Headlines

Shoaib Akhtar: ಭಾರತ ಕ್ರಿಕೆಟ್​ ಅನ್ನೇ ಕೊಂದು ಹಾಕಿದ್ದಾರೆ..!

T20 World Cup 2026: ಟಿ20 ವಿಶ್ವಕಪ್​ ಕ್ರಿಕೆಟ್ ಟೂರ್ನಿಗೆ ತೆರೆ ಬಿದ್ದಿದೆ. ಈ ಬಾರಿ ಕೂಡ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದಿದ್ದ ಟೀಮ್ ಇಂಡಿಯಾ ಈ ಸಲ ನ್ಯೂಝಿಲೆಂಡ್ ತಂಡಕ್ಕೆ ಸೋಲುಣಿಸಿದೆ. ಅದು ಸಹ ಬರೋಬ್ಬರಿ 96 ರನ್​ಗಳ ಅಂತರದಿಂದ ಎಂಬುದು ವಿಶೇಷ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್…

Read More

ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ನವದೆಹಲಿ, ಮಾರ್ಚ್​ 09: ದೆಹಲಿ-ಗೋವಾ ಆಕಾಶ ಏರ್​ ವಿಮಾನ(Plane)ದಲ್ಲಿ ಪ್ರಯಾಣಿಕರೊಬ್ಬರು ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು  ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ದೆಹಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ QP1625 ವಿಮಾನದಲ್ಲಿ ಶನಿವಾರ ಈ ಘಟನೆ ನಡೆದಿದೆ. ದೆಹಲಿ ನಿವಾಸಿ ಆಶಿಶ್ ಎಂಬ ವ್ಯಕ್ತಿ ಪ್ರಯಾಣದ ಸಮಯದಲ್ಲಿ ವಿಮಾನದ ವಾಶ್ ರೂಂ ಒಳಗೆ ಧೂಮಪಾನ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ತನ್ನ ದೂರಿನಲ್ಲಿ, ಪ್ರಯಾಣಿಕ ಲೈಟರ್ ಅನ್ನು…

Read More

ಇರಾನ್-ಇಸ್ರೇಲ್ ಯುದ್ಧ ಯಾವಾಗ ಕೊನೆಗೊಳ್ಳುತ್ತೆ? ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 09: ಇರಾನ್​(Iran) ಜತೆಗಿನ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕೆಂಬ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಸೇರಿ ತೆಗೆದುಕೊಳ್ಳುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ದಿ ಟೈಮ್ಸ್​​ ಆಫ್​ ಇಸ್ರೇಲ್​​ಗೆ ನೀಡಿದ್ದ ಸಂದರ್ಶನದಲ್ಲಿ ಟ್ರಂಪ್ ಮಾತನಾಡಿ, ತಾನು ಮತ್ತು ನೆತನ್ಯಾಹು ಇಲ್ಲದೇ ಇದ್ದಿದ್ದರೆ ಇಸ್ಲಾಮಿಕ್ ಗಣರಾಜ್ಯ ಇಸ್ರೇಲ್ ಅನ್ನು ನಾಶಮಾಡುತ್ತಿತ್ತು ಎಂದು ಹೇಳಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅದರ ಸುತ್ತಲಿನ ಎಲ್ಲವನ್ನೂ ನಾಶಮಾಡಲು ಹೊರಟಿತ್ತು. ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ, ಇಸ್ರೇಲ್…

Read More

‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್​ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಲ್ಮಾನ್ ಖಾನ್ ಹಾಡಿಗೆ ಐಶ್ವರ್ಯಾ-ಸಲ್ಮಾನ್ ಖಾನ್ ಭರ್ಜರಿ ಡ್ಯಾನ್ಸ್

ಸಲ್ಮಾನ್ ಖಾನ್ (Salman Khan) ಮತ್ತು ಐಶ್ವರ್ಯಾ ರೈ ಒಂದು ಕಾಲದಲ್ಲಿ ಒಟ್ಟಾಗಿ ಸುತ್ತಿದವರು. ಅವರ ಪ್ರೇಮಕಥೆ, ಜಗಳ ಮತ್ತು ಬೇರೆ ಆಗಿದ್ದು ಎಲ್ಲರಿಗೂ ತಿಳಿದಿದೆ. ನಂತರ ಐಶ್ವರ್ಯಾ ಅವರು ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಅವರಿಗೆ ಆರಾಧ್ಯ ಎಂಬ ಮಗಳಿದ್ದಾಳೆ. ಮತ್ತೊಂದೆಡೆ, ಸಲ್ಮಾನ್ ಇನ್ನೂ ಒಂಟಿಯಾಗಿದ್ದಾರೆ. ಈಗ, ದಂಪತಿ ಮತ್ತೊಮ್ಮೆ ಸುದ್ದಿಗೆ ಬರಲು ಕಾರಣ ಐಶ್ವರ್ಯಾ ಅವರ ವೈರಲ್ ವಿಡಿಯೋ.ಅವರು ಸಲ್ಲು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಇತ್ತೀಚೆಗೆ, ಐಶ್ವರ್ಯಾ ತಮ್ಮ ಪತಿಯೊಂದಿಗೆ ಮದುವೆಗೆ ಬಂದಿದ್ದರು. ಈ…

