Headlines

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ದೊರೆಯುವ ಪ್ರಯೋಜನಗಳೇನು? – Kannada News | Know the benefits of drinking a glass of water in waking up in the morning

ನಮ್ಮಲ್ಲಿ ಹಲವರಿಗೆ ಬೆಳಗ್ಗೆ (morning) ಎದ್ದ ತಕ್ಷಣವೇ ಒಂದು ಕಪ್‌ ಟೀ ಅಥವಅ ಕಾಫಿ ಬೇಕೇ ಬೇಕು. ಆದರೆ ಖಾಲಿ ಹೊಟ್ಟೆಯಲ್ಲಿ ಟೀ, ಕಾಫಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್‌ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಈ ಅಭ್ಯಾಸ ತೀರಾ ಸಾಮಾನ್ಯದಂತೆ ಕಂಡರೂ ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ…

Read More

ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್ – Kannada News | Samhita Vinya Sinto Jacob starrer Mixing Preethi movie releasing on 20 February

ನಟಿ, ಮಾಡೆಲ್ ಸಂಹಿತಾ ವಿನ್ಯಾ (Samhita Vinya) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಪೊಲ್ಲಾಚಿ ಮಹಾಲಿಂಗಂ ಅವರು ನಿರ್ದೇಶನ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ, ಹಾರರ್ (Horror), ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾ ಫೆಬ್ರವರಿ 20ರಂದು ಬಿಡುಗಡೆ ಆಗಲಿದೆ. ‘ಮಿಕ್ಸಿಂಗ್ ಪ್ರೀತಿ’ (Mixing Preethi) ಬಿಡುಗಡೆ ಹೊಸ್ತಿಲಿನಲ್ಲಿ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ. ತಮಿಳಿನಲ್ಲೂ ಈ ಸಿನಿಮಾ ಸಿದ್ಧವಾಗಿದೆ. ಒಂದು ರೆಸಾರ್ಟ್​​ನಲ್ಲಿ ನಡೆಯುವ ಹಾರರ್…

Read More

ಜಾರ್ಖಂಡ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಮುಖಭಂಗ, ಕ್ರಾಸ್ ವೋಟಿಂಗ್​ನಿಂದ ಗೆದ್ದು ಬೀಗಿದ ಪರಿಮಳ್ ನತ್ವಾಣಿ – Kannada News | BJP backed candidate Parimal Nathwani wins Jharkhand Rajya Sabha polls after cross voting big jolt to Congress

ರಾಂಚಿ, ಜೂನ್ 18: ಜಾರ್ಖಂಡ್‌ನಲ್ಲಿ ನಡೆದ 2 ರಾಜ್ಯಸಭಾ ಚುನಾವಣೆಗಳ (Rajya Sabha Election Results) ಫಲಿತಾಂಶ ಪ್ರಕಟವಾಗಿದೆ. ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿ ಬೈದ್ಯನಾಥ್ ರಾಮ್ ಇನ್ನೊಂದು ಸ್ಥಾನವನ್ನು ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಸೋತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ 3 ಮತಗಳು ತಿರಸ್ಕೃತಗೊಂಡವು. ಪರಿಮಳ್ ನತ್ವಾಣಿ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಅವರು 28 ಮತಗಳನ್ನು ಪಡೆದರೆ…

Read More

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್…

Read More

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 27ರ ದಿನಭವಿಷ್ಯ – Kannada News | Numerology Jan 27: Birth Numbers 4, 5, 6 Daily Horoscope and Luck

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ಖರ್ಚಿನ ವಿಚಾರವೇ ಹೆಚ್ಚು ಯೋಚನೆಗೆ ಕಾರಣ ಆಗುತ್ತದೆ. ಕೆಲವು ಅನಿವಾರ್ಯ ವೆಚ್ಚಗಳನ್ನು ತಪ್ಪಿಸಲು ಸಾಧ್ಯವೇ ಆಗುವುದಿಲ್ಲ. ಉದ್ಯೋಗ ಅಥವಾ ವ್ಯವಹಾರದಲ್ಲಿ ನಿಮ್ಮ ಸಲಹೆಗೆ ಮೌಲ್ಯ ಸಿಗುತ್ತದೆ, ಆದರೆ ತಕ್ಷಣ ಫಲವನ್ನು ನಿರೀಕ್ಷಿಸಬೇಡಿ. ಹಳೆಯ…

Read More

IND-W vs SL-W: 69,79,79.. ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಶಫಾಲಿ ವರ್ಮಾ

ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ತಿರುವನಂತಪುರದಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಸ್ಫೋಟಕ 79 ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ. ಇದು ಈ ಸರಣಿಯಲ್ಲಿ ಶಫಾಲಿ ಅವರ ಸತತ ಮೂರನೇ ಅರ್ಧಶತಕವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 9 ರನ್​ಗಳಿಗೆ ಔಟಾಗಿದ್ದ ಶಫಾಲಿ, ಆ ಬಳಿಕ 2ನೇ ಟಿ20 ಪಂದ್ಯದಲ್ಲಿ 69 ರನ್, 3ನೇ ಟಿ20 ಪಂದ್ಯದಲ್ಲಿ 79 ರನ್ ಹಾಗೂ 4ನೇ ಟಿ20 ಪಂದ್ಯದಲ್ಲಿ 79 ರನ್ ಬಾರಿಸಿದ್ದಾರೆ….

Read More

KKR vs GT: 34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಫಿನ್ ಅಲೆನ್ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈಡನ್ ಗಾರ್ಡನ್ಸ್‌ನಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದ ಅಲೆನ್ ಕೇವಲ 7 ರನ್​ಗಳಿಂದ ಶತಕ ವಂಚಿತರಾದರು. ಆದಾಗ್ಯೂ ಅಲೆನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಫಿನ್ ಅಲೆನ್ ಕೇವಲ 35 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಹತ್ತು ಸಿಕ್ಸರ್‌ಗಳ ಸಹಿತ 93 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು….

Read More

RCB ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮೇ 10 ರಂದು ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಅವರೆಂದರೆ… (PC: IPL) ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿಯೇ ಅವರು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು….

Read More