ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ದುರುಳರ ಹಿಂಸಾಚಾರಕ್ಕೆ 29 ವರ್ಷದ ಸಾಮ್ರಾಟ್ ಬಲಿ – Kannada News | Bangladesh violence, Amrit Mandal beaten to death, second hindu person killed in a week

ಢಾಕಾ, ಡಿಸೆಂಬರ್ 25: ಬಾಂಗ್ಲಾದೇಶದಲ್ಲಿ ಹಿಂಸಾಚಾರ (Bangladesh violence) ಘಟನೆಗಳು ನಿಲ್ಲುತ್ತಲೇ ಇಲ್ಲ. ರಕ್ತಪಿಪಾಸುಗಳಂತೆ ವರ್ತಿಸುತ್ತಿರುವ ಕೆಲ ಜನರು ಅಲ್ಪಸಂಖ್ಯಾತರನ್ನು ಗುರಿ ಮಾಡಿದಂತೆ ಕಾಣುತ್ತಿದೆ. ಕೆಲ ದಿನಗಳ ಹಿಂದೆ ದೀಪು ಚಂದ್ರದಾಸ್ ಎನ್ನುವ ಹಿಂದೂ ವ್ಯಕ್ತಿಯನ್ನು ಬಲಿಪಡೆದಿದ್ದ ದುರುಳರು ಇದೀಗ ಮತ್ತೊಬ್ಬ ಹಿಂದೂ ಧರ್ಮೀಯನನ್ನು ಕೊಂದಿದ್ದಾರೆ. ರಾಜ್​ಬಾರಿ ಜಿಲ್ಲೆಯಲ್ಲಿ 29 ವರ್ಷದ ಅಮೃತ್ ಮಂಡಲ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ. ಈ ಘಟನೆ ನಿನ್ನೆ ಬುಧವಾರ ರಾತ್ರಿ 11 ಗಂಟೆಗೆ ಸಂಭವಿಸಿರುವುದು ಬೆಳಕಿಗೆ ಬಂದಿದೆ….

Read More

Horoscope Today 08 June : ಇಂದು ಈ ರಾಶಿಯವರು ಹಿತಶತ್ರುಗಳ ಪಾಲಾಗುವ ಸಾಧ್ಯತೆ ಇದೆ – Kannada News

ಇಂದು ಈ ರಾಶಿಯವರು ಹಿತಶತ್ರುಗಳ ಪಾಲಾಗುವ ಸಾಧ್ಯತೆ ಇದೆ ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವೈಧೃತಿ, ಕರಣ : ಕೌಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 –…

Read More

SSLC ವಿದ್ಯಾರ್ಥಿಗಳೇ ಗಮನಿಸಿ: ಶಿಕ್ಷಣ ಇಲಾಖೆಯಿಂದ ಮಹತ್ವದ ಸಲಹೆ; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 17: ನಾಳೆಯಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​​ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಎಕ್ಸಾಂ ನಡೆಯಲಿದೆ. ಈ ವರ್ಷ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ. 62,845 ರಿಪೀಟರ್ಸ್​ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕದ ಹಿನ್ನೆಲೆ ತಡೆಗೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯಲ್ಲಿ ಇರೋದೇನು? ಪರೀಕ್ಷಾ ಕೇಂದ್ರಗಳಲ್ಲಿ…

Read More

ಆಸ್ಟ್ರೇಲಿಯಾ ದಾಂಡಿಗನ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ ರುತುರಾಜ್ ಗಾಯಕ್ವಾಡ್ – Kannada News | Ruturaj gaikwad creates history in List A Cricket

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸವನ್ನು ನಿರ್ಮಿಸಿರುವುದು ಭಾರತೀಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj gaikwad). ಅದು ಕೂಡ ಆಸ್ಟ್ರೇಲಿಯಾ ದಾಂಡಿಗನ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಚಿಕ್ಕಮಗಳೂರು, ಏಪ್ರಿಲ್​​ 10: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆಯಾಗಿದ್ದು, ಇನಾಮು ದತ್ತಾತ್ರೇಯ ಬಾಬುಡಂ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ. ಎಸ್ಡಿಆರ್ಎಫ್, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಎನ್ಎಫ್ ತಂಡಗಳು ಸೇರಿ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ….

