ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ
ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು…