿ ನಿಯೋಜಿಸಲಾಗಿದ್ದು, ದಾವಣಗೆರೆಯಲ್ಲಿ 1ಸಾವಿರದ 489 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಬಾಗಲಕೋಟೆ ಕಣದಲ್ಲಿ…

Read More