ಮಾವಿಗೆ ಬೆಂಬಲ ಬೆಲೆಗೆ ಬೆಳೆಗಾರರ ಪಟ್ಟು: ಸೋಮವಾರ ಸ್ತಬ್ಧವಾಗುತ್ತಾ ಕೋಲಾರ? – Kannada News | Mango Price Crash: Farmers Threaten Kolar District Bandh on Monday Demanding Minimum Support Price
ಕೋಲಾರ, ಜೂನ್ 21: ಹಣ್ಣುಗಳ ರಾಜ ಮಾವಿಗೆ ಮಾರುಕಟ್ಟೆಯಲ್ಲಿ ದಿನೇ ದಿನೆ ಬೇಡಿಕೆ ಹಾಗೂ ಬೆಲೆ ಕುಸಿತದ ಪರಿಣಾಮ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಆಂಧ್ರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಬೇಡಿಕೆಗ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಜೂನ್ 22ರ ಸೋಮವಾರ ಶ್ರೀನಿವಾಸಪುರ ಸೇರಿದಂತೆ ಕೋಲಾರ ಜಿಲ್ಲಾ ಬಂದ್ಗೆ ಕರೆ ನೀಡುವ ಬಗ್ಗೆ ಮಾವು ಬೆಳೆಗಾರರು ಎಚ್ಚರಿಸಿದ್ದಾರೆ. ಮಂಡಿ ಮಾಲೀಕರು, ರೈತ ಸಂಘ ಸೇರಿದಂತೆ ವಿವಿಧ…