ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ? – Kannada News | Bengaluru Metro Fare Hike Decision: BMRCL Board Meets Today for Final Call

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್ ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ? ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ…

Read More

ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ – Kannada News | Social Media Influencer Chinu Pappu’s Mysterious Death in Kasaragod Under Police Probe

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ಎಂದೇ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದವರು ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಕಳೆದ ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷ ವಯಸ್ಸಿನ ಮಗುವನ್ನು ಕೂಡ ಹೊಂದಿದ್ದಾರೆ. ಗಂಡನಿಂದ…

Read More

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ…

Read More

ರಶ್ಮಿಕಾ ಮಂದಣ್ಣರ ಹೊಸ ಸಿನಿಮಾ ಹಿಂದಿ ಸಿನಿಮಾ ಟ್ರೈಲರ್ ರಿಲೀಸ್ – Kannada News

ರಶ್ಮಿಕಾ ಮಂದಣ್ಣ (Rashmika Mandanna), ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ನಟಿಸಿರುವ ತ್ರಿಕೋನ ಪ್ರೇಮಕತೆಯುಳ್ಳ ಹೊಸ ಸಿನಿಮಾ ‘ಕಾಕ್​​ಟೇಲ್ 2’ನ ಟ್ರೈಲರ್ ಇಂದು (ಜೂನ್ 2) ಬಿಡುಗಡೆ ಆಗಿದೆ. 14 ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಸೈಫ್ ಅಲಿ ಖಾನ್, ದೀಪಿಕಾ ಪಡುಕೋಣೆ ನಟನೆಯ ‘ಕಾಕ್​​ಟೇಲ್’ ಸಿನಿಮಾದ ಕತಾ ಮಾದರಿಯನ್ನೇ ಇರಿಸಿಕೊಂಡಿರುವ ‘ಕಾಕ್​​ಟೇಲ್ 2’ ಸಿನಿಮಾ ಹೊಸ ಪ್ರೇಕ್ಷಕರಿಗೆ ಮುದವಾಗುವ ರೀತಿಯಲ್ಲಿ ಪ್ರೇಮ ಹಾಗೂ ಗೆಳೆತನದ ಮಹತ್ವ ಸಾರುವ ಉದ್ದೇಶ ಇರಿಸಿಕೊಂಡು ಚಿತ್ರಮಂದಿರಗಳಿಗೆ ಬರುತ್ತಿದೆ. 2012…

Read More

‘ಧುರಂಧರ್’ ನಟಿ ಮೇಲೆ ನಡೆದಿತ್ತು ಅತ್ಯಾಚಾರ ಪ್ರಯತ್ನ; ಈಗಲೂ ಕಾಡುತ್ತೆ ಭಯ – Kannada News | Bigg Boss 17 Ayesha Khan: Shararat Star Reveals Rape Threats, Assault Attempts and Women’s Struggles

ಬಿಗ್ ಬಾಸ್ 17 ಖ್ಯಾತಿಯ ಆಯೇಷಾ ಖಾನ್ ‘ಧುರಂಧರ್’ ಚಿತ್ರದ ಹಾಡಿನ ಮೂಲಕ ಸುದ್ದಿಯಲ್ಲಿದ್ದಾರೆ. ಈ ಚಿತ್ರದ ಶರಾರತ್ ಹಾಡು ಗಮನ ಸೆಳೆದಿದೆ. ಈ ಹಾಡನ್ನು ಹಲವು ಸ್ಥಳಗಳಲ್ಲಿ ಪ್ಲೇ ಮಾಡಲಾಗುತ್ತಿದೆ. ಜನರು ಈ ಹಾಡಿನ ಹುಕ್ ಸ್ಟೆಪ್ ಅನ್ನು ಮೆಚ್ಚಿಕೊಂಡಿದ್ದಾರೆ. ಈಗ ಆಯೇಷಾ ಖಾನ್ ಇತ್ತೀಚೆಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಮಹಿಳೆಯರು ಎದುರಿಸಬೇಕಾದ ಸವಾಲುಗಳು ಮತ್ತು ಕಷ್ಟಕರ ಸಂದರ್ಭಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ‘ಶರಾರತ್’ ಹಾಡಿನ ಚಿತ್ರೀಕರಣದ ಸಮಯದಲ್ಲಿ ಋತುಚಕ್ರದಲ್ಲಿದ್ದೆ ಎಂದು ಅವರು…

