ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್ – Kannada News | Road Rage on Bengaluru Mysuru Expressway: Driver Brutally Assaulted in Front of Family; Shocking Dashcam Video Goes Viral
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್ Image Credit source: Siraj Noorani X Account ಬೆಂಗಳೂರು, ಜುಲೈ 07: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿದ್ದ ಕುಟುಂಬದ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಎಕ್ಸ್‌ಪ್ರೆಸ್‌ವೇನಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಹಿಂಬದಿಯಿಂದ ಬರುತ್ತಿದ್ದ ವಾಹನದ ಡ್ಯಾಶ್‌ಕ್ಯಾಮ್‌ನಲ್ಲಿ ಘಟನೆಯ ಸಂಪೂರ್ಣ ದೃಶ್ಯ ದಾಖಲಾಗಿದೆ. ವೈರಲ್…