Read More

ಸೋಶಿಯಲ್ ಮೀಡಿಯಾದಲ್ಲಿ ಮೆಂಟಲ್ ರೇಪ್ ಆಗುತ್ತೆ; ಅನುಶ್ರೀ ಕಣ್ಣೀರು

ಆ್ಯಂಕ್ ಅನುಶ್ರೀ (Anushree) ಅವರು ಹಲವು ಕಷ್ಟಗಳನ್ನು ನೋಡಿ ಇಲ್ಲಿವರೆಗೆ ಬಂದಿದ್ದಾರೆ. ಹಲವು ಏರಿಳಿತಗಳನ್ನು ಅವರು ಕಂಡಿದ್ದಾರೆ. ಅವರು ತುಂಬಾನೇ ಕಷ್ಟಪಟ್ಟು ಇಲ್ಲಿವರೆಗೆ ಬಂದಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಇದೆಲ್ಲವನ್ನೂ ಅವರು ಮೆಟ್ಟಿ ನಿಂತಿದ್ದಾರೆ. ಆದಾಗ್ಯೂ ಅವರಲ್ಲಿ ಒಂದು ಬೇಸರ ಇದೆ. ಈ ವಿಷಯವಾಗಿ ಅನುಶ್ರೀ ಅವರು ಮಾತನಾಡಿದ್ದಾರೆ. ಆರ್ಜೆ ಮಯೂರ್ ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಹೊಂದಿದ್ದು ಇದಕ್ಕೆ , ‘ಗೋಲ್ಡನ್ ಕ್ಲಾಸ್ ವಿತ್ ಮಯೂರ’ ಎಂದು ಹೆಸರು ಇಟ್ಟುಕೊಂಡಿದ್ದಾರೆ….

Read More

ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ – Kannada News | Union Minister H.D. Kumaraswamy Writes to Railway Minister for Bengaluru–Madgaon Vande Bharat Express

ವಂದೇ ಭಾರತ್​​ ರೈಲು ಆರಂಭಕ್ಕೆ ಹೆಚ್​​ಡಿಕೆ ಮನವಿ ಬೆಂಗಳೂರು, ಡಿಸೆಂಬರ್​​ 23: ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ರೈಲು ಸಂಚಾರ ಆರಂಭಿಸಿದಲ್ಲಿ ಪ್ರವಾಸೋದ್ಯಮ, ಆರ್ಥಿಕ, ಕೈಗಾರಿಕೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್​​ಡಿಕೆ ಬರೆದ ಪತ್ರದಲ್ಲೇನಿದೆ? ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳ ಮಾರ್ಗವಾಗಿ ಗೋವಾ ಸಂಪರ್ಕಿಸುವ ಉತ್ತಮ…

Read More

ಹಾವೇರಿ: ಎಲ್​ಪಿಜಿ ಸಿಗದೆ ಆಟೋಗೆ ಹಗ್ಗ ಕಟ್ಟಿ 10 ಕಿ.ಮೀ ಕಾರು ಎಳೆತಂದ ಮಾಲೀಕ – Kannada News | Haveri: Owner ties rope to auto and drags car 10 km after not getting LPG

ಹಾವೇರಿ, ಏಪ್ರಿಲ್​ 18: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯ ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಎಲ್‌ಪಿಜಿ ಸಿಲಿಂಡರ್ ಸಿಗದೆ ಹೈರಾಣಾದ ವ್ಯಾಪಾರಿಯೊಬ್ಬರು ಅನಿಲ ತುಂಬಿಸಲು ಸುಮಾರು 10 ಕಿಲೋ ಮೀಟರ್ ದೂರದವರೆಗೆ ಆಟೋಗೆ ಹಗ್ಗ ಕಟ್ಟಿ ಓಮಿನಿ ಕಾರನ್ನು ಎಳೆದುಕೊಂಡು ಬಂದ ಘಟನೆ ಹಾವೇರಿ-ಹಾನಗಲ್ ರಸ್ತೆಯಲ್ಲಿ ಕಂಡುಬಂದಿದೆ. ಗುಡಿ ಕೈಗಾರಿಕೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ರೊಟ್ಟಿ ಪೂರೈಕೆ ಮಾಡುವ ವ್ಯಾಪಾರಿಯೊಬ್ಬರು ತಮ್ಮ ಜೀವನೋಪಾಯಕ್ಕಾಗಿ ಎಲ್‌ಪಿಜಿ ಅವಲಂಬಿಸಿದ್ದಾರೆ. ಆದರೆ, ಕಳೆದ ಕೆಲವು ದಿನಗಳಿಂದ ಗ್ಯಾಸ್ ಕೊರತೆ…

Read More

IND W vs NED W: ಟಿ20 ವಿಶ್ವಕಪ್‌ನಲ್ಲಿ ದಾಖಲೆಯ ಮೊತ್ತ ಕಲೆಹಾಕಿದ ಟೀಂ ಇಂಡಿಯಾ – Kannada News | India Women Shatter T20 WC Record: 209 Runs Against Netherlands in 2026!

ಭಾರತ ಮಹಿಳಾ ಕ್ರಿಕೆಟ್ ತಂಡವು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (2026 Women’s T20 World Cup) ಇತಿಹಾಸ ಸೃಷ್ಟಿಸಿದೆ. ಲೀಡ್ಸ್‌ನಲ್ಲಿ ನಡೆದ ನೆದರ್ಲ್ಯಾಂಡ್ಸ್ (India vs Netherlands) ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದು 209 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಟಿ20…

Read More

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ. ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ. ​ ಗುರು ದಶೆ…

Read More