Headlines

ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​: ರೆಡಿಮೇಡ್ ಉಡುಪುಗಳ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 16: ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇದೀಗ ಬೆಂಗಳೂರಿನ ಚಿಕ್ಕಪೇಟೆಯ ಜವಳಿ ಉದ್ಯಮದಕ್ಕೂ ತಟ್ಟಿದೆ. ಕಡಿಮೆ ಬೆಲೆಗೆ ಮತ್ತು ವಿವಿಧ ಬಗೆಯ ಬಟ್ಟೆಗಳಿಗೆ ಹೆಸರುವಾಸಿಯಾದ ಚಿಕ್ಕಪೇಟೆಯ ರೆಡಿಮೇಡ್ ಉಡುಪುಗಳ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಟ್ರೇಡ್ ಆಕ್ಟಿವಿಸ್ಟ್ ಸಜ್ಜನ್‌ರಾಜ್ ಮೆಹ್ತಾ ಅವರ ಪ್ರಕಾರ ಯುದ್ಧ ಮುಂದುವರಿದರೆ ಏಪ್ರಿಲ್‌ನಿಂದ ಬಟ್ಟೆಗಳ ಬೆಲೆ ಶೇ. 10-15 ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ಪಾದನಾ ಹಂತದಲ್ಲಿ ಈಗಾಗಲೇ ಶೆ. 30-40ರಷ್ಟು ಬೆಲೆ ಏರಿಕೆಯಾಗಿದ್ದು, ಕಚ್ಚಾ ವಸ್ತುಗಳು, ರಾಸಾಯನಿಕಗಳು ಮತ್ತು…

Read More

Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಎರಡನೇ ವಾರದ ಭವಿಷ್ಯ ತಿಳಿಯಿರಿ – Kannada News | January 2nd Week Horoscope 2026: Zodiac Predictions and Financial Fortunes

ಜನವರಿ ತಿಂಗಳ ಎರಡನೇ ವಾರ ವಿಶೇಷವಾಗಿ ಅಲೌಕಿಕ ಸಂಪತ್ತು ಪಡೆಯಬೇಕೆನ್ನುವ, ಆಸೆ ಕುತೂಹಲ. ಪರರ ಸಂಪತ್ತಿಗೂ ಬಯಕೆ ಅಧಿಕವಾಗಲಿದೆ. ದಾನ, ಧರ್ಮದಿಂದ ಎಲ್ಲವನ್ನೂ ಸರಿಮಾಡಿಕೊಳ್ಳುವ ಮಾರ್ಗ ಸಿಗಲಿದೆ. ಶುಭವಾಗಲಿ ಎಲ್ಲರಿಗೂ ಮೇಷ ರಾಶಿ: ಈ ವಾರ ಸಮಯ ಅಚಾನಕ್ ತಿರುವು ತರುತ್ತದೆ. ಆತುರ ತಪ್ಪಿಸಿ ನಿರೀಕ್ಷೆ ಇಡಿ. ತಡವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಲಾಭ ಕೊಡುತ್ತವೆ. ಧೈರ್ಯಕ್ಕಿಂತ ಸಂಯಮ ಮುಖ್ಯ. ವೃಷಭ ರಾಶಿ: ಈ ವಾರದಲ್ಲಿ ನಿಧಾನವಾದ ಕಾಲಪ್ರವಾಹ ನಿಮ್ಮ ಪಾಲಿಗೆ ಅನುಕೂಲ. ತಾಳ್ಮೆಯಿಂದ ಮಾಡಿದ ಕೆಲಸ ಶಾಶ್ವತ…

Read More

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಓರ್ವ ಆಟಗಾರ ಡೌಟ್: ಇಬ್ಬರ ನಡುವೆ ಪೈಪೋಟಿ – Kannada News | Team India’s Washington Sundar Could Miss T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ (ಅನುಮಾನ). Source link

Read More

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ – Kannada News | CM Siddaramaiah will be Announce 56 thousand Jobs appointment This Budget Says Minister Santosh lad In Dharwad

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ…

Read More

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More

ಅತ್ತಿಗೆ-ನಾದಿನಿಯರು ತಲೆಗೆ ತಲೆ ಡಿಕ್ಕಿ ಹೊಡೆಯುವುದೇ ಹಬ್ಬ! ಚಿತ್ರದುರ್ಗ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲೊಂದು ವಿಶಿಷ್ಟ ಆಚರಣೆ – Kannada News | Unique Dikki Habba Festival in Chitradurga: Sisters in Law Head Butt Ritual in Chikkirannan Malige Village Goes Viral

ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಸಾಂಪ್ರದಾಯಿಕ ಆಚರಣೆ ಸಹ ಆಚರಿಸಲಾಗುತ್ತದೆ. Source link

Read More

BAN vs AUS: ಸೊನ್ನೆಗೆ 3 ವಿಕೆಟ್; ಬಾಂಗ್ಲಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ (Bangladesh vs Australia), ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಹೀನಾಯವಾಗಿ ಸೋತು ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತ್ತು. ಇದೀಗ ಸರಣಿಯ ಎರಡನೇ ಪಂದ್ಯದಲ್ಲೂ ಕಾಂಗರೂಗಳ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದೆ. ಬಾಂಗ್ಲಾ ನೆಲದಲ್ಲಿ ನೆಲಕಚ್ಚಿ ಆಡುವುದನ್ನು ಮರೆತಿರುವ ಆಸೀಸ್ ಬ್ಯಾಟರ್​ಗಳು ಒಂದಂಕಿ ದಾಟಲು ಪರದಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ಅಗ್ರ ಮೂವರು ಬ್ಯಾಟರ್​ಗಳು…

Read More

ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ – Kannada News | Seva Teerth to fulfill aspirations of 140 crore Indians not of any monarch PM Modis first Speech from new office

ನವದೆಹಲಿ, ಫೆಬ್ರವರಿ 13: ಇಂದು ಹೊಸದಾಗಿ ಉದ್ಘಾಟನೆಗೊಂಡ ‘ಸೇವಾ ತೀರ್ಥ’ ಕಟ್ಟಡದಲ್ಲಿ ತಮ್ಮ ಮೊದಲ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಭಾರತ ದೇಶ ಹೊಸ ಇತಿಹಾಸದ ಸೃಷ್ಟಿಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. “ನಾವೆಲ್ಲರೂ ಹೊಸ ಇತಿಹಾಸ ನಿರ್ಮಾಣವಾಗುತ್ತಿರುವುದನ್ನು ನೋಡುತ್ತಿದ್ದೇವೆ. ಗುಲಾಮಗಿರಿಯ ಮನಸ್ಥಿತಿಯನ್ನು ತೊಡೆದುಹಾಕುವ ಮೂಲಕ ಹೊಸ ಹಾದಿಯತ್ತ ಹೆಜ್ಜೆ ಹಾಕುತ್ತಿದ್ದೇವೆ. ಇಂದು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ. ನಾವೆಲ್ಲರೂ ‘ವಿಕಸಿತ ಭಾರತ’ ಸಾಧಿಸುವ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ…

Read More

ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ – Kannada News | Mouna Guddemane Became Heroine For Krishna Rukku Serial

ಮೌನ ಗುಡ್ಡೇಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದರು. ಈಗ ಮೌನ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More