ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More

ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ? – Kannada News | Jaggesh gives update about steps taken by Central Government to curb Movie Piracy

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಪೈರಸಿ (Piracy) ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯಸಭೆಯಲ್ಲಿ ಅವರು ಈ ಬಗ್ಗೆ ಚರ್ಚಿಸಿದ್ದಾರೆ. ಅದರ ಫಲವಾಗಿ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆ ಬಗ್ಗೆ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗಕ್ಕೂ ಪೈರಸಿ ಎಂಬುದು ಮಾರಕ ಆಗಿದೆ. ಇದರ ವಿರುದ್ಧ ಹೋರಾಡಲು ಕನ್ನಡ ಚಿತ್ರರಂಗದ ಯಾರೂ ಕೂಡ ತಮಗೆ ಬೆಂಬಲ ನೀಡಲಿಲ್ಲ ಎಂದು ಜಗ್ಗೇಶ್ (Jaggesh) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಮಾಡಿದ ಪೋಸ್ಟ್ ಈ…

Read More

‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ? – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರದ ಅದ್ಭುತ ಯಶಸ್ಸನ್ನು ಸಂಭ್ರಮಿಸಲು ಸೋಮವಾರ (ಜೂನ್ 8) ಹೈದರಾಬಾದ್‌ನಲ್ಲಿ ಅದ್ಧೂರಿ ಸಕ್ಸಸ್ ಮೀಟ್ ಆಯೋಜಿಸಲಾಗಿತ್ತು. ಆದರೆ, ಈ ಸಂಭ್ರಮದ ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಜಾನ್ವಿ ಕಪೂರ್ (Janhvi Kapoor) ಅವರ ಗೈರುಹಾಜರಿ ಎದ್ದು ಕಾಣುತ್ತಿದ್ದು, ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚಿತ್ರದಲ್ಲಿ ಜಾನ್ವಿ ಕಪೂರ್…

Read More

ಯಶ್ ತಾಯಿ ಪುಷ್ಪಾ ಸೈಟ್ ವಿವಾದ: ಇಷ್ಟು ದಿನಗಳ ಬಳಿಕ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ಲಕ್ಷ್ಮಮ್ಮ – Kannada News | Yash mother Pushpa Arun Kumar property dispute in Hassan 93 years old Lakshmamma reacts

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರ ನಿವೇಶನದ ಗಲಾಟೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗ ಒಂದು ಟ್ವಿಸ್ಟ್ ಸಿಕ್ಕಿದೆ. ಈ ನಿವೇಶನದ ಮೂಲ ಮಾಲಕಿ ಎನ್ನಲಾದ ಲಕ್ಷ್ಮಮ್ಮ ಅವರು ಪ್ರತ್ಯಕ್ಷರಾಗಿದ್ದಾರೆ. ‘ಪುಷ್ಪ ಅರುಣ್ ಕುಮಾರ್ ಅವರ ಜಾಗ ಬೇರೆ ಕಡೆ ಇದೆ. ನಮ್ಮ ಜಾಗದಲ್ಲಿ ಕಾಂಪೌಂಡ್ ಕಟ್ಟಿಸಿದ್ದರು. ಅದನ್ನು ತೆಗೆಸಿದ್ದೇವೆ’ ಎಂದು ಲಕ್ಷ್ಮಮ್ಮ (Lakshmamma) ಅವರು ಹೇಳಿದ್ದಾರೆ. ಸದ್ಯಕ್ಕೆ ಲಕ್ಷ್ಮಮ್ಮ ಅವರು ಮೈಸೂರಿನಲ್ಲಿ…

Read More

ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ – Kannada News | Davos WEF Summit 2026, strong India pavilion and presence in the meeting at Swiss city

ನವದೆಹಲಿ, ಜನವರಿ 18: ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ಸೋಮವಾರದಿಂದ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ (Davos WEF Summit 2026) ಭಾರತ ಸೇರಿದಂತೆ ವಿವಿಧ ದೇಶಗಳ ಆಡಳಿತಗಾರರು, ಉದ್ಯಮಿಗಳು, ಸಂಘ ಸಂಸ್ಥೆಗಳು, ಕಾರ್ಮಿಕ ಒಕ್ಕೂಟಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಒಟ್ಟು 3,000ಕ್ಕೂ ಅಧಿಕ ಮಂದಿ ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಜನವರಿ 19, ಸೋಮವಾರದಿಂದ ಜನವರಿ 23, ಶುಕ್ರವಾರದವರೆಗೆ ಐದು ದಿನಗಳ ಕಾಲ ಈ ಸಮಿಟ್ ನಡೆಯಲಿದೆ. ಅಮೆರಿಕ ಈ ಬಾರಿಯ ಸಭೆಯಲ್ಲಿ ವಿಶೇಷ ಅಸ್ಥೆ ವಹಿಸಿದೆ….

