Headlines

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು! – Kannada News | Nanded Bidar Railway Project Delay: Karnataka Govt’s Approval Stalls Progress

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು! ಬೆಂಗಳೂರು, ಫೆಬ್ರವರಿ 14: ಮಹಾರಾಷ್ಟ್ರದ ನಾಂದೇಡ್​ ಮತ್ತು ಕರ್ನಾಟಕದ ಬೀದರ ನಡುವೆ ಹೊಸ ರೈಲು ಮಾರ್ಗ ಯೋಜನೆಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ (B Y Vijayendra) ಅವರಿಗೆ ಉತ್ತರಿಸಿ ಪತ್ರ ಬರೆದಿರುವ ಅಶೋಕ್ ಚವಾಣ್, ವಿಳಂಬಕ್ಕೆ ಕಾರಣವೇನೆಂದು ವಿವರಿಸಿದ್ದಾರೆ. ಚವಾಣ್ ಪತ್ರದಲ್ಲೇನಿದೆ? ನಾಂದೇಡ್​–ಬೀದರ ನಡುವಿನ ಹೊಸ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಸರ್ಕಾರದ ಅನುಮೋದನೆ ಇನ್ನೂ ಲಭಿಸದ…

Read More

ಕರ್ನಾಟಕದಲ್ಲಿ ವರುಣಾರ್ಭಟ: ಕೊನೆಗೂ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ! ಹಲವೆಡೆ ಸೇತುವೆಗಳು ಜಲಾವೃತ, ಮರ ಬಿದ್ದು ಹಾನಿ – Kannada News | Karnataka Rain Fury: Krishna River Inflow Crosses 60000 Cusecs; Heavy Rainfall in Kodagu, Shivamogga and Belagavi

ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸೇತುವೆ ಜಲಾವೃತImage Credit source: tv9 ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ (Karnataka) ಕೊನೆಗೂ ಮುಂಗಾರು ಮಳೆ (Monsoon Rain) ಬಿರುಸುಗೊಂಡಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಮಲೆನಾಡು ಮತ್ತು ಹಳೆಯ ಮೈಸೂರು ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹತ್ತಾರು ಅವಾಂತರಗಳು ಸೃಷ್ಟಿಯಾಗಿವೆ. ಬತ್ತಿ ಹೋಗಿದ್ದ ನದಿಗಳಿಗೆ ಈಗ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜೀವಕಳೆ ಬಂದಿದೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಲವೆಡೆ…

Read More

ಗಿಲ್ಲಿಗೆ ನನ್ನ ಬಾಯ್​​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದ ರಕ್ಷಿತಾ – Kannada News | Bigg Boss Kannada: Rakshita Shetty said Gilli does not have qualities to be her husband

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು ಇಂದು (ಬುಧವಾರ) ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಫಿನಾಲೆಗೆ ಉಳಿದುಕೊಂಡಿರುವ ಸ್ಪರ್ಧಿಗಳ ಮಾತು, ಹಾವ ಭಾವ ಎಲ್ಲವೂ ಪ್ರೇಕ್ಷಕರಿಗೆ ಪರಿಚಿತವಾಗಿಬಿಟ್ಟಿದೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ…

Read More

ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ? – Kannada News | Trisha Krishnan may contest election and became MLA

ತಮಿಳು ಚಿತ್ರರಂಗದ ಸ್ಟಾರ ನಟ ವಿಜಯ್ (Vijay) ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ವಿಜಯ್ ಅವರು ನಾಳೆ (ಮೇ 07) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು,…

