IND vs SL: ಗಾಲೆ ಟೆಸ್ಟ್ 2ನೇ ದಿನದಾಟದ ಸಮಯ ಬದಲಾವಣೆ – Kannada News | Galle Test Day 1: India Dominates SL with Padikkal 131*, Revised Day 2 Schedule
ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಸಂಪೂರ್ಣವಾಗಿ ಭಾರತ ತಂಡದ ಪರವಾಗಿತ್ತು. ಭಾರತೀಯ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹಾಕಿದರು. ಇದರ ಫಲವಾಗಿ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 2 ವಿಕೆಟ್‌ಗಳನ್ನು ಕಳೆದುಕೊಂಡು 288 ರನ್ ಕಲೆಹಾಕಿ ಪಂದ್ಯದಲ್ಲಿ ಭಿಗಿ ಹಿಡಿತ ಸಾಧಿಸಿದೆ. ಆದಾಗ್ಯೂ, ಮಧ್ಯಂತರ ಮಳೆಯಿಂದಾಗಿ ಆಟಕ್ಕೆ ಹಲವಾರು ಬಾರಿ ಅಡ್ಡಿಯುಂಟಾಯಿತು. ಇದರ ಪರಿಣಾಮವಾಗಿ…