T20 World Cup 2026: ಫೈನಲ್ಗಾಗಿಯೇ ವಿಶೇಷವಾಗಿ ಸಿದ್ಧವಾಗಿದೆ ಅಹಮದಾಬಾದ್ ಪಿಚ್
2026 ರ ಟಿ20 ವಿಶ್ವಕಪ್‌ನ ಫೈನಲ್ (2026 T20 World Cup Final) ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ (Narendra Modi Stadium) ಸಜ್ಜಾಗಿದೆ. ಆತಿಥೇಯ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿರುವ ಈ ಪಂದ್ಯವೂ ಕೂಡ ಹೈಸ್ಕೋರಿಂಗ್ ಪಂದ್ಯವಾಗಲಿದೆ ಎಂಬುದು ಪರಿಣಿತರ ಅಭಿಪ್ರಾಯವಾಗಿದೆ. ಏಕಂದರೆ ಮೋದಿ ಕ್ರೀಡಾಂಗಣದ ಪಿಚ್ ಅನ್ನು ಫೈನಲ್ ಪಂದ್ಯಕ್ಕಾಗಿಯೇ ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಹೀಗಾಗಿ ಫೈನಲ್ ಪಂದ್ಯವೂ ಕೂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್…