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ

ತಮ್ಮ ಭಿನ್ನ ಶೈಲಿಯ ಅಡುಗೆ ವಿಡಿಯೋ ಮೂಲಕ ಗಮನ ಸೆಳೆದವರು ರಕ್ಷಿತಾ ಶೆಟ್ಟಿ. ಅವರಿಗೆ ಬಿಗ್ ಬಾಸ್ ಆಫರ್ ಬಂತು. ಈಗ ಅವರು ‘ಕ್ವಾಟ್ಲೆ ಕಿಚನ್ ಸೀಸನ್ 2’ ಶೋಗೆ ಬಂದಿದ್ದಾರೆ. ಈ ಶೋನಲ್ಲಿ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ. ವೇದಿಕೆ ಮೇಲೆ ಅವರ ಅಡುಗೆ ವಿಡಿಯೋ ಪ್ಲೇ ಮಾಡಲಾಯಿತು. ಈ ವಿಡಿಯೋದಲ್ಲಿ ಅವರು, ‘ನನಗೆ ನೀನು ಅಂದ್ರೆ ತುಂಬ ಇಷ್ಟ’ ಎಂದು ಮೀನಿಗೆ ಹೇಳಿದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಪುಟಾಣಿ ಮಕ್ಕಳಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್: ಆಘಾತಕಾರಿ ಅಂಕಿಅಂಶ ಬಯಲು – Kannada News | Childhood Cancer Cases Rising in Karnataka: Data Reveals 1889 Children Affected, Experts Call for More Cancer Hospitals

ಬೆಂಗಳೂರು, ಫೆಬ್ರವರಿ 13: ಕರ್ನಾಟಕದಲ್ಲಿ (Karnataka) ಪುಟಾಣಿ ಮಕ್ಕಳನ್ನೂ ಸಹ ಮಾರಕ ಕ್ಯಾನ್ಸರ್‌ ಬೆಂಬಿಡದೆ ಕಾಡುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ (Cancer) ಭೀತಿ ದಿನೇ ದಿನೇ ಹೆಚ್ಚುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳಲ್ಲಿ ಪ್ರಕರಣಗಳು ದುಪ್ಪಟ್ಟಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ 1,889 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿದ್ದು, ಇವರಲ್ಲಿ 312 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ಒಂದರಲ್ಲೇ 349 ಮಕ್ಕಳಲ್ಲಿ ಕ್ಯಾನ್ಸರ್ ದೃಢಪಟ್ಟಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಈ ರೋಗದ…

Read More

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಾ – Kannada News | Optical illusion: Can you find the hidden chicks in this picture in just 35 seconds

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಒಗಟು ಎಂದರೆ ಕೆಲವರ ಕಣ್ಣು ಹಾಗೂ ಕಿವಿ ಅರಳುತ್ತದೆ. ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳನ್ನು ಬಿಡಿಸುತ್ತ ಟೈಮ್ ಪಾಸ್ ಮಾಡುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮಲ್ಲಿ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದ್ದರೆ ಈ ಇಲ್ಯೂಷನ್ ಚಿತ್ರ ಬಿಡಿಸಿ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ…

Read More

ಮುಂಗಾರು ಆಗಮನಕ್ಕೆ ದಿನಗಣನೆ: ಜೂನ್ 4 ರಂದು ಕೇರಳ ಪ್ರವೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ – Kannada News

ನವದೆಹಲಿ, ಜೂನ್ 03: ದೇಶಾದ್ಯಂತ ಮಳೆ(Rain)ಯ ಕಣ್ಣಾ ಮುಚ್ಚಾಲೆ ಶುರುವಾಗಿದೆ. ಕೆಲವೆಡೆ ಮಳೆ ವಿಪರೀತವಾಗಿದ್ದರೆ ಇನ್ನೂ ಕೆಲವೆಡೆ ಒಮ್ಮೆಯೂ ಮಳೆಯೇ ಆಗಿಲ್ಲ.ಬಿಸಿಲ ಬೇಗೆಯಿಂದ ಕಂಗಾಲಾಗಿರುವ ದೇಶದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪು ಸುದ್ದಿ ನೀಡಿದೆ. ನೈಋತ್ಯ  ಮುಂಗಾರು ಜೂನ್ 4 ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಆರಂಭದ ಬೆನ್ನಲ್ಲೇ ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುಂದಿನ 6 ರಿಂದ 7 ದಿನಗಳ ಕಾಲ…

Read More