Read More

ಟಿ20 ವಿಶ್ವಕಪ್​ ಮುಗಿದರೂ ಭಾರತದಲ್ಲೇ ಸಿಲುಕಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್

T20 World Cup 2026: ಟಿ20 ವಿಶ್ವಕಪ್ ಮುಗಿದರೂ ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡ ಇನ್ನೂ ಸಹ ಭಾರತದಲ್ಲೇ ಉಳಿದಿದ್ದಾರೆ. ಅಂದರೆ ಮಾರ್ಚ್ 1 ರಂದು ಕೊನೆಯ ಪಂದ್ಯವಾಡಿದ್ದ ವಿಂಡೀಸ್ ಪಡೆ ಇನ್ನೂ ಸಹ ತವರಿಗೆ ಮರಳಿಲ್ಲ. ಇತ್ತ ಮಾರ್ಚ್ 4 ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೆಮಿಫೈನಲ್ ಆಡಿದ್ದ ಸೌತ್ ಆಫ್ರಿಕಾ ತಂಡ ಕೂಡ ಇನ್ನೂ ಸಹ ಕೊಲ್ಕತ್ತಾದಲ್ಲೇ ಇದ್ದಾರೆ. ಅಂದರೆ ಉಭಯ ತಂಡಗಳ ಆಟಗಾರರಿಗೆ ಇನ್ನೂ ಸಹ ತವರಿಗೆ…

Read More

ಮನೆಯಲ್ಲಿ ಮಲಗಿದ್ದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿ, ಎಸೆದು ಹೋದ ಪಾಪಿಗಳು

ಛತ್ತೀಸ್​ಗಢ, ಮಾರ್ಚ್​ 09: ರಾತ್ರಿ ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿ(Girl)ಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಎಸೆದು ಹೋಗಿರುವ ಘಟನೆ ಛತ್ತೀಸ್​ಗಢದ ಹಳ್ಳಿಯೊಂದರಲ್ಲಿ ನಡೆದಿದೆ. ಮಧ್ಯರಾತ್ರಿ ಹೊಲವೊಂದರಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾರ್ಚ್​ 6ರಂದು ರಾತ್ರಿ ಕಂಕೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮನೆಯಲ್ಲಿ ಪೋಷಕರ ಪಕ್ಕದಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಇಬ್ಬರು ಯುವಕರು ಕುಡಿದ ಮತ್ತಿನಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಬಂದಿರಬಹುದು ಬಳಿಕ ಅಲ್ಲಿ ನಡೆದಿದ್ದೇ ಬೇರೆ ಎಂದಿದ್ದಾರೆ. ಆರೋಪಿಗಳಾದ…

Read More

ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು, ಮಾರ್ಚ್​ 09: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದಾರೆ. ಫೆಬ್ರವರಿಯಿಂದಲೇ ಆರಂಭವಾದ ಬೇಸಿಗೆಯ ತಾಪ ಇನ್ನೂ ಕಡಿಮೆಯಾಗದೇ ಇರುವ ಹಿನ್ನೆಲೆ, ತಂಪಿಗಾಗಿ ಜನರು ಮಣ್ಣಿನ ಮಡಿಕೆ ಮತ್ತು ಎಳನೀರಿನ ಮೊರೆ ಹೋಗುತ್ತಿರುವ ದೃಶ್ಯಗಳು ಮಾರುಕಟ್ಟೆಗಳಲ್ಲಿ ಕಂಡು ಬರುತ್ತಿವೆ. ಮಣ್ಣಿನ ಮಡಿಕೆ, ಎಳನೀರಿಗೆ ಹೆಚ್ಚಿನ ಬೇಡಿಕೆ ಬೇಸಿಗೆ ಕಾಲ ಆರಂಭವಾದಾಗಲೇ ಬೆಂಗಳೂರಿನ ಜನರು ಮಣ್ಣಿನ ಮಡಿಕೆ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ….

Read More

Virat Kohli: ನಿಜವಾಗ್ಲೂ ಖುಷಿಯಾಯ್ತು… ಅರ್ಹ ಆಟಗಾರನಿಗೆ POTT ಪ್ರಶಸ್ತಿ ಸಿಕ್ಕಿದೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಗ್ರ ಕ್ರಮಾಂಕದ ಮೂವರು ಅರ್ಧಶತಕ ಬಾರಿಸಿದ್ದರು. ಅದರಲ್ಲೂ ವಿಸ್ಫೋಟಕ ಇನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 89 ರನ್ ಚಚ್ಚಿದ್ದರು….

Read More

ಇರಾನ್-ಇಸ್ರೇಲ್ ಸಂಘರ್ಷ: ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ, ಬರಬೇಕಿದ್ದ 21 ವಿಮಾನಗಳು ರದ್ದು

ಬೆಂಗಳೂರು, ಮಾರ್ಚ್ 9: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ (Bangalore) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಮಾರ್ಚ್ 9 ರಂದೂ ಸಹ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಾಯುಪ್ರದೇಶದ ಅನಿಶ್ಚಿತತೆ ಹಿನ್ನೆಲೆಯಲ್ಲಿ ಏರ್‌ಲೈನ್ ಕಂಪನಿಗಳು ಈ…

Read More