Headlines

ಗೂಗಲ್ ಕಚೇರಿಯಲ್ಲಿ ನಡೆದ ‘ಮ್ಯಾಂಗೋ ಫೆಸ್ಟಿವಲ್’ ವಿಡಿಯೋ ವೈರಲ್: ಉದ್ಯೋಗಿಯ ಅದೃಷ್ಟಕ್ಕೆ ನೆಟ್ಟಿಗರು ಫಿದಾ! – Kannada News | Viral Video: Bengaluru Woman Attends Google Office Mango Festival, Netizens Envious

ಗೂಗಲ್ ಕಚೇರಿಯಲ್ಲಿ ನಡೆದ ‘ಮ್ಯಾಂಗೋ ಫೆಸ್ಟಿವಲ್’ ವಿಡಿಯೋ ವೈರಲ್Image Credit source: unfilteredgazal instagram account ಬೆಂಗಳೂರು, ಜೂನ್ 13: ನಗರದಲ್ಲಿರುವ ಗೂಗಲ್ (Google) ಕಚೇರಿಯಲ್ಲಿ ನಡೆದ ವಿಶಿಷ್ಟ ‘ಮ್ಯಾಂಗೋ ಫೆಸ್ಟಿವಲ್’ (ಮಾವಿನಹಣ್ಣಿನ ಹಬ್ಬ) ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಇಂಟರ್ನೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ. ಅಲ್ಲಿನ ಉದ್ಯೋಗಿಯೊಬ್ಬರು ಫೆಸ್ಟಿವಲ್​ನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾನಾ ಬಗೆಯ ಮಾವಿನ ತಿನಿಸುಗಳನ್ನು ತೋರಿಸಿ ನೆಟ್ಟಿಗರ ಬಾಯಲ್ಲಿ ನೀರೂರುವಂತೆ ಮಾಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನ ಗೂಗಲ್…

Read More

77th Republic Day: ಅಟ್ಟಾರಿ-ವಾಘಾ ಗಡಿಯಲ್ಲಿ ‘ಬೀಟಿಂಗ್ ರಿಟ್ರೀಟ್’ – Kannada News | 77th Republic Day: Attari Wagah Border Witnessed Spectacular Beating Retreat 2026

ಪಂಜಾಬ್, ಜ.26: ಅಮೃತಸರದ ಅಟ್ಟಾರಿ ವಾಘಾ (Attari-Wagah) ಗಡಿಯಲ್ಲಿ ಇಂದು (ಜನವರಿ 26, 2026) ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ನಡೆದ ‘ಬೀಟಿಂಗ್ ರಿಟ್ರೀಟ್’ (Beating Retreat) ಸಮಾರಂಭವು ಅತ್ಯಂತ ಅದ್ಧೂರಿಯಾಗಿತ್ತು. ಭದ್ರತಾ ಪಡೆಯ (ಯೋಧರು ನಡೆಸಿದ ಸಾಂಪ್ರದಾಯಿಕ ಪಥಸಂಚಲನ ಮತ್ತು ಅವರ ಆಕ್ರಮಣಕಾರಿ ನಡಿಗೆಯನ್ನು ನೋಡಲು ಸಾವಿರಾರು ಪ್ರವಾಸಿಗರು ಗಡಿಯಲ್ಲಿ ಜಮಾಯಿಸಿದ್ದರು. ಲರಿಯಲ್ಲಿ ಕುಳಿತಿದ್ದ ಸಾವಿರಾರು ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂಬ ಘೋಷಣೆಗಳನ್ನು ಕೂಗುತ್ತಾ ಯೋಧರನ್ನು ಹುರಿದುಂಬಿಸಿದರು. ಗಣರಾಜ್ಯೋತ್ಸವದ…

Read More

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್…

Read More

ಉಪಚುನಾವಣೆ: ದಾವಣಗೆರೆ, ಬಾಗಲಕೋಟೆ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ಸಚಿವರು, ಶಾಸಕರಿಗೆ ಜವಾಬ್ದಾರಿ

ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಉಪಚುನಾವಣೆ (By Election) ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ರಾಜಭವನ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆಯಲ್ಲಿ ಉಪಚುನಾವಣೆ ಕುರಿತಂತೆ ಮಹತ್ವದ ಚರ್ಚೆಗಳು ನಡೆದವು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ…

Read More

Bengaluru Air Quality: ಉಡುಪಿ, ಶಿವಮೊಗ್ಗದ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 10: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್…

Read More

ಪಶ್ಚಿಮ ಬಂಗಾಳ: ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ – Kannada News | PM Modi Touches Feet of 98 Year Old Veteran BJP Worker Makhanlal Sarkar in West Bengal CM Swearing in; Video Goes Viral

ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ನಡೆದ ಬಿಜೆಪಿ ಸರ್ಕಾರದ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೋರಿದ ಗೌರವದ ನಡವಳಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ವೇದಿಕೆಯ ಮೇಲಿದ್ದ 98 ವರ್ಷದ ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರ ಕಾಲು ಮುಟ್ಟಿ ನಮಸ್ಕರಿಸಿದ ಪ್ರಧಾನಿ, ಅವರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಮಖನ್ ಲಾಲ್ ಸರ್ಕಾರ್ ಅವರು ಪಶ್ಚಿಮ ಬಂಗಾಳದ ಬಿಜೆಪಿಯ…

Read More

BCCI Awards: ಗಿಲ್​ ವರ್ಷದ ಕ್ರಿಕೆಟಿಗ; ದ್ರಾವಿಡ್, ಮಿಥಾಲಿಗೆ ಜೀವಮಾನ ಸಾಧನೆ ಪ್ರಶಸ್ತಿ

2023 ರಲ್ಲಿ ಟಿ20 ವಿಶ್ವಕಪ್ (T20 World Cup) ಗೆದ್ದಿದ್ದ ಟೀಂ ಇಂಡಿಯಾ ಬಿಸಿಸಿಐನಿಂದ (BCCI) 125 ಕೋಟಿ ರೂ. ಬಹುಮಾನ ಪಡೆಯುವುದರ ಜೊತೆಗೆ ಮುಂಬೈನಲ್ಲಿ ವಿಕ್ಟರಿ ಪೆರೇಡ್‌ ಮಾಡಿತ್ತು. ಈ ಬಾರಿಯೂ ಚಾಂಪಿಯನ್ ಆದ ಭಾರತ ತಂಡಕ್ಕೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ.ಆದರೆ ವಿಕ್ಟರಿ ಪೆರೇಡ್‌ ಮಾಡಲು ಅವಕಾಶ ಸಿಕ್ಕಿಲ್ಲ. ಹಾಗೆಯೇ ಆಟಗಾರರನ್ನು ಬಿಸಿಸಿಐನಿಂದ ಸನ್ಮಾನಿಸಲಾಗಿಲ್ಲ. ಇದೀಗ ಅದಕ್ಕೆ ವೇದಿಕೆ ಸಜ್ಜಾಗಿದ್ದು, ಬಿಸಿಸಿಐ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಾಂಪಿಯನ್ ತಂಡವನ್ನು…

Read More

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು…

Read More

ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಆನೇಕಲ್​​, ಮಾರ್ಚ್​​ 15: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8ರಂದು ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಾಯಕನಹಳ್ಳಿ ನಿವಾಸಿ ತಿಲಕ್(23) ಅಲಿಯಾಸ್​​ ಗುಡ್ಡೆ ಎಂಬಾತನ ತಲೆ ಮೇಲೆ ಇಟ್ಟಿಗೆ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಕೆಂಪನಾಯಕನಹಳ್ಳಿ ವಾಸಿ ಅಜಯ್ ಕುಮಾರ್(25), ರವಿಚಂದ್ರ ನಾಯಕ್ ಅಲಿಯಾಸ್​​ ಪಾಯಿಸನ್ ರವಿ (24), ಸಂಜಯ್ ಅಲಿಯಾಸ್​​ ನಾಯಿಬಾಬಾ(26) ಮತ್ತು ಮೊಹಮ್ಮದ್ ರಜಾಕ್(24) ಎಂಬವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ…

Read More