Read More

“ಬ್ರೋ ಕೊನೆಗೂ ಪ್ರೀತಿ ಜಿಂಟಾ ಅಪ್ಪುಗೆ ಸಿಕ್ತು!”; ಅರ್ಶ್‌ದೀಪ್ ಸಿಂಗ್ ಫುಲ್ ಖುಷ್ – Kannada News | IPL Viral Hug: Preity Zinta to Arshdeep Singh, Fans Troll Mohammed Shami

ಮುಂಬೈ, ಏ.20: ಐಪಿಎಲ್ ಅಖಾಡದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಮೈದಾನದಲ್ಲಿ ನಡೆದ ಒಂದು ಕ್ಷಣ ಈಗ ಸಖತ್ ವೈರಲ್ ಆಗಿದೆ. ಪಂಜಾಬ್ ತಂಡದ ಮಾಲೀಕಿ, ಬಾಲಿವುಡ್ ನಟಿ ಪ್ರೀತಿ ಜಿಂಟಾ (Preity Zinta) ತಮ್ಮ ತಂಡದ ವೇಗಿ ಅರ್ಷ್‌ದೀಪ್ ಸಿಂಗ್ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡು ಗೆಲುವಿನ ಶುಭಾಶಯ ಕೋರಿದ್ದಾರೆ. ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅರ್ಷ್‌ದೀಪ್ ಸಿಂಗ್, ಪ್ರೀತಿ ಜಿಂಟಾ ಅವರಿಂದ…

Read More

ಶಿಸ್ತಿನ ಸಿಪಾಯಿಗಳಿಗೆ ಒಲಿದ ಅದೃಷ್ಟ: ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯಗೆ ಪರಿಷತ್ ಟಿಕೆಟ್ ನೀಡಲು ಕಾರಣಗಳೇನು? – Kannada News

ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯImage Credit source: Facebook and X accounts ಬೆಂಗಳೂರು, ಜೂನ್ 08: ಬಿಜೆಪಿ (BJP) ಹೈಕಮಾಂಡ್ ಪ್ರಕಟಿಸಿರುವ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಹುಬ್ಬಳ್ಳಿಯ ಹಿರಿಯ ಮುಖಂಡ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ಹಿಂದುಳಿದ ವರ್ಗಗಳ ನಾಯಕ ರಘು ಕೌಟಿಲ್ಯ ಅವರಿಗೆ ಈ ಬಾರಿ ಅದೃಷ್ಟ ಒಲಿದಿದ್ದು, ಅವರ ಆಯ್ಕೆಯ ಹಿಂದೆ ಹೈಕಮಾಂಡ್‌ನ ಮಹತ್ವದ ಲೆಕ್ಕಾಚಾರಗಳಿವೆ. ಮುಖ್ಯಾಂಶಗಳು ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ…

Read More

ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್​ – Kannada News | Rain falls after cloud seeding begins; MLA says the effort has paid off; farmers also happy

ಹುಬ್ಬಳ್ಳಿ, ಜುಲೈ 06: ಎಲ್ ನಿನೋ ಪರಿಣಾಮದಿಂದ ಈ ಬಾರಿ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಕೊರತೆಯಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಮಳೆಯಾಗುತ್ತಿದ್ದರೂ ಜನರ ಸಂತಸವನ್ನು ಇಮ್ಮಡಿಗೊಳಿಸಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ನಿರೀಕ್ಷಿತ ಮಳೆ ಆಗದಿರುವುದರಿಂದ ಮೋಡ ಬಿತ್ತನೆ (Cloud Seeding) ಕೂಡ ಆರಂಭವಾಗಿದೆ. ಹಾವೇರಿ (haveri) ಜಿಲ್ಲೆಯ ಶಾಸಕರು ತಮ್ಮ ಸ್ವಂತ ಹಣದಿಂದ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಮಾಡಿಸುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗಿದೆ. ರೈತರ ನೆರವಿಗೆ ಮುಂದಾದ ಹಾವೇರಿ…

Read More

‘ಟಾಕ್ಸಿಕ್’ ಸಿನಿಮಾ ಆಕ್ಷನ್ ಸಾಮಾನ್ಯವಾಗಿರಲ್ಲ: ಯಶ್ ಹೇಳಿದ್ದೇನು? – Kannada News | Yash talks about Toxic movie’s action and action director JJ Perry

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಮೇಲೆ ಕೆಲ ದಿನಗಳಷ್ಟೆ ಇದೆ. ಯಶ್ ಅವರು ಇದೀಗ ಅಧಿಕೃತವಾಗಿ ಸಿನಿಮಾದ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ. ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶೇಷವಾಗಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲಕರಾಗಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಯಶ್ ಅವರು ಸಿನಿಮಾದ ಆಕ್ಷನ್…

Read More

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು…

Read More