ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ – Kannada News | Cristiano Ronaldo Creates New World Record In Fifa World Cup 2026
ಫುಟ್‌ಬಾಲ್ ಸಾಮ್ರಾಜ್ಯದ ಅಧಿಪತಿ, ದಾಖಲೆಗಳ ಸರದಾರ, ಮೈದಾನದಲ್ಲಿ ಅಸಾಧ್ಯವಾದುದನ್ನು ಸಾಧ್ಯವಾಗಿಸುವ ಜಗದೇಕ ವೀರ ಜಗದೇಕ ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಮತ್ತೆ ತಲೆ ಎತ್ತಿ ನಿಂತಿದ್ದಾರೆ. ಆದರೆ ಈ ಬಾರಿ ನಿಂತಿರುವುದು ವಿಶ್ವಕಪ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ. (PC: AFP) ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಗೋಲು ಗಳಿಸದೇ ಟೀಕಾಗಾರರ ಬಾಯಿಗೆ ಆಹಾರವಾಗಿದ್ದ ಕ್ರಿಸ್ಟಿಯಾನೊ ರೊನಾಲ್ಡೊ ಇದೀಗ ಒಂದೇ ಮ್ಯಾಚ್ನಲ್ಲಿ ಎರಡು…