Headlines

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ – Kannada News | Karnataka Power Tussle: DK SHivakumar Talks In Delhi about Rahul gandhi Met at Mysuru Airport

ನವದೆಹಲಿ, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು…

Read More

ತುಮಕೂರು ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ – Kannada News | Tumakuru jewellery shop robbery: SP reveals the thrill of catching the thieves

ತುಮಕೂರು, ಫೆಬ್ರವರಿ 23: ಜಿಲ್ಲೆಯ ಬೆಂಚೆಗೇಟ್ ಗ್ರಾಮದಲ್ಲಿ ಜಗದಂಬಾ ಜ್ಯುವೆಲರಿ ಶಾಪ್‌ನಲ್ಲಿ ನಡೆದ ಚಿನ್ನಾಭರಣ ದರೋಡೆಯ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ, ಮೂವರು ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ, ಅಲ್ಲಿದ್ದ ಯುವಕ ಮತ್ತು ಅಜ್ಜಿ ಮೇಲೆ ಮೆಣಸಿನಕಾಯಿ ಪುಡಿ ಎರಚಿ, ಚಿನ್ನ, ರೋಲ್ಡ್ ಗೋಲ್ಡ್ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಿ ವಾಹನದಲ್ಲಿ ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್​​ಪಿ ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟಿದ್ದಾರೆ….

Read More

ಬಾಲ್ಯದಲ್ಲಿ ಎನ್​ಸೈಕ್ಲೊಪಿಡಿಯಾ, ಈಗ ಬಾಹ್ಯಾಕಾಶ ಕ್ಷೇತ್ರದಲ್ಲಿ ಪಿಕ್ಸೆಲ್ ಮ್ಯಾನ್; ಇದು ಕನ್ನಡಿಗ ಅವೈಸ್​ನ ರೋಚಕ ಕಥೆ – Kannada News | Pixxel founder’s journey, From a village in Chikmagaluru to collab with NASA, Awais Ahmed inspiring story

ಅವೈಸ್ ಅಹ್ಮದ್ ಎನ್ ಎImage Credit source: X @awaisahmedna ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಸಣ್ಣ ಗ್ರಾಮವೊಂದರಿಂದ ಬಂದ ಯುವಕ, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆ ಮಾಡಿರುವ ಅವೈಸ್ ಅಹ್ಮದ್ (Awais Ahmed) ಅವರ ಯಶೋಗಾಥೆ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಇವರು ಬಾಹ್ಯಾಕಾಶ ತಂತ್ರಜ್ಞಾನ ಸ್ಟಾರ್ಟಪ್ ‘ಪಿಕ್ಸೆಲ್’ (Pixxel) ಸಂಸ್ಥೆಯ ಸಹ-ಸ್ಥಾಪಕರು. ಭೂಮಿಯನ್ನು ಬಹಳ ಸೂಕ್ಷ್ಮವಾಗಿ ಅಧ್ಯಯನ ಮಾಡಲು ನೆರವಾಗುವಂತಹ ಬಲಿಷ್ಠ ಸೆಟಿಲೈಟ್​ಗಳನ್ನು ನಿರ್ಮಿಸುತ್ತಿದೆ ಇವರ ಪಿಕ್ಸೆಲ್ ಕಂಪನಿ. ಅವೈಸ್ ಅಹ್ಮದ್ ಅವರು…

Read More

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ – Kannada News | ASI Begins Repair Works at Historic 1,500 Year Old Banavasi Madhukeshwara Temple Following Public Outcry

ಬನವಾಸಿ ದೇಗುಲ ದುರಸ್ತಿ ಕಾರ್ಯ ನಡೆಯುತ್ತಿರುವುದುImage Credit source: Tv9 Kannada ಶಿರಸಿ, ಜೂನ್​​ 17: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ವರದಾ ನದಿ ದಡದಲ್ಲಿರುವ 1500 ವರ್ಷಗಳ ಇತಿಹಾಸಿರುವ ಮಧುಕೇಶ್ವರ ದೇವಸ್ಥಾನ ಕನ್ನಡಿಗರ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪ್ರತೀಕ. ಹೀಗಾಗಿಯೇ ಇಲ್ಲಿಗೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಭೇಟಿ ನೀಡುತ್ತಾರೆ. ಹೀಗಿದ್ದರೂ ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸೋರುತ್ತಿತ್ತು. ಎಲ್ಲವನ್ನೂ ಕಂಡು ಕಾಣದಂತಿದ್ದ ಪುರಾತತ್ವ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಅರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಿಂದ ದೂರ ಇದ್ದು, ವ್ಯಾಸಂಗ- ಉದ್ಯೋಗ ಮಾಡುತ್ತಾ ಇರುವವರು ಏಕಾಂತವನ್ನು ಬಯಸುವಿರಿ ಮತ್ತು ಆರ್ಥಿಕ ವಿಚಾರಗಳಲ್ಲಿ ನಿಮ್ಮ ಹಳೆಯ ತಪ್ಪುಗಳಿಂದ ಪಾಠ ಕಲಿಯುವಿರಿ. ಸಂಶೋಧನಾತ್ಮಕ ಕೆಲಸಗಳಿಗೆ ಇಂದಿನ ಶಕ್ತಿ ಪೂರಕವಾಗಿದೆ. ಆಧ್ಯಾತ್ಮಿಕ ಗುರುವಿನ ಭೇಟಿ ಅಥವಾ ದರ್ಶನ ಪಡೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಸಾಧಾರಣ ಫಲಿತಾಂಶಗಳಿದ್ದರೂ ನಿಮ್ಮ ಉಳಿತಾಯದ ಯೋಜನೆಗಳು ಫಲ ನೀಡಲಿವೆ. ರಹಸ್ಯ ವಿಚಾರಗಳನ್ನು ಯಾರಿಗೂ ತಿಳಿಸಬೇಡಿ. ಅನಿರೀಕ್ಷಿತವಾಗಿ ಪ್ರಯಾಣ…