Read More

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, ನಲುಗಿದ ಕಟ್ಟಡಗಳು – Kannada News | Strong Earthquake Strikes Taiwan Again, Triggers Fresh Tremors

ತೈವಾನ್, ಡಿಸೆಂಬರ್ 28: ತೈವಾನ್‌ನ ಈಶಾನ್ಯ ಕರಾವಳಿ ನಗರವಾದ ಯಿಲಾನ್‌ನಿಂದ ಶನಿವಾರ ಸುಮಾರು 32 ಕಿ.ಮೀ (20 ಮೈಲು) ದೂರದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜಧಾನಿ ತೈಪೆಯಲ್ಲಿ ಕಟ್ಟಡಗಳು ನಡುಗಿವೆ ಎಂದು ಹೇಳಲಾಗಿದೆ. ಅನಿಲ ಮತ್ತು ನೀರು ಸೋರಿಕೆ ಮತ್ತು ಕಟ್ಟಡಗಳಿಗೆ ಸಣ್ಣಪುಟ್ಟ ಹಾನಿ ಸೇರಿದಂತೆ ಕೆಲವು ಪ್ರತ್ಯೇಕ ಹಾನಿ ಪ್ರಕರಣಗಳು ವರದಿಯಾಗಿವೆ. ಯಿಲಾನ್‌ನಲ್ಲಿ 3,000 ಕ್ಕೂ ಹೆಚ್ಚು ಮನೆಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಕಡಿತಗೊಂಡಿವೆ ಎಂದು ತೈವಾನ್ ಪವರ್ ಕಂಪನಿ ತಿಳಿಸಿದೆ….

Read More

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. Source link

Read More

ಮಂಡ್ಯ: ಶೋಕಿಗಾಗಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡ ಖತರ್ನಾಕ್ ಕಳ್ಳರು ಅಂದರ್! – Kannada News | Mandya Police Arrest Notorious Chain Snatchers, House Burglars

ಮಂಡ್ಯ, ಜನವರಿ 12: ಜಿಲ್ಲೆಯ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ತಾವು ಕೂಲಿ ಕೆಲಸದವರೆಂದು ಹೇಳಿಕೊಂಡು ತಿರುಗುತ್ತಿದ್ದ ಬಂಧಿತರು, ಈ ಹಿಂದೆ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಪಡೆದು ಹೊರಬಂದರೂ ಬುದ್ಧಿ ಕಲಿಯದ ಇವರು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದರು. ಕೂಲಿಕಾರರೆಂದು ಹೇಳಿಕೊಂಡು ಕಳ್ಳತನ ಮೈಸೂರಿನ ಸದ್ಧಾಂ ಹುಸೇನ್ ಹಾಗೂ ಸೈಯದ್ ಅಯೂಬ್ ಬಂಧಿತ ಆರೋಪಿಗಳಾಗಿದ್ದು, ಇವರ ಕಳ್ಳತನ ಹಿಸ್ಟರಿ ಕೇಳಿ…

Read More

ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​ – Kannada News | Gadag Lake Tragedy: Two Morarji School Students Drown in Chinchali Village

ಗದಗ, ಫೆಬ್ರವರಿ 28: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ಪೈಕಿ ಇಬ್ಬರು ವಿದ್ಯಾರ್ಥಿಗಳು (Students) ಕೆರೆಯಲ್ಲಿ ಈಜಲು ತೆರಳಿ ಸಾವನ್ನಪ್ಪಿರುವಂತಹ (death) ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮತ್ತು ಇನ್ನೋರ್ವ…

Read More

Mysuru: ತವರಿಗೆ ಬಂದ್ರೂ ತಪ್ಪಲಿಲ್ಲ ಪತಿ ಕಾಟ; ಬಡಿದು ಪತ್ನಿಯನ್ನೇ ಕೊಂದ ಕುಡುಕ ಗಂಡ! – Kannada News | Husband Arrested for Brutally Killing Wife Over Domestic Dispute in Nanjangud, Mysuru

ಮೈಸೂರು, ಜನವರಿ 09: ತನ್ನಿಂದ ದೂರವಾಗಿ ತವರು ಮನೆ ಸೇರಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಸುಧಾ ಮೃತ ಮಹಿಳೆಯಾಗಿದ್ದು, ಮರದ ತುಂಡಿನಿಂದ ಹೊಡೆದು ಮರ್ಡರ್​​ ಮಾಡಿರುವ ಆರೋಪಿ ಮಹೆಶ್​​ನನ್ನು ಪೊಲೀಸರು ಬಂಧಿಸಿದ್ದಾರೆ. ತಾಳಿ ಕಟ್ಟಿದ ಪತಿಯೇ ಪತ್ನಿಯನ್ನು ಕೊಲೆ ಮಾಡಿರೋದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಘಟನೆ ಏನು? 13 ವರ್ಷಗಳ ಹಿಂದೆ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ ಎರಡು ವರ್ಷಗಳ ಹಿಂದೆ…

Read More