ಅನಾರೋಗ್ಯದ ಕಾರಣ ಕೊಟ್ಟು ‘ಜನ ನಾಯಗನ್’ ನೋಡೋದನ್ನು ಮುಂದಕ್ಕೆ ಹಾಕಿದ ರಿವಿಶನ್ ಸಮಿತಿ
‘ಜನ ನಾಯಗನ್’ ಸಿನಿಮಾ (Jana Nayagan Movie) ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಸಾಧ್ಯವಾಗಿಲ್ಲ. ಮೂಲ ದಿನಾಂಕ ಮುಗಿದು ಎರಡು ತಿಂಗಳು ಕಳೆದರೂ ಸಿನಿಮಾಗೆ ರಿಲೀಸ್ ಭಾಗ್ಯ ಸಿಗುತ್ತಿಲ್ಲ. ಈ ಮಧ್ಯೆ, ‘ಜನ ನಾಯಗನ್’ ಸಿನಿಮಾ ಮಾರ್ಚ್ 19ರ ರಿಲೀಸ್ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೂ ಅವಕಾಶ ಸಿಗಬಾರದು ಎಂದು ಎಲ್ಲರೂ ನಿರ್ಧರಿಸಿದಂತೆ ಇದೆ. ಏಕೆಂದರೆ, ಸಿನಿಮಾ ವಿಮರ್ಶೆ ಮಾಡೋದಕ್ಕೆ ಪುರನ್ ವಿಮರ್ಶೆ ಸಮಿತಿ ರೆಡಿ ಇದ್ದಂತೆ ಕಾಣಿಸುತ್ತಿಲ್ಲ. ‘ಜನ ನಾಯಗನ್’ ಚಿತ್ರವನ್ನು…