Read More

ಒರಾಕಲ್​ನಲ್ಲಿ ಕೆಲಸ ಕಳೆದುಕೊಳ್ಳಲಿರುವ 30,000 ಉದ್ಯೋಗಿಗಳು; ಜೂನ್ 18ರೊಳಗೆ ಲೇ ಆಫ್ ಪ್ರಕ್ರಿಯೆ ಪೂರ್ಣ – Kannada News

ವಾಷಿಂಗ್ಟನ್, ಜೂನ್ 4: ವಿಶ್ವದ ಪ್ರಮುಖ ಸಾಫ್ಟ್​ವೇರ್ ಅಪ್ಲಿಕೇಶನ್ ಕಂಪನಿಯಾದ ಒರಾಕಲ್ (Oracle) ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಿದೆ. ಈ ಕಂಪನಿಯು ತನ್ನ ಜಾಗತಿಕ ಉದ್ಯೋಗಿಗಳ ಪೈಕಿ ಸುಮಾರು 18% ರಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕುತ್ತಿದೆ. ಈ ಪ್ರಕ್ರಿಯೆಯು ಜೂನ್ 1 ರಿಂದ ನಡೆಯುತ್ತಿದ್ದು ಜೂನ್ 15ರೊಳಗೆ ಪೂರ್ಣಗೊಳ್ಳಲಿದೆ. ಆಶ್ಚರ್ಯದ ಸಂಗತಿಯೆಂದರೆ, ಈ ದೊಡ್ಡಮಟ್ಟದ ಲೇ ಆಫ್ ನಡೆಯುತ್ತಿರುವುದು ಕಂಪನಿ ಸುಸ್ಥಿತಿಯಲ್ಲಿರುವಾಗಲೇ. ಒರಾಕಲ್ ಕಂಪನಿ ಉತ್ತಮ ಆದಾಯವನ್ನು ಗಳಿಸುತ್ತಿದೆ. ಕ್ಲೌಡ್…

Read More

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು – Kannada News | Singer Adnan Sami reacts to social media Trolling after RSS Chief Mohan Bhagwat meeting

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ…

Read More

ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು – Kannada News | Kolar Farm Ponds Turn Deadly: 7 Deaths in 15 Days Forces DC Dr MR Ravi to Order Fencing in 7 Days or Close Ponds

ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡ (ಸಾಂದರ್ಭಿಕ ಚಿತ್ರ)Image Credit source: tv9 ಕೋಲಾರ, ಮೇ 18: ಕೋಲಾರ (Kolar) ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಸರಣಿ ಸಾವಿನ ಮೃತ್ಯುಕೂಪಗಳಾಗಿ ಪರಿಣಮಿಸಿದ್ದು, ಕಳೆದ ಕೇವಲ ಹದಿನೈದು ದಿನಗಳ ಅವಧಿಯಲ್ಲಿ ಏಳು ಜನ ಈ ಹೊಂಡಗಳಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾಧಿಕಾರಿ (DC) ಎಂ.ಆರ್. ರವಿ ಅವರು ತಕ್ಷಣವೇ ವಿಶೇಷ ಸಭೆ ಕರೆದು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ…

Read More

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್ – Kannada News | Bigg Boss Kannada: Sudeep talks about how he handles the show

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss) ಶೋ. ಕನ್ನಡ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತದೆ. ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಸೆಲೆಬ್ರಿಟಿಗಳು ಈ ಶೋ ನಡೆಸಿಕೊಟ್ಟಿದ್ದಿದೆ. ಆದರೆ ಕನ್ನಡದಲ್ಲಿ ಬಿಗ್​​ಬಾಸ್ ಶೋ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಬಿಗ್​​ಬಾಸ್ ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್​​ಬಾಸ ಎಂದಾಗಿದೆ. ಕಳೆದ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ…

Read More

ತಿರುಪತಿ ದೇವಸ್ಥಾನದಲ್ಲಿ ಮುಡಿ ಕೊಟ್ಟು ಹರಕೆ ತೀರಿಸಿದ ಅನಂತ್ ಅಂಬಾನಿ – Kannada News | Anant Ambani visits Tirumala Tirupati temple donates hair TTD

ತಿರುಮಲ, ಜೂನ್ 28: ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ (Anant Ambani) ಅವರು ಇಂದು ಆಂಧ್ರಪ್ರದೇಶದ ಪವಿತ್ರ ಕ್ಷೇತ್ರವಾದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಪೂರ್ಣ ಸಾಂಪ್ರದಾಯಿಕ ಉಡುಪಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಅವರು, ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದಲ್ಲದೆ, ಭಗವಂತನಿಗೆ ತಮ್ಮ ಕೂದಲನ್ನು ದಾನ (ಮುಡಿ) ನೀಡುವ ಮೂಲಕ ಹರಕೆ ತೀರಿಸಿದ್ದಾರೆ. ಅಂಬಾನಿ ಕುಟುಂಬವು ತಿರುಪತಿ ದೇವಸ್ಥಾನದ ಭಕ್ತರಾಗಿದ್ದು, ಕುಟುಂಬದ ಯಾವುದೇ ಪ್ರಮುಖ ಕಾರ್ಯಕ್ರಮಗಳು ಅಥವಾ…

Read More